No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Thursday, April 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಅಸ್ಪಶ್ಯತೆ ಹೋಗಿಲ್ಲ, ಸ್ಮಶಾನ ಸೇರಿ ಎಲ್ಲ ಕಡೆ ಸಮಾನತೆಗೆ ಶ್ರಮಿಸೋಣ | RSS ಮುಖಂಡ ತಿಪ್ಪೇಸ್ವಾಮಿ ಕರೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 13, 2025
in ಶಿವಮೊಗ್ಗ
0
ಅಸ್ಪಶ್ಯತೆ ಹೋಗಿಲ್ಲ, ಸ್ಮಶಾನ ಸೇರಿ ಎಲ್ಲ ಕಡೆ ಸಮಾನತೆಗೆ ಶ್ರಮಿಸೋಣ | RSS ಮುಖಂಡ ತಿಪ್ಪೇಸ್ವಾಮಿ ಕರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಸಾಮಾಜಿಕ ಸಾಮರಸ್ಯಕ್ಕಾಗಿ ಸಂಘ ನೂರು ವರ್ಷಗಳಿಂದಲೂ ಕೆಲಸ ಮಾಡಿದ್ದರೂ ಇನ್ನೂ ಅಸ್ಪಶ್ಯತೆ ಹೋಗಿಲ್ಲ. ಮನೆಗಳಲ್ಲಿ, ಮಂದಿರಗಳಲ್ಲಿ, ಸ್ಮಶಾನಗಳಲ್ಲಿ ಸಾಮರಸ್ಯ ತರಲು ಎಲ್ಲರೂ ಶ್ರಮಿಸಬೇಕಿದೆ ಎಂದು ಆರ್’ಎಸ್’ಎಸ್ #RSS ಕ್ಷೇತ್ರೀಯ ಕಾರ್ಯವಾಹ ನಾ.ತಿಪ್ಪೇಸ್ವಾಮಿ ಕರೆ ನೀಡಿದರು.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಾಬ್ದಿ ವರ್ಷದ ವಿಜಯದಶಮಿ ಉತ್ಸವದ ಅಂಗವಾಗಿ ಭಾನುವಾರ ನಗರದಲ್ಲಿ ಆಯೋಜಿಸಿದ್ದ ಆಕರ್ಷಕ ಪಥಸಂಚಲನ #RouteMarch ಬಳಿಕ ಅಲ್ಲಮ ಪ್ರಭು ಮೈದಾನದಲ್ಲಿ ಏರ್ಪಡಿಸಿದ್ದ ಸಭೆಯನುದ್ದೇಶಿಸಿ ಅವರು ಮಾತನಾಡಿದರು.

ಸಂಘ ಕಳೆದ ನೂರು ವರ್ಷಗಳಿಂದ ಸಮಾಜದ ವಿವಿಧ ಸ್ತರಗಳಲ್ಲಿ ಕೆಲಸ ಮಾಡಿಕೊಂಡು ಬಂದಿದ್ದು, ಮುಂದೆ ಇನ್ನಷ್ಟು ಕಾರ್ಯಕ್ಷೇತ್ರದ ವಿಸ್ತರಣೆ ಮಾಡಲು ಸ್ವಯಂಸೇವಕರು ಸಮಯ ನೀಡುವಂತೆ ಕರೆ ನೀಡಿದರು.

ಸಾಮಾಜಿಕ ಸಾಮರಸ್ಯಕ್ಕಾಗಿ ಸಂಘ ನೂರು ವರ್ಷಗಳಿಂದಲೂ ಕೆಲಸ ಮಾಡಿದ್ದರೂ ಇನ್ನೂ ಅಸ್ಪಶ್ಯತೆ #Untouchability ಹೋಗಿಲ್ಲ. ಮನೆಗಳಲ್ಲಿ, ಮಂದಿರಗಳಲ್ಲಿ, ಸ್ಮಶಾನಗಳಲ್ಲಿ ಸಾಮರಸ್ಯ ತರಲು ಎಲ್ಲರೂ ಶ್ರಮಿಸಬೇಕಿದೆ. ದೇಶದ ಪ್ರಗತಿಗೆ ಪೂರಕವಾಗಿ ಮಾತೃ ಭಾಷೆಯಲ್ಲಿ ಎಲ್ಲರೂ ವ್ಯವಹರಿಸುವುದು, ಸ್ವದೇಶಿ ವಸ್ತುಗಳ ಬಳಕೆ ಮಾಡುವುದು ಕಡ್ಡಾಯ ಮಾಡಬೇಕೆಂದು ಹೇಳಿದರು.ನಾಗರಿಕ ಸಂಹಿತೆ ಬೆಳೆಸಲು ಮುಂದಾಗಬೇಕಿದೆ. ಹಿರಿಯರಿಗೆ ಗೌರವ ನೀಡಬೇಕು. ಕಾನೂನು ಪಾಲನೆ ಕಟ್ಟುನಿಟ್ಟಾಗಿ ಮಾಡಬೇಕು. ಅದರಲ್ಲೂ ವಾಹನ ಚಾಲನೆ ಸಂದರ್ಭದಲ್ಲಿ ಪಾಲಿಸಬೇಕಾದ ನಿಯಮಗಳನ್ನು ಅನುಸರಿಸಬೇಕು. ಪಂಚಪರಿವರ್ತನೆಗೆ ಎಲ್ಲರೂ ಗಮನ ನೀಡಬೇಕಿದೆ ಎಂದರು.

ಮುಂದಿನ ದಿನಗಳಲ್ಲಿ ಪ್ರತಿಯೊಂದು ಪ್ರಾಂತದ ಎಲ್ಲಾ ಮಂಡಲದಲ್ಲೂ ಹಿಂದು ಸಮಾವೇಶ ನಡೆಸಬೇಕು. ಜಿಲ್ಲಾ ಪ್ರಮುಖರನ್ನು ಸೇರಿಸಿ ಕಾರ್ಯಕ್ರಮ ಮಾಡಬೇಕಿದೆ. ತಾಲ್ಲೂಕು ಮಟ್ಟದಲ್ಲಿಯೂ ಜಾಗೃತಿ ಕಾರ್ಯಕ್ರಮ ಮಾಡಬೇಕಿದೆ ಎಂದರು.

ಸಂಘಕ್ಕೆ ನೂರು ವರ್ಷ ತುಂಬಿ ನೂರ ಒಂದನೆ ವರ್ಷಕ್ಕೆ ಕಾಲಿಟ್ಟಿದೆ. ಅನೇಕರು ನೂರು ವರ್ಷದಲ್ಲಿ ಸಂಘ ಏನು ಮಾಡಿದೆ ಎಂದು ಕೇಳುವವರಿರೆ. ಇಂದು ಹಿಂದು ಸಮಾಜ ಜಾಗೃತವಾಗಿದೆ. ಹಿಂದು ಎಂದು ಹೇಳಿಕೊಳ್ಳುಟಿ ಪ್ರತಿಯೊಬ್ಬರೂ ಹೆಮ್ಮೆ ಪಡುತ್ತಾರೆ. ವಿಶ್ವಾಸ, ನಂಬಿಕೆಯನ್ನು ಹೆಚ್ಚಿಸುವಲ್ಲಿ ಸಂಘ ಕೆಲಸ ಮಾಡಿದೆ. ದೇಶದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಶಾಖೆಗಳು ನಡೆಯುತ್ತಿವೆ ಎಂದರು.ದೇಶಕ್ಕೆ ಇಬ್ಬರು ಪ್ರಧಾನ ಮಂತ್ರಿಗಳನ್ನು ನೀಡಿದೆ. ರಾಷ್ಟçಪತಿ, ಉಪ ರಾಷ್ಟçಪತಿಗಳನ್ನು ನೀಡಿದೆ. ವನವಾಸಿಗಳನ್ನು ಸಂಘಟಿಸಿ ಅವರ ಏಳಿಗೆಗೆ ಶ್ರಮಿಸುತ್ತಿದೆ. ವಿಕಲಚೇತನರಿಗೆ ಬೇಕಾದ ಸೌಲಭ್ಯಗಳನ್ನು ಕೊಡುತ್ತಿದೆ. ಹೀಗೆ ಅನೇಕ ಸ್ತರದಲ್ಲಿ ಕಾರ್ಯನಿರ್ವಹಿಸುತ್ತಿರುವುದು ಸಂಘದ ಸಾಧನೆ ಎಂದರು.

ಹಿಂದು ಸಂಘಟಿತನಾಗಬಲ್ಲ. ಒಂದು ವಿಚಾರಕ್ಕಾಗಿ ಕೆಲಸ ಮಾಡಬಲ್ಲ ಎಂಬುದನ್ನು ತೋರಿಸಲಾಗಿದೆ. ಸಂಘ ನೂರು ವರ್ಷದಲ್ಲಿ ಎರಡಾಗಿಲ್ಲ. ಸ್ವಯಂ ಸೇವಕರು ದೇಶ ಮೊದಲು ಎಂಬ ನಿಸ್ವಾರ್ಥ ಭಾವನೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಆಪತ್ತು, ವಿಪತ್ತು, ಯುದ್ಧ ಬಂದಾಗ ಸ್ವಯಂ ಸೇವಕರು ಕೆಲಸ ಮಾಡಿದ್ದಾರೆ. ನಗರ, ಗ್ರಾಮ, ಗುಡ್ಡಗಾಡು ಪ್ರದೇಶದಲ್ಲಿಯೂ ಕೂಡ ಗಣವೇಷ ಧರಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ ಎಂದರು.

ವೇದಿಕೆಯಲ್ಲಿ ಶಿವಮೊಗ್ಗ ವಿಭಾಗ ಸಂಘಚಾಲಕ ದಿನೇಶ್ ಭಾರತೀಪುರ, ಜಿ ಸಂಘಚಾಲಕ ಬಿ.ಎ. ರಂಗನಾಥ್, ನಗರ ಸಂಘಚಾಲಕ ಲೋಕೇಶ್ವರ ರಾವ್ ಕಾಳೆ, ಪ್ರಾಂತ ಘೋಷ್ ಪ್ರಮುಖ ಗಿರೀಶ್, ದಕ್ಷಿಣ ಪ್ರಾಂತ ಸಹಕಾರ್ಯವಾಹ ಪಟ್ಟಾಭಿರಾಮ, ವಿಭಾಗ ಕಾರ್ಯವಾಹ ಗಿರೀಶ್ ಕಾರಂತ್, ವಿಭಾಗ ಸಹ ಕಾರ್ಯವಾಹ ಮಧುಕರ, ವಿಭಾಗ ಪ್ರಚಾರಕ ಭರತ್ ರಾಜ್, ಜಿಲ್ಲಾ ಕಾರ್ಯವಾಹ ಚೇತನ, ಜಿಲ್ಲಾ ಪ್ರಚಾರಕ ವೀರೇಶ್, ನಗರ ಕಾರ್ಯವಾಹ ವರುಣ್, ನಗರ ಸಹ ಕಾರ್ಯವಾಹ ಕಿರಣ್ ಕಾಂಬ್ಳೆ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

Tags: Kannada News WebsiteLatest News KannadaRashtriya Swayamsevak SanghRSSShimogaShivamoggaShivamogga NewsUntouchabilityಅಸ್ಪಶ್ಯತೆಆರ್'ಎಸ್'ಎಸ್ಪಥಸಂಚಲನರಾಷ್ಟ್ರೀಯ ಸ್ವಯಂ ಸೇವಕ ಸಂಘಶಿವಮೊಗ್ಗಸಾಮಾಜಿಕ ಸಾಮರಸ್ಯ
Share196Tweet123Send
Previous Post

ಶಿವಮೊಗ್ಗದಲ್ಲಿ RSS ವೈಭವದ ಪಥಸಂಚಲನ ಹೇಗಿತ್ತು? ಫೋಟೋ, ವೀಡಿಯೋ ನೋಡಿ

Next Post

ದೇಶದ ಮಹಿಳೆಯರಿಗೆ ಬಿಗ್ ಗುಡ್ ನ್ಯೂಸ್ ಕೊಟ್ಟ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ದೇಶದ ಮಹಿಳೆಯರಿಗೆ ಬಿಗ್ ಗುಡ್ ನ್ಯೂಸ್ ಕೊಟ್ಟ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಜೋಗಕ್ಕೆ ಸಂಸದ ರಾಘವೇಂದ್ರ ಭೇಟಿ | ಅಧಿಕಾರಿಗಳಿಗೆ ಕೊಟ್ಟ ಸೂಚನೆಯೇನು?

ಜೋಗಕ್ಕೆ ಸಂಸದ ರಾಘವೇಂದ್ರ ಭೇಟಿ | ಅಧಿಕಾರಿಗಳಿಗೆ ಕೊಟ್ಟ ಸೂಚನೆಯೇನು?

April 30, 2026
ಗಮನಿಸಿ! ಈ ಎರಡು ದಿನ ಮೈಸೂರು-ಶಿವಮೊಗ್ಗ ರೈಲು ಸಂಚಾರದಲ್ಲಿ ಬದಲಾವಣೆ

ಯಶವಂತಪುರ-ಶಿವಮೊಗ್ಗ-ತಾಳಗುಪ್ಪ ನಡುವೆ ಸ್ಪೆಷಲ್ ಎಕ್ಸ್’ಪ್ರೆಸ್ ರೈಲು | ಇಲ್ಲಿದೆ ಡೀಟೇಲ್ಸ್

April 30, 2026
ದ್ವಿತೀಯ ಪಿಯುಸಿ ಮರುಮೌಲ್ಯಮಾಪನ | ಕ್ರೈಸ್ಟ್‌ಕಿಂಗ್ ಕಾಲೇಜಿನ ವಿದ್ಯಾರ್ಥಿ ರಾಜ್ಯಕ್ಕೆ 4ನೇ ರ‍್ಯಾಂಕ್

ದ್ವಿತೀಯ ಪಿಯುಸಿ ಮರುಮೌಲ್ಯಮಾಪನ | ಕ್ರೈಸ್ಟ್‌ಕಿಂಗ್ ಕಾಲೇಜಿನ ವಿದ್ಯಾರ್ಥಿ ರಾಜ್ಯಕ್ಕೆ 4ನೇ ರ‍್ಯಾಂಕ್

April 30, 2026
ತೀರ್ಥಹಳ್ಳಿ-ಮಂಗಳೂರು ಸೇರಿ 3 ರೈಲ್ವೆ ಮಾರ್ಗದ ಒಪ್ಪಿಗೆಗೆ ಎಂಪಿ ರಾಘವೇಂದ್ರ ಆಗ್ರಹ

ಅಕಾಲಿಕ ಗಾಳಿ ಮಳೆ ಬೆಳೆ ಹಾನಿ ಹೆಕ್ಟೆರ್ ತೋಟಕ್ಕೆ 1ಲಕ್ಷ ರೂ. ಪರಿಹಾರ ಘೋಷಿಸಿ: ಬಿವೈಆರ್

April 30, 2026
ಸಿಇಟಿ ಪರೀಕ್ಷೆ ವೇಳೆ ಜನಿವಾರ, ಹಿಜಾಬ್ ವಿಚಾರ | ನಾಲ್ಕು ವಿದ್ಯಾರ್ಥಿಗಳಿಗೆ ಮರುಪರೀಕ್ಷೆ ಘೋಷಣೆ

ಸಿಇಟಿ ಪರೀಕ್ಷೆ ವೇಳೆ ಜನಿವಾರ, ಹಿಜಾಬ್ ವಿಚಾರ | ನಾಲ್ಕು ವಿದ್ಯಾರ್ಥಿಗಳಿಗೆ ಮರುಪರೀಕ್ಷೆ ಘೋಷಣೆ

April 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL