No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Thursday, April 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಂಪದ್ಭರಿತ ದೇಶ ಕಟ್ಟಲು ಪಣ ತೊಡೋಣ: ಡಿ.ಹೆಚ್. ಶಂಕರಮೂರ್ತಿ

ಕುವೆಂಪು ವಿವಿಯಲ್ಲಿ ಸ್ವಾತಂತ್ತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 16, 2021
in ಶಿವಮೊಗ್ಗ
0
ಸಂಪದ್ಭರಿತ ದೇಶ ಕಟ್ಟಲು ಪಣ ತೊಡೋಣ: ಡಿ.ಹೆಚ್. ಶಂಕರಮೂರ್ತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಂಕರಘಟ್ಟ: ಭಾರತವನ್ನು ಬ್ರಿಟಿಷರು, ಪೋರ್ಚುಗೀಸರು, ಡಚ್ಚರು ಸೇರಿದಂತೆ ಅನೇಕರು ಆಳಿದ್ದಾರೆ, ಸಂಪನ್ಮೂಲಗಳನ್ನು ಹೊತ್ತೊಯ್ದಿದ್ದಾರೆ. ಅದೇ ರೀತಿ ದೇಶವು ಅನೇಕ ಸವಾಲುಗಳನ್ನು ಎದುರಿಸುತ್ತಿದ್ದು, ಅವನ್ನು ಬಗೆಹರಿಸಿ ಸಂಪನ್ಮೂಲಗಳನ್ನು ಸೃಷ್ಟಿಸಿ ಸಂಪದ್ಭರಿತ ದೇಶವಾಗಿ ನಿರ್ಮಿಸುವತ್ತ ಹೆಜ್ಜೆಯಿಡೋಣ ಎಂದು ವಿಧಾನ ಪರಿಷತ್‌ನ ಮಾಜಿ ಸಭಾಪತಿ ಡಿ.ಎಚ್. ಶಂಕರಮೂರ್ತಿ ಅಭಿಪ್ರಾಯಪಟ್ಟರು.

ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ

ಕುವೆಂಪು ವಿವಿಯು ಧ್ವಜಾರೋಹಣ ಕಾರ್ಯಕ್ರಮದ ನಂತರ ಬಸವ ಸಭಾ ಭವನದಲ್ಲಿ ಆಯೋಜಿಸಿದ್ದ ಭಾರತ ಸ್ವಾತಂತ್ತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು.

ಭಾರತವು ಅಹಾರ-ಬೇಳುಕಾಳುಗಳಿಗಾಗಿ ಬೇರೆ ದೇಶಗಳನ್ನು ಆಶ್ರಯಿಸಿತ್ತು. ಹಸಿರು ಕ್ರಾಂತಿ ಮಾಡಿದ ದೇಶ, ಆಹಾರೋತ್ಪನ್ನಗಳನ್ನು ರಫ್ತುಮಾಡುತ್ತಿದ್ದೇವೆ. ದೇಶವು ಸವಾಲುಗಳನ್ನು ಬಗೆಹರಿಸಿ ಸಂಪನ್ಮೂಲಗಳನ್ನು ಸೃಷ್ಟಿಸುವತ್ತ ಮುನ್ನಡೆಯುತ್ತಲಿದೆ. ಆದರೆ ಸಮೃದ್ಧಿ ತಲುಪುವ ಹಾದಿಯತ್ತ ಮತ್ತಷ್ಟು ಬದ್ಧತೆಯಿಂದ, ಯೋಜಿತವಾಗಿ ಹೆಜ್ಜೆಯಿಡುವ ಪಣವನ್ನು 75ನೇ ಸ್ವಾತಂತ್ರೋತ್ಸವ ಆಚರಿಸುತ್ತಿರುವ ಈ ದಿನ ತೆಗೆದುಕೊಳ್ಳೋಣ ಎಂದರು.
ಸ್ವಾತಂತ್ರ ಪಡೆದಾಗ ಅಲ್ಪಪ್ರಮಾಣದ ಅಕ್ಷರಸ್ಥರು, ಕೆಲವೇ ಶಾಲೆ-ಕಾಲೇಜುಗಳು ಇದ್ದವು. ಇಂದು ಪ್ರತೀ ಜಿಲ್ಲೆಗೊಂದು ವಿವಿ-ಮೆಡಿಕಲ್ ಕಾಲೇಜುಗಳನ್ನು ನಾವು ರೂಪಿಸಿದ್ದೇವೆ. ಅದನ್ನು ಮತ್ತಷ್ಟು ಉಜ್ವಲಮಟ್ಟಕ್ಕೆ ಒಯ್ದು ಎಲ್ಲರನ್ನು ಸುಶಿಕ್ಷಿತರನ್ನಾಗಿ, ಉದ್ಯೋಗಸ್ಥರನ್ನಾಗಿ, ಸುಪ್ರಜೆಗಳನ್ನಾಗಿ ರೂಪಿಸಿ ಸದೃಢ ಭಾರತ ನಿರ್ಮಿಸೋಣ, ಈ ನಿಟ್ಟಿನಲ್ಲಿ ಕಠಿಣ ಹಾದಿ ಕ್ರಮಿಸಲು ಪಣತೊಡೋಣ ಎಂದು ನುಡಿದರು.

ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಕುಲಪತಿ ಪ್ರೊ. ಬಿ.ಪಿ. ವೀರಭದ್ರಪ್ಪ, ಸ್ವಾತಂತ್ರ್ಯ ಪಡೆಯುವಲ್ಲಿ ಗಾಂಧೀ, ನೆಹರೂ, ಅಂಬೇಡ್ಕರ್‌ರಷ್ಟೇ ಪ್ರಮುಖವಾಗಿ ನಾವು ಸ್ಥಳೀಯ ನಾಯಕರಾದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಅಬ್ಬಕ್ಕ, ಈಸೂರು, ಶಿವಪುರಗಳ ಸ್ವಾತಂತ್ರ ಯೋಧರನ್ನು ನಾವು ನೆನೆದು, ಗೌರವಿಸಬೇಕಿದೆ. ಈ ಸಲುವಾಗಿ ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮದಡಿ ವರ್ಷವಿಡೀ ಸರಣಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಈಸೂರಿನಲ್ಲಿ ಬೃಹತ್ ಕಾರ್ಯಕ್ರಮ ನಡೆಸಲು ಉನ್ನತ ಶಿಕ್ಷಣ ಪರಿಷತ್ ಕುವೆಂಪು ವಿವಿಗೆ ಜವಾಬ್ದಾರಿ ವಹಿಸಿದೆ ಎಂದರು.


ಭಾರತ ಸೇನೆಯಲ್ಲಿ 15 ವರ್ಷಗಳಿಗೂ ಹೆಚ್ಚು ಸೇವೆ ಸಲ್ಲಿಸಿದ ಯೋಧರಾದ ನಾಯ್ಕ್ ಬಿ ವೀರಸ್ವಾಮಿ, ನಾಯ್ಕ್ ರಾಜಶೇಖರ್, ನಾಯ್ಕ್ ದಯಾನಂದ್ ಎಂ., ನಾಯ್ಕ್ ಶಿವಾನಂದ ಮೂರ್ತಿ, ದೇವಸಗಾಯಂ ಅವರುಗಳನ್ನು ಸನ್ಮಾನಿಸಲಾಯಿತು.

ಅಜಾದಿ ಕಾ ಅಮೃತ ಮಹೋತ್ಸವ ಕಾರ್ಯಕ್ರಮದ ಭಾಗವಾಗಿ ನಡೆಸಿದ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ನೀಡಲಾಯಿತು.

ಈ ಸಂದರ್ಭದಲ್ಲಿ ವಿವಿಯ ಕುಲಸಚಿವೆ ಅನುರಾಧ ಜಿ, ಪರೀಕ್ಷಾಂಗ ಕುಲಸಚಿವ ಪ್ರೊ. ಸಿ.ಎಂ. ತ್ಯಾಗರಾಜ್, ಹಣಕಾಸು ಅಧಿಕಾರಿ ಎಚ್. ರಾಮಕೃಷ್ಣ, ಡಾ. ವೀರೂಪಾಕ್ಷ, ಡಾ. ಪರಿಸರ ನಾಗರಾಜ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿವಿಯ ಎಲ್ಲ ಬೋಧಕ-ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: D H Shankara MurthyKannada NewsKannada News LiveKannada News OnlineKannada News WebsiteKannada WebsiteKuvempu VVLatest News KannadaLocal NewsMalnad NewsNews in KannadaNews KannadaShankaraghattaShimogaShivamoggaShivamogga Newsಕುವೆಂಪು ವಿವಿಡಿ.ಹೆಚ್. ಶಂಕರಮೂರ್ತಿಮಲೆನಾಡು_ಸುದ್ಧಿಶಂಕರಘಟ್ಟಶಿವಮೊಗ್ಗ_ನ್ಯೂಸ್
Share203Tweet123Send
Previous Post

ದೇಶದ ಉನ್ನತಿಕರಣಕ್ಕೆ ನಾವೆಲ್ಲರು ಕಂಕಣ ಬದ್ದರಾಗೋಣ

Next Post

ಆ.17ರಂದು ಕುವೆಂಪು ವಿವಿ ಸಮಾಜಕಾರ್ಯ ವಿಭಾಗದಲ್ಲಿ ಕ್ಯಾಂಪಸ್ ಸಂದರ್ಶನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಾರ್ಚ್ 28ರಂದು ಕುವೆಂಪು ವಿವಿ ಘಟಿಕೋತ್ಸವ

ಆ.17ರಂದು ಕುವೆಂಪು ವಿವಿ ಸಮಾಜಕಾರ್ಯ ವಿಭಾಗದಲ್ಲಿ ಕ್ಯಾಂಪಸ್ ಸಂದರ್ಶನ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

April 9, 2026
ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

April 9, 2026
ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

April 9, 2026
`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

April 9, 2026
ಪಿಯುಸಿ ರಿಸಲ್ಟ್ | ಕುಮದ್ವತಿ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ | ಹೆಮ್ಮೆಯ ವಿದ್ಯಾರ್ಥಿಗಳಿವರು

ಪಿಯುಸಿ ರಿಸಲ್ಟ್ | ಕುಮದ್ವತಿ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ | ಹೆಮ್ಮೆಯ ವಿದ್ಯಾರ್ಥಿಗಳಿವರು

April 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL