No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Monday, October 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪುನೀತ್‌ರಂತೆ ಜನಮುಖಿ ಕೆಲಸ ಮಾಡೋಣ: ಮಧುಬಂಗಾರಪ್ಪ

ಶಿವಮೊಗ್ಗ ತಾಲೂಕು ಚೋಡನಾಳ ಗ್ರಾಮದಲ್ಲಿ ಅಪ್ಪು ಪುತ್ಥಳಿ ಅನಾವರಣ

kalpa News by kalpa News
April 1, 2022
in ಶಿವಮೊಗ್ಗ
0
ಪುನೀತ್‌ರಂತೆ ಜನಮುಖಿ ಕೆಲಸ ಮಾಡೋಣ: ಮಧುಬಂಗಾರಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಕರ್ನಾಟಕ ರತ್ನ ಡಾ. ಪುನೀತ್ ರಾಜ್‌ಕುಮಾರ್ Puneeth Rajkumar ಅವರನ್ನು ನಾಡಿನುದ್ದಗಲಕ್ಕೂ ಜನ ಈ ರೀತಿ ಪ್ರೀತಿಸಲು ಅವರು ಮಾಡಿರುವ ಸಮಾಜಮುಖಿ ಕೆಲಸಗಳೇ ಕಾರಣ. ಎಲ್ಲ ಸ್ಥರಗಳನ್ನೂ ಮೀರಿ ಬೆಳೆದ ಹೃದಯವಂತ ಅವರಾಗಿದ್ದರಿಂದ ಇಂದು ಅಭಿಮಾನಿಗಳ ಹೃದಯದಲ್ಲಿ ನೆಲೆ ನಿಂತಿದ್ದಾರೆ ಎಂದು ಮಾಜಿ ಶಾಸಕ ಮಧುಬಂಗಾರಪ್ಪ Madhu Bangarappa ಹೇಳಿದರು.

ಶಿವಮೊಗ್ಗ ತಾಲೂಕು ಚೋಡನಾಳ ಗ್ರಾಮದಲ್ಲಿ ಗುರುವಾರ ಪುನೀತ್ ರಾಜ್‌ಕುಮಾರ್ ಅವರ ಪುತ್ಥಳಿ ಅನಾವರಣ ಸಮಾರಂಭದಲ್ಲಿ ಅವರು ಮಾತನಾಡಿದರು. ನಾಡಿಗೆ ಆದರ್ಶ ವ್ಯಕ್ತಿಯಾಗಿರುವ ಪುನೀತ್ ಅವರ ಸ್ಮರಣೆ ಕುರಿತ ಕಾರ್ಯಕ್ರಮಕ್ಕೆ ಹೋಗಲು ನನಗೆ ಬೇಸರವಾಗುತ್ತದೆ. ಅವರ ಬಂಧುವೂ ಆಗಿರುವ ನನಗೆ ಕಾರ್ಯಕ್ರಮಕ್ಕೆ ಭಾಗವಹಿಸಿದರೆ ಅವರ ಹೆಸರನ್ನು ಬಳಕೆ ಮಾಡಿಕೊಳ್ಳುತ್ತಾರೆ ಎಂಬ ಆರೋಪ ಬರಬಾರದು. ಅವರು ರಾಜಕೀಯವನ್ನು ಮೀರಿ ಬೆಳೆದವರು ಈ ಕಾರಣದಿಂದ ನಾನು ಅವರ ಹೆಸರಿನಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಭಾಗವಹಿಸದಿರಲು ನಿರ್ಧರಿಸಿದ್ದೇನೆ ಎಂದರು.

ಪುನೀತ್ ಅವರು ತಮ್ಮ ವ್ಯಕ್ತಿತ್ವ ಸಿನೆಮಾ ಮತ್ತು ಕೆಲಸಗಳ ಮೂಲಕ ಯುವಜನರಿಗೆ ಒಂದು ಉದಾತ್ತ ಸಂದೇಶ ನೀಡಿದ್ದಾರೆ. ಅವರು ಬೌತಿಕವಾಗಿ ನಮ್ಮೊಂದಿಗಿಲ್ಲ ಆದರೆ ಕೆಲಸಗಳು, ಮಾದರಿ ವ್ಯಕ್ತಿತ್ವದ ಮೂಲಕ ಎಲ್ಲರೊಂದಿಗಿದ್ದಾರೆ ಅವರಂತೆ ನಾವೂ ಜನಮುಖಿಯಾಗಿ ಚಿಂತನೆ ಮಾಡೋಣ ಎಂದು ಹೇಳಿದರು.

ಪುತ್ಥಳಿ ಅನಾವರಣ ಮಾಡಿದ ಶ್ರೀ ಕ್ಷೇತ್ರ ಸಿಗಂದೂರಿನ ಧರ್ಮದರ್ಶಿ ಡಾ.ಎಸ್.ರಾಮಪ್ಪ ಅವರು ಮಾತನಾಡಿ, ಪುನೀತ್ ರಾಜ್‌ಕುಮಾರ್ ಅವರ ಪುತ್ಥಳಿ ಅನಾವರಣಕ್ಕೆ ಇಡೀ ಗ್ರಾಮಸ್ಥರು ಕೈಜೋಡಿಸಿರುವುದು ಶ್ಲಾಘನೀಯ ಕಾರ್ಯವಾಗಿದೆ. ಪ್ರತಿ ವರ್ಷ ಅವರ ಸ್ಮರಣೆಗಾಗಿ ವಿದ್ಯಾರ್ಥಿಗಳಿಗೆ ಸಹಾಯ ಮಾಡುವಂತಹ ಕೆಲಸ ಮಾಡಿ ಎಂದು ಹೇಳಿದರಲ್ಲದೆ, ಮಲೆನಾಡಿನ ಜ್ವಲಂತ ಸಮಸ್ಯೆಗಳ ಬಗ್ಗೆ ಮಧುಬಂಗಾರಪ್ಪ ಅವರು ನಡೆಸುವ ಹೋರಾಟಗಳಿಗೆ ಎಲ್ಲರೂ ಬೆಂಬಲಿಸೋಣ ಎಂದು ಹೇಳಿದರು. ಗ್ರಾಮ ಪಂಚಾಯಿತಿ ಸದಸ್ಯ ಎನ್. ಕೃಷ್ಣಮೂರ್ತಿ ಅಧ್ಯಕ್ಷತೆ ವಹಿಸಿದ್ದರು.

Also read: ಸಿದ್ದಗಂಗಾ ಶ್ರೀಗಳು ನಟಿಸಿದ್ದ ಏಕೈಕ ಚಲನಚಿತ್ರ ಯಾವುದು ಗೊತ್ತಾ?


ಮಾಜಿ ಶಾಸಕಿ ಶಾರದಾಪೂರ್ಯಾನಾಯ್ಕ, ಪ್ರಮುಖರಾದ ಎಂ.ಬಿ.ರಾಜಪ್ಪ, ಜಿಲ್ಲಾ ಕಾಂಗ್ರೆಸ್ ಪ್ರಮುಖರಾದ ಪಲ್ಲವಿ, ಜಿಲ್ಲಾ ಆರ್ಯ ಈಡಿಗ ಸಂಘದ ಅಧ್ಯಕ್ಷ ಶ್ರೀಧರ್ ಆರ್.ಹುಲ್ತಿಕೊಪ್ಪ, ಜಿ.ಡಿ.ಮಂಜುನಾಥ್, ನಾಗರಾಜ್ ಕೈಸೋಡಿ, ಉಪನ್ಯಾಸಕ ಸಚಿನ್ ಹಿಳ್ಳೋಡಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ಸುರೇಶ್, ಅನಿತಾ ಸುಧಾಕರ್, ರೇವತಿ ಲೋಕೇಶ್, ಸುದರ್ಶನ ,ಕೆ.ಎಸ್.ಶಿವಪ್ಪ, ನಾಗರಾಜ್ ಕತ್ತಿ, ಕಟ್ಟಿಗೆಹಳ್ಳ ರಘುಪತಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMadhu BangarappaMalnad NewsNewsinKannadaNewsKannadaPuneeth RajkumarShimogaShivamoggaShivamogga Newsಪುನೀತ್ ರಾಜ್‌ಕುಮಾರ್ಮಲೆನಾಡು_ಸುದ್ಧಿಮಾಜಿ ಶಾಸಕ ಮಧುಬಂಗಾರಪ್ಪಶಿವಮೊಗ್ಗಶಿವಮೊಗ್ಗ_ನ್ಯೂಸ್
Share222Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಿದ್ದಗಂಗಾ ಶ್ರೀಗಳು ನಟಿಸಿದ್ದ ಏಕೈಕ ಚಲನಚಿತ್ರ ಯಾವುದು ಗೊತ್ತಾ?

Next Post

ಧನುಷ್, ರೋಷಿಣಿ ಪ್ರಕಾಶ್ ಮುಖ್ಯಭೂಮಿಕೆಯ ಮನಸೆಲ್ಲಾ ನೀನೇ ಆಲ್ಬಂ ಹಾಡು ಬಿಡುಗಡೆ

kalpa News

kalpa News

Next Post
ಧನುಷ್, ರೋಷಿಣಿ ಪ್ರಕಾಶ್ ಮುಖ್ಯಭೂಮಿಕೆಯ ಮನಸೆಲ್ಲಾ ನೀನೇ ಆಲ್ಬಂ ಹಾಡು ಬಿಡುಗಡೆ

ಧನುಷ್, ರೋಷಿಣಿ ಪ್ರಕಾಶ್ ಮುಖ್ಯಭೂಮಿಕೆಯ ಮನಸೆಲ್ಲಾ ನೀನೇ ಆಲ್ಬಂ ಹಾಡು ಬಿಡುಗಡೆ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL