No Result
View All Result
Deeksha Brahmavara | A Divine Synergy of Artistic Excellence and Intellectual Brilliance
English Articles

Deeksha Brahmavara | A Divine Synergy of Artistic Excellence and Intellectual Brilliance

by ಕಲ್ಪ ನ್ಯೂಸ್
February 10, 2026
0

Kalpa Media House  |  Special Article: Satish Shetty Cherkadi Doddamane  | The coastal soil of Karnataka is fertile with art, but...

Read moreDetails
ಬೇಸಿಗೆಯಲ್ಲಿ ಗಂಟಲು ಒಣಗುತ್ತಿದೆಯೇ? ಧ್ವನಿ ಗರಗರಿಸುತ್ತಿದೆಯೇ? ಹಾಗಾದರೆ ಹೀಗೆ ಮಾಡಿ | ತಜ್ಞರ ಸಲಹೆ

Stay Hydrated to Protect Your Voice This Summer: ENT Expert Advice

February 10, 2026
Mysore – Shivamogga Express Big Update on this Date | Must Read

Mysore – Shivamogga Express Big Update on this Date | Must Read

February 9, 2026
Union Minister V. Somanna Flagged Off New Demu Train Services Between Dandeli – Alnavar

Union Minister V. Somanna Flagged Off New Demu Train Services Between Dandeli – Alnavar

February 9, 2026
ಡಯಾಲಿಸಿಸ್ ಅಂತಿಮವಲ್ಲ | ಮೃತ ದಾನಿದಾರ ಕಿಡ್ನಿಯಿಂದ ರೋಗಿಗೆ ಹೊಸ ಬದುಕು

A Second Chance at Life Through Deceased Organ Donation

February 3, 2026
  • Advertise With Us
  • Grievances
  • About Us
  • Contact Us
Wednesday, February 11, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ದೇಶದಲ್ಲಿ ಸದೃಢ ಪ್ರಜಾಪ್ರಭುತ್ವ ರೂಪಿಸಲು ಶ್ರಮಿಸೋಣ: ಸಚಿವ ನಾರಾಯಣ ಗೌಡ ಕರೆ

ಡಿಎಆರ್ ಪೊಲೀಸ್ ಪೆರೇಡ್ ಮೈದಾನದಲ್ಲಿ 74ನೇ ಗಣರಾಜ್ಯೋತ್ಸವ ಆಚರಣೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 26, 2023
in ಶಿವಮೊಗ್ಗ
0
ದೇಶದಲ್ಲಿ ಸದೃಢ ಪ್ರಜಾಪ್ರಭುತ್ವ ರೂಪಿಸಲು ಶ್ರಮಿಸೋಣ: ಸಚಿವ ನಾರಾಯಣ ಗೌಡ ಕರೆ
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |
ಸಮಾಜದ ಅಭಿವೃದ್ಧಿಯೇ ನಮ್ಮ ಸಂವಿಧಾನದ ಅಂತಿಮ ಆಶಯ ಎಂಬ ಡಾ. ಅಂಬೇಡ್ಕರ್ ಮಾತನ್ನು ಅರಿತು ಅಭಿವೃದ್ಧಿಯ ಪಥದಲ್ಲಿ ದೇಶ ಸಾಗುತ್ತಿದ್ದು, ಅಭಿವೃದ್ಧಿಯೊಂದಿಗೆ ಕರ್ನಾಟಕ ರಾಜ್ಯವನ್ನು ಮತ್ತು ಭಾರತ ದೇಶವನ್ನು ಸಶಕ್ತ, ಸದೃಢ ಪ್ರಜಾಪ್ರಭುತ್ವವಾಗಿ ರೂಪಿಸಲು ನಾವೆಲ್ಲರೂ ಶ್ರಮಿಸಬೇಕು ಎಂದು ಯುವ ಸಬಲೀಕರಣ, ಕ್ರೀಡಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣ ಗೌಡ Minister Narayana Gowda ಹೇಳಿದರು.

ಡಿಎಆರ್ ಪೊಲೀಸ್ ಪೆರೇಡ್ ಮೈದಾನದಲ್ಲಿ ಆಯೋಜಿಸಲಾಗಿದ್ದ 74ನೇ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಭಾರತದ ಇತಿಹಾಸದಲ್ಲಿಯೇ ಗಣರಾಜ್ಯೋತ್ಸವ ಮಹತ್ವದ ದಿನವಾಗಿದೆ. ಮಹಾತ್ಮ ಗಾಂಧೀಜಿ, ಪಂಡಿತ್‌ ನೆಹರು, ಸರ್ಧಾರ್ ಪಟೇಲ್ ರವರ ನೇತೃತ್ವದಲ್ಲಿ ಭಾರತರತ್ನ ಡಾ. ಬಿ.ಆರ್.ಅಂಬೇಡ್ಕರ್ ರವರು ಸ್ವತಂತ್ರ ಭಾರತಕ್ಕೊಂದು ಭದ್ರ ಸಂವಿಧಾನ ನೀಡಿದರು. ವಿಶ್ವದಲ್ಲಿಯೇ ಅತ್ಯಂತ ದೊಡ್ಡದಾದ ಅತ ಸಂವಿಧಾನ ನಮ್ಮದು. ನಮ್ಮ ಸಂವಿಧಾನದ ಪ್ರಸ್ತಾವನೆಯಲ್ಲಿ, ಪ್ರತಿಯೊಬ್ಬರಿಗೂ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ ಹಾಗೂ ಸಮಾನ ಅವಕಾಶ ನೀಡಲಾಗಿದೆ ಎಂದರು.
Also read: ಹೂವಿನಲ್ಲಿ ಅರಳಿದ ಗಂಧದ ಗುಡಿ, ವಿಮಾನ ನಿಲ್ದಾಣ ಕಲಾಕೃತಿಗಳು…!
ಹಲವು ಭಾಷೆ, ಧರ್ಮ, ಪ್ರಾಂತ್ಯಗಳಿಂದ ಕೂಡಿರುವ, ಏಕತೆಯನ್ನು ಸಾರುವ ದೇಶ ನಮ್ಮ ಭಾರತ. ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದೀ ಮತ್ತು ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಮಾರ್ಗದರ್ಶನದಲ್ಲಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ನಮ್ಮ ಸರ್ಕಾರ ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬ ತತ್ವದಲ್ಲಿ ನಂಬಿಕೆ ಇಟ್ಟು ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಪಣತೊಟ್ಟಿದೆ ಎಂದರು.
ಶಿವಮೊಗ್ಗ ಜಿಲ್ಲೆಯಲ್ಲಿ ಕೈಗಾರಿಕೆ, ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕವಾಗಿ ಚತುಷ್ಪಥ ರಸ್ತೆಗಳು, ವರ್ತುಲ ರಸ್ತೆಗಳು, ಸೇತುವೆಗಳು, ಹೊಸ ರೈಲು ಮಾರ್ಗ ಸಂಪರ್ಕಗಳಿಗೆ ಒತ್ತು ನೀಡಲಾಗಿದೆ. ಜಿಲ್ಲೆಯ ಜನತೆಯ ದಶಕಗಳ ಕನಸಾದ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ಸಜ್ಜಾಗಿದೆ. ರೂ. 970 ಕೋಟಿ ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ ಕಾರ್ಯ ಪ್ರಗತಿಯಲ್ಲಿದ್ದು ಒಟ್ಟಾರೆ ರೂ. 1469 ಕೋಟಿ ಮೊತ್ತದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳು ಪ್ರಗತಿಯಲ್ಲಿವೆ ಎಂದರು.
ಲೋಕೋಪಯೋಗಿ ಇಲಾಖೆ ವತಿಯಿಂದ ಒಟ್ಟು 104 ಕೋಟಿ ರೂ. ವೆಚ್ಚದಲ್ಲಿ ಜಿಲ್ಲೆಯ ಒಟ್ಟು ಕೈಗೆತ್ತಿಕೊಳ್ಳಲಾಗಿದೆ. 190 ಕಿ.ಮಿ.ರಸ್ತೆ ನಿರ್ಮಾಣ ಕಾರ್ಯವನ್ನು ನಗರೋತ್ಥಾನ ಯೋಜನೆಯಡಿ ಜಿಲ್ಲೆಯ ನಗರಗಳ ಅಭಿವೃದ್ಧಿಗೆ 148 ಕೋಟಿ ಅನುದಾನ ಒದಗಿಸಲಾಗಿದೆ. ಯೋಜನೆಯಡಿ ಸೊರಬ ಮತ್ತು ಹೊಸನಗರಕ್ಕೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಲು 28.1 ಕೋಟಿ ರೂ. ಅನುದಾನ ನಿಗದಿಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.
ಗ್ರಾಮೀಣ ಪ್ರದೇಶದಲ್ಲಿ ಜಲಜೀವನ ಮಿಷನ್ ಯೋಜನೆಯಡಿ ಪ್ರತಿ ಮನೆಗೂ ಶುದ್ಧ ಕುಡಿಯುವ ನೀರು ಸಂಪರ್ಕ ಕಲ್ಪಿಸಲು ಜಿಲ್ಲೆಗೆ ಒಟ್ಟು 1031 ಕೋಟಿ ರೂ. ಮಂಜೂರಾಗಿದ್ದು, 2,27,672 ಮನೆಗಳಿಗೆ ನಲ್ಲಿ ಸಂಪರ್ಕ ಕಲ್ಪಿಸಲಾಗುತ್ತಿದೆ. ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಪ್ರಸ್ತುತ ಸಾಲಿನಲ್ಲಿ 133 ಕೋಟಿ ರೂ. ಬಿಡುಗಡೆ ಮಾಡಿದ್ದು, 328 ಕಿ.ಮೀ. ರಸ್ತೆ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ ಎಂದರು.
ಪಿಎಂಜಿಎಸ್ವೈ ಯೋಜನೆಯಡಿಯಲ್ಲಿ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಈ ಸಾಲಿನಲ್ಲಿ 31 ಕೋಟಿ ರೂ. ಅನುದಾನವನ್ನು ಒದಗಿಸಲಾಗಿದೆ. ಪಿಎಂ ಕಿಸಾನ್ ಯೋಜನೆಯಡಿಯಲ್ಲಿ ಕಳೆದ 4 ವರ್ಷಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವತಿಯಿಂದ 476 ಕೋಟಿ ರೂ. ಗಳನ್ನು ಜಿಲ್ಲೆಯ 1,55,859 ರೈತರ ಖಾತೆಗೆ ಜಮಾ ಮಾಡಲಾಗಿದೆ ಎಂದರು.
ಸಣ್ಣ ನೀರಾವರಿ ಇಲಾಖೆಯಡಿ ರೂ.208 ಕೋಟಿ ಮೊತ್ತದ 308 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಪ್ರತಿಯೊಬ್ಬರಿಗೂ ಸೂರು ಒದಗಿಸುವುದು ನಮ್ಮ ಸರ್ಕಾರದ ದೃಢ ಸಂಕಲ್ಪವಾಗಿದೆ. ಬಸವ ಹಾಗೂ ಅಂಬೇಡ್ಕರ್ ವಸತಿ ಯೋಜನೆಯಡಿ ಜಿಲ್ಲೆಗೆ ಒಟ್ಟು 7688 ಮನೆಗಳ ನಿರ್ಮಾಣಕ್ಕೆ ಆದೇಶ ನೀಡಲಾಗಿದೆ. ಅಮೃತ ಗ್ರಾಮ ಯೋಜನೆಯಡಿ ಒಟ್ಟು ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾಮೀಣ ಪ್ರದೇಶದಲ್ಲಿ ಈ ವರ್ಷ ಇದುವರೆಗೆ 28 ಲಕ್ಷ ಮಾನವ ದಿನ ಕೆಲಸ ನೀಡಲಾಗಿದ್ದು, 134 ಕೋಟಿ ರೂ. ಪಾವತಿ ಮಾಡಲಾಗಿದೆ ಎಂದರು.
ಪ್ರತಿ ಗ್ರಾಮ ಪಂಚಾಯತ್‌ನಲ್ಲಿ 10 ಲಕ್ಷ ರೂ. ವೆಚ್ಚದಲ್ಲಿ ಕ್ರೀಡಾ ಅಂಕಣ ನಿರ್ಮಾಣ ಮಾಡಲಾಗುತ್ತಿದೆ. ಅಡಿಕೆ ತೋಟಗಳಲ್ಲಿ ಕಾಣಿಸಿಕೊಂಡ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ 9794 ರೈತರಿಗೆ 1 ಕೋಟಿ ರೂ. ವೆಚ್ಚದಲ್ಲಿ ಉಚಿತವಾಗಿ ಔಷಧಿಯನ್ನು ವಿತರಿಸಲಾಗಿದೆ. ಜಿಲ್ಲೆಯ ಕೆಲವು ಭಾಗಗಳಲ್ಲಿ ಕಾಣಿಸಿಕೊಂಡ ಜಾನುವಾರುಗಳ ಚರ್ಮಗಂಟು ನಿಯಂತ್ರಣಕ್ಕಾಗಿ ಜಿಲ್ಲೆಯ ಶೇಕಡ 93ರಷ್ಟು ಜಾನುವಾರುಗಳಿಗೆ ಲಸಿಕೆ ಹಾಕಲಾಗಿದೆ. ರೋಗದಿಂದ ಮರಣ ಹೊಂದಿದ 329 ಜಾನುವಾರುಗಳ ಮಾಲಕರಿಗೆ 63.95 ಲಕ್ಷ ರೂ. ಪರಿಹಾರ ಧನ ವಿತಲಿಸಲಾಗಿದೆ ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಪೋಲಿಸ್ ಪಡೆ ಹಾಗೂ ವಿವಿಧ ತಂಡಗಳು ಆಕರ್ಷಕ ಪಥಸಂಚಲನ ಪ್ರದರ್ಶಿಸಿದವು. ವಿವಿಧ ಶಾಲಾ ಮಕ್ಕಳು ಅತ್ಯುತ್ತಮವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದು, ಸರ್ಕಾರಿ ಬಾಲಕರ ಬಾಲ ಮಂದಿರದ ವಿದ್ಯಾರ್ಥಿಗಳಯ ಪ್ರಥಮ, ಸಾಂದೀಪಿನಿ ಪ್ರೌಢಶಾಲೆಯ ಬಾಲಕಿಯರು ದ್ವಿತೀಯ ಹಾಗೂ  ಬಾಲಕರ ಎನ್ ಸಿಸಿ ತೃತೀಯ ಬಹುಮಾನ ಪಡೆದುಕೊಂಡರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕರಾದ ಡಿ.ಎಸ್.ಅರುಣ್, ಮಹಾನಗರಪಾಲಿಕೆ ಮಹಾಪೌರರಾದ ಶಿವಕುಮಾರ್, ಜನಪ್ರತಿನಿಧಿಗಳು, ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್, ಜಿ.ಪಂ. ಸಿಇಒ ಎನ್.ಡಿ.ಪ್ರಕಾಶ್ ಇತರೆ ಅಧಿಕಾರುಗಳಯ ಪಾಲ್ಗೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsMinister Narayana GowdaNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಚಿವ ಡಾ.ನಾರಾಯಣ ಗೌಡ
Share196Tweet123Send
Previous Post

ಹೂವಿನಲ್ಲಿ ಅರಳಿದ ಗಂಧದ ಗುಡಿ, ವಿಮಾನ ನಿಲ್ದಾಣ ಕಲಾಕೃತಿಗಳು…!

Next Post

ಶೀಘ್ರದಲ್ಲೆ ಸುಮಲತಾ ಅಂಬರೀಷ್ ಬಿಜೆಪಿ ಸೇರ್ಪಡೆ: ಸಚಿವ ನಾರಾಯಣ ಗೌಡ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಆ.28ರಂದು ಯೋಗಥಾನ್: 31 ಜಿಲ್ಲೆಗಳಲ್ಲಿ ಏಕಕಾಲಕ್ಕೆ ಯೋಗ ಮಾಡುವ ಮೂಲಕ ಗಿನ್ನೆಸ್‌ ದಾಖಲೆ ನಿರ್ಮಾಣ

ಶೀಘ್ರದಲ್ಲೆ ಸುಮಲತಾ ಅಂಬರೀಷ್ ಬಿಜೆಪಿ ಸೇರ್ಪಡೆ: ಸಚಿವ ನಾರಾಯಣ ಗೌಡ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ನಮ್ಮೂರ ಬಳಗ ರಾಷ್ಟ್ರಮಟ್ಟದ ಟಗರು ಕಾಳಗ ಅಂಕಣ ಪೂಜೆ | ಪ್ರಚಾರ ವಾಹನಕ್ಕೆ ಚಾಲನೆ

ನಮ್ಮೂರ ಬಳಗ ರಾಷ್ಟ್ರಮಟ್ಟದ ಟಗರು ಕಾಳಗ ಅಂಕಣ ಪೂಜೆ | ಪ್ರಚಾರ ವಾಹನಕ್ಕೆ ಚಾಲನೆ

February 11, 2026
ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಭ್ರಷ್ಟಾಚಾರ ಆರೋಪ | ನಿಷ್ಪಕ್ಷಪಾತ ತನಿಖೆಗೆ ಜೆಡಿಎಸ್ ಆಗ್ರಹ

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಭ್ರಷ್ಟಾಚಾರ ಆರೋಪ | ನಿಷ್ಪಕ್ಷಪಾತ ತನಿಖೆಗೆ ಜೆಡಿಎಸ್ ಆಗ್ರಹ

February 11, 2026
ಮಕ್ಕಳ ಅನೈತಿಕ ಸಾಗಾಣಿಕೆ ಅತ್ಯಂತ ನೋವಿನ ಸಂಗತಿ: ನ್ಯಾ. ಸಂತೋಷ್

ಮಕ್ಕಳ ಅನೈತಿಕ ಸಾಗಾಣಿಕೆ ಅತ್ಯಂತ ನೋವಿನ ಸಂಗತಿ: ನ್ಯಾ. ಸಂತೋಷ್

February 11, 2026
ಸರಿಗಮಪ ಲಿಟ್ಲ್ ಚಾಂಪ್ಸ್ | ಕರ್ನಾಟಕದ 31 ಜಿಲ್ಲೆಗಳಲ್ಲಿ ಆಡಿಷನ್ | ಎಲ್ಲಿ? ಯಾವಾಗ?

ಸರಿಗಮಪ ಲಿಟ್ಲ್ ಚಾಂಪ್ಸ್ | ಕರ್ನಾಟಕದ 31 ಜಿಲ್ಲೆಗಳಲ್ಲಿ ಆಡಿಷನ್ | ಎಲ್ಲಿ? ಯಾವಾಗ?

February 11, 2026
ಪಿ-ಕ್ಯಾಪ್ ಪೊಲೀಸರಲ್ಲಿ ಆತ್ಮವಿಶ್ವಾಸ ಹೆಚ್ಚಿಸಿದೆ: ಜಿಲ್ಲಾರಕ್ಷಣಾಧಿಕಾರಿ ನಿಖಿಲ್

ಪಿ-ಕ್ಯಾಪ್ ಪೊಲೀಸರಲ್ಲಿ ಆತ್ಮವಿಶ್ವಾಸ ಹೆಚ್ಚಿಸಿದೆ: ಜಿಲ್ಲಾರಕ್ಷಣಾಧಿಕಾರಿ ನಿಖಿಲ್

February 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL