No Result
View All Result
Mysore - Shivamogga - Talguppa Train
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 15, 2026
0

Kalpa Media House  | Bengaluru | South Coast Railway has notified the extension of the periodicity of Train Nos. 08581/08582...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 15, 2026
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
  • Advertise With Us
  • Grievances
  • About Us
  • Contact Us
Wednesday, July 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಜುಲೈ 5 ರಂದು ಬೆಂಗಳೂರಿನಲ್ಲಿ ಲಿಂಗಾಯತ ಶಾಸಕರು, ಸಚಿವರಿಗೆ ಸನ್ಮಾನ

kalpa News by kalpa News
June 28, 2023
in ಶಿವಮೊಗ್ಗ
0
ಜುಲೈ 5 ರಂದು ಬೆಂಗಳೂರಿನಲ್ಲಿ ಲಿಂಗಾಯತ ಶಾಸಕರು, ಸಚಿವರಿಗೆ ಸನ್ಮಾನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಈ ಬಾರಿಯ ವಿಧಾನ ಸಭಾ ಕ್ಷೇತ್ರದ ಚುನಾವಣೆಯಲ್ಲಿ ಗೆಲುವು ಸಾಧಿಸಿ ಶಾಸಕರು ಹಾಗೂ ಸಚಿವರಾದ ವೀರಶೈವ ಲಿಂಗಾಯತ ಸಮಾಜದ ನಾಯಕರಿಗೆ ಸನ್ಮಾನ ಸಮಾರಂಭವನ್ನು ಜುಲೈ 5 ರಂದು ಸಂಜೆ 5 ಗಂಟೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಅಧ್ಯಕ್ಷ ಬಿ.ಶಿವರಾಜ್‌ ತಿಳಿಸಿದರು.

ನಗರದ ವೀರಶೈವ ಕಲ್ಯಾಣ ಮಂದಿರದಲ್ಲಿ ಬುಧವಾರ ಬೆಳಗ್ಗೆ ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿ, ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಬಾಳೆಹೊನ್ನೂರು ರಂಭಾಪುರಿ ಪೀಠದ ಜಗದ್ಗುರುಗಳಾದ ಶ್ರೀ ಪ್ರಸನ್ನ ರೇಣುಕ ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ವಹಿಸುವರು. ನಾಡಿನ ವಿವಿಧ ಮಠಗಳ ಪೂಜ್ಯರುಗಳು ಹಾಗೂ ಗಣ್ಯರು ಭಾಗವಹಿಸಲಿದ್ದಾರೆ. ಕಾರ್ಯಕ್ರಮಕ್ಕೆ ಲಿಂಗಾಯತ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಅವರು ಮನವಿ ಮಾಡಿದರು.
ಸರ್ಜಿ ಫೌಂಡೇಶನ್‌ನ ಮ್ಯಾನೇಜಿಂಗ್‌ ಟ್ರಸ್ಟಿ ಡಾ.ಧನಂಜಯ ಸರ್ಜಿ ಮಾತನಾಡಿ, ರಾಜ್ಯದಲ್ಲಿ ವೀರಶೈವ ಸಮಾಜವು ಅತ್ಯಂತ ಪ್ರಾಬಲ್ಯವನ್ನು ಹೊಂದಿದೆ. ಮಹಾರಾಷ್ಟ್ರದಲ್ಲಿ 67 ಲಕ್ಷ, ಆಂದ್ರಪ್ರದೇಶದಲ್ಲಿ 12 ಲಕ್ಷ ಮಂದಿ ಇದ್ದರೆ ನಮ್ಮ ರಾಜ್ಯದಲ್ಲಿ ಒಟ್ಟು 1.5 ಕೋಟಿ ಮಂದಿ ವೀರಶೈವರು ಇದ್ದಾರೆ. ಅಲ್ಲದೇ ರಾಜ್ಯದಲ್ಲಿ ಒಟ್ಟು 100 ಕ್ಷೇತ್ರಗಳಲ್ಲಿ ಲಿಂಗಾಯತ ಸಮಾಜವು ಹೆಚ್ಚಿನ ಪ್ರಾಬಲ್ಯವನ್ನು ಹೊಂದಿದೆ. ಇತ್ತೀಚೆಗೆ ನಡೆದ ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ 224 ಕ್ಷೇತ್ರಗಳ ಪೈಕಿ 56 ಮಂದಿ ಲಿಂಗಾಯತ ಸಮಾಜದ ನಾಯಕರು ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿರುವುದು ಸಮಾಜದ ಬಹುದೊಡ್ಡ ಶಕ್ತಿಗೆ ನಿದರ್ಶನವಾಗಿದೆ. ಹಾಗೆಯೇ 2019 ರಲ್ಲಿ ನಡೆದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಚುನಾವಣೆಯಲ್ಲಿ 9 ಮಂದಿ ಆಯ್ಕೆಯಾಗಿದ್ದಾರೆ. ಒಬ್ಬರು ರಾಜ್ಯಸಭಾ ಆಯ್ಕೆಯಾಗಿದ್ದಾರೆ. ಹೀಗೆ ರಾಜ್ಯ ರಾಜಕಾರಣದಲ್ಲಿ ಲಿಂಗಾಯತ ಸಮಾಜದ ಕೊಡುಗೆ ಬಹು ದೊಡ್ಡದಿದೆ. ಸಮಾಜದಿಂದ ಶಾಸಕರಾಗಿದ್ದಾರೆ, ಸಚಿವರಾಗಿದ್ದಾರೆ, ಸಂಸದರಾಗಿದ್ದಾರೆ, ಕೇಂದ್ರ ಸಚಿವರಾಗಿರುವ ಹಿರಿಮೆಯೂ ಲಿಂಗಾಯತ ಸಮಾಜಕ್ಕಿದೆ ಎಂದು ಹೇಳಿದರು.

Also read: ಶಿವಮೊಗ್ಗ: ಬರದಲ್ಲಿ ಕೆರೆಗೆ ಬಂದ ನೀರು ಕಂಡು ರೈತರಲ್ಲಿ ಮಂದಹಾಸ

ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ಶಿವಮೊಗ್ಗ ತಾಲ್ಲೂಕು ಅಧ್ಯಕ್ಷರಾದ ಬಿ.ಜಿ.ಧನ್‌ರಾಜ್‌ ಮಾತನಾಡಿ, ಕಳೆದ ಆರು ವರ್ಷಗಳಿಂದ ನಮ್ಮ ಜನಾಂಗದ ಸಂಘಟನೆ ಹಾಗೂ ಶ್ರೇಯೋಭಿವೃದ್ಧಿಗೆ ಶ್ರಮಿಸುವುದರೊಂದಿಗೆ,ನಮ್ಮ ಆಚಾರ, ವಿಚಾರಗಳ ಉಳಿಸುವ ಸಂಕಲ್ಪದೊಂದಿಗೆ ವೇದಿಕೆಯು ಹಲವು ಹೋರಾಟ ನಡೆಸುತ್ತಿದೆ. ಭಾರತೀಯ ಸಂಸ್ಕೃತಿ,ನಾಡು ನುಡಿ ರಕ್ಷಣೆ ಯೊಂದಿಗೆ ನಮ್ಮ ಜನಾಂಗದ ಉನ್ನತಿಯೂ ಮುಖ್ಯವಾಗಿದೆ. ರಾಜಕೀಯ ಕ್ಷೇತ್ರದಲ್ಲಿ ಈ ಹಿಂದಿನಿಂದಲೂ ನಮ್ಮ ಸಮುದಾಯದ ಕೊಡುಗೆ ಅಪಾರ ಹಾಗೂ ಗಮನಾರ್ಹವಾದುದು ಎಂದು ಹೇಳಿದರು.
ಪತ್ರಿಕಾಗೋಷ್ಟಿಯಲ್ಲಿ ವೇದಿಕೆಯ ರಾಷ್ಟ್ರೀಯ ಕಾರ್ಯದರ್ಶಿ ಗೌರಮ್ಮ, ರಾಜ್ಯ ಸಂಘಟನಾ ಕಾರ್ಯದರ್ಶಿ ಶ್ರೀಮತಿ ಅನುರಾಧಾ, ಮಧ್ಯಕರ್ನಾಟಕದ ಕೆ.ಎಸ್‌.ಲಲಿತಾ ಪ್ರಕಾಶ್‌, ಉಪಾಧ್ಯಕ್ಷೆಯಾದ ಶ್ರೀಮತಿ ಶಾರದಾ, ಜಿಲ್ಲಾ ಉಪಾಧ್ಯಕ್ಷ ರುಗಳಾದ ಕೆ.ಬಿ.ಉಮೇಶ್‌, ಉಮೇಶ್‌ ಹಿರೇಮಠ್‌, ಪ್ರದೀಪ್‌ ಎಲಿ, ನಗರಾಧ್ಯಕ್ಷ ಬಿ.ಆರ್‌.ಅವಿನಾಶ್‌, ಜಿಲ್ಲಾ ಸಹಕಾರ್ಯದರ್ಶಿ ದರ್ಶನ್‌, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ರಾಜಶೇಖರ್‌, ತಾಲ್ಲೂಕು ಉಪಾಧ್ಯಕ್ಷ ಪರಮೇಶ್ವರಪ್ಪ ಹಾಜರಿದ್ದರು.

http://kalpa.news/wp-content/uploads/2023/05/VID-20230516-WA0005-1.mp4

 

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ: ಬರದಲ್ಲಿ ಕೆರೆಗೆ ಬಂದ ನೀರು ಕಂಡು ರೈತರಲ್ಲಿ ಮಂದಹಾಸ

Next Post

ನೆಟ್ಟಾರು ಹತ್ಯೆ ಆರೋಪಿಗಳ ಶರಣಾಗತಿಗೆ ಎನ್’ಐಎ ಕೋರ್ಟ್ ಜೂನ್ 30ರ ಡೆಡ್ ಲೈನ್

kalpa News

kalpa News

Next Post
ನೆಟ್ಟಾರು ಹತ್ಯೆ ಆರೋಪಿಗಳ ಶರಣಾಗತಿಗೆ ಎನ್’ಐಎ ಕೋರ್ಟ್ ಜೂನ್ 30ರ ಡೆಡ್ ಲೈನ್

ನೆಟ್ಟಾರು ಹತ್ಯೆ ಆರೋಪಿಗಳ ಶರಣಾಗತಿಗೆ ಎನ್'ಐಎ ಕೋರ್ಟ್ ಜೂನ್ 30ರ ಡೆಡ್ ಲೈನ್

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 15, 2026
0

Kalpa Media House  | Bengaluru | South Coast Railway has notified the extension of the periodicity of Train Nos. 08581/08582...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 15, 2026
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL