No Result
View All Result
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth
English Articles

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

by kalpa News
July 2, 2026
0

Kalpa Media House  |  Mumbai | Q1 FY27 sales in the domestic & international markets stood at 1,08,488 units, compared...

Read moreDetails
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
India marks the beginning of the Physical Intelligence era

MEIL-Analog Pact Ushers in AI-Driven Future

July 2, 2026
  • Advertise With Us
  • Grievances
  • About Us
  • Contact Us
Friday, July 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಎಲ್ಲರೂ ಒಗ್ಗೂಡಿ ರಾಷ್ಟ್ರೀಯ ಏಕತೆ ಮೂಡಿಸೋಣ: ಪ್ರಾಂಶುಪಾಲ ಡಾ. ಸ್ವಾಮಿ 

ಪಿಇಎಸ್‌ ಟ್ರಸ್ಟ್ ವತಿಯಿಂದ ಪಬ್ಲಿಕ್‌ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

kalpa News by kalpa News
August 16, 2025
in ಶಿವಮೊಗ್ಗ
0
ಎಲ್ಲರೂ ಒಗ್ಗೂಡಿ ರಾಷ್ಟ್ರೀಯ ಏಕತೆ ಮೂಡಿಸೋಣ: ಪ್ರಾಂಶುಪಾಲ ಡಾ. ಸ್ವಾಮಿ 
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ |

ಭಾರತದ ಜನರು ತಮ್ಮ ದೇಶದ ಮೇಲೆ ಸಾರ್ವಭೌಮತ್ವವನ್ನು ಪಡೆದ ದಿನವನ್ನು ಸ್ಮರಿಸುವ ಸುದಿನ, ನಮ್ಮ ದೇಶವು ಸ್ವಾತಂತ್ರ್ಯವನ್ನು ಸುಮ್ಮನೇ ಪಡೆದಿಲ್ಲ, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ನೂರಾರು ಹೋರಾಟಗಾರರ ಬಲಿದಾನದದ ಪ್ರತಿಫಲವಾಗಿದೆ. ಭಾರತದ ಎಲ್ಲಾ ಜನರು ಧರ್ಮ, ಜಾತಿ, ಭಾಷೆ & ಪ್ರದೇಶಗಳ ಭೇದವಿಲ್ಲದೆ ಒಗ್ಗೂಡಿ ರಾಷ್ಟ್ರೀಯ ಏಕತೆಯನ್ನು ನಾವೆಲ್ಲರೂ ಮೂಡಿಸೋಣ ಎಂದು ಪಿಇಎಸ್‌ ಐಟಿಎಮ್‌ ಪ್ರಾಂಶುಪಾಲ ಡಾ. ಸ್ವಾಮಿ ಹೇಳಿದರು.

ಪಿಇಎಸ್‌ ಟ್ರಸ್ಟ್ ವತಿಯಿಂದ ಪಬ್ಲಿಕ್‌ ಶಾಲೆಯಲ್ಲಿ ಆಯೋಜಿಸಲಾಗಿದ್ದ 79ನೇ ಸ್ವಾತಂತ್ರ್ಯ ದಿನಾಚರಣೆಯ #Independence Day ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೇರವೇರಿಸಿ ಮಾತನಾಡಿದರು.
ಪಿಇಎಸ್‌ ಪಬ್ಲಿಕ್‌ ಶಾಲೆಯ ಆವರಣವು ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಸಾಧಕರನ್ನು ಹಾಗೂ ಎಲ್ಲಾ ಕ್ಷೇತ್ರಗಳಿಗೆ ವಿಶೇಷ ವಿದ್ಯಾರ್ಥಿಗಳನ್ನು ಕೊಡುಗೆಯಾಗಿ ನೀಡುತ್ತಿರುವುದು ನಮ್ಮೆಲ್ಲರ ಹೆಮ್ಮಯಾಗಿದೆ ಎಂದು ಹೇಳಿದರು.

ಈ ಸ್ವಾತಂತ್ರ್ಯ ಸಂಭ್ರಮೋತ್ಸವದಲ್ಲಿ 2024-25ನೇ ಸಾಲಿನ ಸಿ.ಬಿ.ಎಸ್‌.ಸಿ 10ನೇ ತರಗತಿ ಪರೀಕ್ಷೆಯಲ್ಲಿ  ಅತ್ಯುನ್ನತ ಮಟ್ಟದಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಹಾಗೂ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಪಿಇಎಸ್‌ ಸಮೂಹ ಸಂಸ್ಥೆಗಳ ಮುಖ್ಯ ಆಡಳಿತಾಧಿಕಾರಿಗಳಾದ ಡಾ. ನಾಗರಾಜ ಆರ್‌ ಅವರು ಪಾರಿತೋಷಕ ಹಾಗೂ ಅಭಿನಂದನಾ ಪತ್ರವನ್ನು ನೀಡಿ ಜೀವನದಲ್ಲಿ ಮತ್ತಷ್ಟು ಸಾಧನೆಗಳಿಸಿ ಎಂದು ಪ್ರೇರೇಪಿಸಿದರು
ಈ ಕಾರ್ಯಕ್ರಮದಲ್ಲಿ ಪಿಇಎಸ್‌ ಸಮೂಹ ಸಂಸ್ಥೆಯ ವತಿಯಿಂದ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು  ವಿದ್ಯಾರ್ಥಿಗಳು ನಡೆಸಿಕೊಟ್ಟರು. ಪಿಇಎಸ್‌ ಪಬ್ಲಿಕ್‌ ಶಾಲೆಯ ವಿದ್ಯಾರ್ಥಿಗಳು ದೇಶಭಕ್ತಿಯನ್ನು ಸಾರುವ ಹಾಡು ಮತ್ತು ನೃತ್ಯವನ್ನು, ಪಿಇಎಸ್‌ ಪಿಯುಸಿ ಹಾಗೂ ಐಟಿಎಮ್‌ ವಿದ್ಯಾರ್ಥಿಗಳು, ಐಎಎಮ್‌ಎಸ್‌ ಮತ್ತು ಪಾಲಿಟೆಕ್ನಿಕ್‌ ಕಾಲೇಜಿನ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಅತ್ಯಂತ ವಿಜ್ರಂಭಣೆಯಿಂದ ಆಚರಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಆಡಳಿತಾಧಿಕಾರಿ ಡಾ. ನಾಗರಾಜ. ಆರ್‌, ಸಮೂಹ ಸಂಸ್ಥೆಯ ಎಲ್ಲಾ ವಿಭಾಗದ ಪ್ರಾಂಶುಪಾಲರು, ಉಪ ಪ್ರಾಂಶುಪಾಲರು, ವಿಭಾಗದ ಮುಖ್ಯಸ್ಥರು, ಬೋಧಕ ಮತ್ತು ಬೋಧಕೇತರ ವರ್ಗದವರು ಉಪಸ್ಥಿತರಿದ್ದರು. ಧ್ವಜಾರೋಹಣ ಕಾರ್ಯಕ್ರಮವನ್ನು ಡಾ. ಸೆಂಧಿಲ್‌ ದೈಹಿಕ ಶಿಕ್ಷಣ ನಿರ್ದೇಶಕರು, ದೈಹಿಕ ಶಿಕ್ಷಕರುಗಳಾದ ಸಂದೀಪ ಕುಮಾರ್‌, ಕಿರಣ್‌ಕುಮಾರ, ಸಂಜಯ್‌, ನಾಗರಾಜ ಮತ್ತು ಶ್ರೀರಂಜಿನಿ ಅವರುಗಳು ನಡೆಸಿಕೊಟ್ಟರು. ಕುಮಾರಿ ಜ್ಞಾನ ಸ್ವಾಗತಿಸಿದರು, ಕುಮಾರಿ ಅನವಿತ, ಶ್ರೇಯ ಬಿ, ಪೂರ್ವಿಕ ಮತ್ತು ದೀಕ್ಷಾ ನಿರೂಪಿಸಿ, ಕುಮಾರಿ ಚೈತ್ರ, ವಂದಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

Tags: Independence DayKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸ್ವಾತಂತ್ರ್ಯ ದಿನಾಚರಣೆ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕಳೆದ ಶತಮಾನದ ಬಹು ದೊಡ್ಡ ಸಾವು-ನೋವು | ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಇತಿಹಾಸ ಅನಾವರಣ

Next Post

ಚುಂಚಾದ್ರಿ ಕಪ್‌ | ಎನ್‌ಪಿಎಸ್‌ ಪಬ್ಲಿಕ್‌ ಶಾಲೆ ಚಾಂಪಿಯನ್ಸ್‌

kalpa News

kalpa News

Next Post
ಚುಂಚಾದ್ರಿ ಕಪ್‌ | ಎನ್‌ಪಿಎಸ್‌ ಪಬ್ಲಿಕ್‌ ಶಾಲೆ ಚಾಂಪಿಯನ್ಸ್‌

ಚುಂಚಾದ್ರಿ ಕಪ್‌ | ಎನ್‌ಪಿಎಸ್‌ ಪಬ್ಲಿಕ್‌ ಶಾಲೆ ಚಾಂಪಿಯನ್ಸ್‌

Leave a Reply Cancel reply

Your email address will not be published. Required fields are marked *

No Result
View All Result
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth
English Articles

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

by kalpa News
July 2, 2026
0

Kalpa Media House  |  Mumbai | Q1 FY27 sales in the domestic & international markets stood at 1,08,488 units, compared...

Read moreDetails
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
India marks the beginning of the Physical Intelligence era

MEIL-Analog Pact Ushers in AI-Driven Future

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!