No Result
View All Result
Hyderabad Pink Power Run 35K Breast Cancer Awareness copy
English Articles

Hyderabad Runs Pink : 35,000 Unite For Breast Cancer Awareness

by kalpa News
September 27, 2026
0

Kalpa Media House  |  Hyderabad  | 35,000 Unite in Hyderabad for Pink Power Run 3.0 MEIL and Sudha Reddy Foundation jointly...

Read moreDetails
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
  • Advertise With Us
  • Grievances
  • About Us
  • Contact Us
Monday, September 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮನೆ ಕಳ್ಳತನ ಪ್ರಕರಣ ತಡೆಗೆ `ಲಾಕ್ಡ್ ಹೌಸ್ ಬೀಟ್ ಸಿಸ್ಟಮ್’ ಜಾರಿಗೆ: ಎಸ್‌ಪಿ ನಿಖಿಲ್

kalpa News by kalpa News
May 1, 2026
in ಶಿವಮೊಗ್ಗ
0
ಅರ್ಥಗರ್ಭಿತ ಮಹಿಳಾ ದಿನಾಚರಣೆ: ಎಸ್‌ಪಿ ನಿಖಿಲ್ ಸಂತಸ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮನೆ ಕಳ್ಳತನ ಪ್ರಕರಣಗಳು ಹೆಚ್ಚಳವಾಗಬಾರದು ಎನ್ನುವ ದೃಷ್ಟಿಯಿಂದ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ `ಲಾಕ್ಡ್ ಹೌಸ್ ಬೀಟ್ ಸಿಸ್ಟಮ್-ಎಲ್‍ಹೆಚ್‍ಬಿಎಸ್’ ಜಾರಿಗೆ ತರಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ನಿಖಿಲ್ ಬಿ. SP Nikhil ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೀಗಹಾಕಿದ ಮನೆಗಳ ಸುರಕ್ಷಣತೆಯ ಸಂಬಂಧ ಪೊಲೀಸ್ ವತಿಯಿಂದ ನೂತನ ಸುರಕ್ಷತಾ ಕ್ರಮ ಕೈಗೊಳ್ಳಲಾಗಿದ್ದು, ಮನೆಯವರೆಲ್ಲಾ ಪ್ರಯಾಣಕ್ಕೆ ಹೊರಟಿದ್ದಾಗ ಮೂರು ಪ್ರಮುಖ ಅಂಶಗಳನ್ನು ಪೊಲೀಸ್ ಗಮನಕ್ಕೆ ತರಬೇಕು. ಹೊರಗೆ ಹೋಗುವ ಮತ್ತು ಮರಳಿ ಬರುವ ದಿನಾಂಕ, ಮನೆಯ ವಿಳಾಸ ಮತ್ತು ಲೋಕೇಷನ್ ಮತ್ತು ತಮ್ಮದೇ ಮನೆಯ ಮುಂದೆ ನಿಂತು ಸೆಲ್ಫಿ ತೆಗೆದು ವಾಟ್ಸ್ ಅಪ್ ಮೂಲಕ ಎಲ್‍ಹೆಚ್‍ಬಿಎಸ್‍ನ ಕಂಟ್ರೋಲ್ ರೂಂ/ಸಹಾಯ ವಾಣಿ ಸಂಖ್ಯೆ-8277982901ಕ್ಕೆ ಅಪ್‍ಲೋಡ್ ಮಾಡಿದರೆ ಅಥವಾ ಕ್ಯೂಆರ್ ಕೋಡ್ ಸ್ಕ್ಯಾನ್‍ಮಾಡಿ ಮಾಹಿತಿ ನೀಡಿದರೆ ನಿಮ್ಮ ಮನೆಯ ಸುರಕ್ಷತೆಯ ಜವಾಬ್ದಾರಿಯನ್ನು ಪೊಲೀಸರು ತೆಗೆದುಕೊಳ್ಳಲಿದ್ದಾರೆ ಎಂದರು.
ಸಾರ್ವಜನಿಕರು ತಾವು ಪ್ರವಾಸಕ್ಕೆ ಹೊರಟಾಗ ತಮ್ಮ ಗೇಟಿಗೆ ಲಾಕ್ ಮಾಡುವುದು ಮತ್ತು ಮನೆಯ ಮುಂದೆ ಪೇಪರ್‍ಗಳ ರಾಶಿ, ಹಾಲಿನ ಪ್ಯಾಕೇಟ್ ಬಿದ್ದಿರುವುದು ಮತ್ತು ತಾವು ಹೋದ ಪ್ರವಾಸ ತಾಣಗಳ ಸ್ಟೇಟಸ್ ಅನ್ನು ಹಾಕುವುದು ಸೇರಿದಂತೆ ಕೆಲವು ಸೂಕ್ಷ್ಮ ವಿಚಾರಗಳ ಬಗ್ಗೆ ಜಾಗ್ರತರಾದರೆ ಅನೇಕ ಪ್ರಕರಣಗಳು ಕಮ್ಮಿಯಾಗುತ್ತದೆ. ಈ ಬಗ್ಗೆ ಸಾರ್ವಜನಿಕರು ಎಚ್ಚರವಹಿಸಬೇಕು. ಮತ್ತು ಪೊಲೀಸರ ಎಲ್‍ಹೆಚ್‍ಬಿಎಸ್‍ಗೆ ಸಹಕಾರ ನೀಡಬೇಕು ಎಂದರು.

ಜಿಲ್ಲೆಯಲ್ಲಿ ಮಾದಕದ್ರವ್ಯ ಗಾಂಜಾ ವಿರುದ್ಧ 1-1-2026ರಿಂದ ಮಾದಕ ದ್ರವ್ಯ ಸೇವೆನೆ 266 ಪ್ರಕರಣ ದಾಖಲಿಸಲಾಗಿದೆ. 290 ಆರೋಪಿತರನ್ನು ಬಂಧಿಸಲಾಗಿದೆ. 18 ಪ್ರಕರಣಗಳಲ್ಲಿ 40 ಆರೋಪಿತರನ್ನು ಬಂಧಿಸಿ, ಅವರಿಂದ ಮಾದಕದ್ರವ್ಯ ಅಮಾನತುಪಡಿಸಲಾಗಿದೆ. ಒಟ್ಟು 280 ಪ್ರಕರಣಗಳಲ್ಲಿ 330 ಜನ ಆರೋಪಿತರನ್ನು ಬಂಧಿಸಿ, 30 ಕೆ.ಜಿ. ಗಾಂಜಾ ಅಮಾನತುಪಡಿಸಿ 125 ಗ್ರಾಂ ಎಂಡಿಎಂ ಸೇರಿದಂತೆ 27,37,000 ರೂ. ಮೌಲ್ಯದ ಮಾಲನ್ನು ವಶಪಡಿಸಿಕೊಳ್ಳಲಾಗಿದೆ.
ಮಾದಕ ವಸ್ತು ವಿತರಿಸುವ ಮೂರು ಮಾರ್ಗಗಳನ್ನು ಮೂಲದಲ್ಲೇ ಬಂದ್ ಮಾಡಲಾಗಿದೆ. ಇನ್ನೂ ಮೂರು ವಿತರಕರ ಸುಳಿವು ದೊರೆತ್ತಿದ್ದು, ಅವರನ್ನು ಬಂಧಿಸಲಿದ್ದೇವೆ ಎಂದರು.

ಗಾಂಜಾ ಪ್ರಕರಣಗಳಲ್ಲಿ 52ಜನ ಬಂಧಿತ ಆರೋಪಿಗಳಿಗೆ ಪುನರ್ವಸತಿ ಕಲ್ಪಿಸಲಾಗಿದ್ದು, ಅವರು ಈಗ ದುಶ್ಚಟದಿಂದ ಮುಕ್ತರಾಗಿದ್ದಾರೆ ಎಂದರು.

ಅಕ್ಕಪಡೆ

ಮಹಿಳೆಯರು ಮತ್ತು ಮಕ್ಕಳ ಮೇಲೆ ದೌರ್ಜನ್ಯವೆಸಗುವ ಮತ್ತು ಅಸಭ್ಯವಾಗಿ ವರ್ತಿಸುವವರ ವಿರುದ್ಧ ಸೂಕ್ತ ಕಾನೂನು ರೀತ್ಯ ಕ್ರಮ ಜರುಗಿಸುವ ಉದ್ದೇಶದಿಂದ ನಗರದಲ್ಲಿ ಅಕ್ಕಪಡೆಯು ಕಾರ್ಯನಿರ್ವಹಿಸುತ್ತಿದ್ದು, ಸಾರ್ವಜನಿಕ ಉಪಟಳ ನೀಡಿದ ಒಟ್ಟು 156ಜನ ಅಸಾಮಿಗಳ ವಿರುದ್ಧ ಲಘು ಪ್ರಕರಣವನ್ನು ದಾಖಲಿಸಲಾಗಿದೆ ಎಂದರು.

ಡ್ರೋಣ್ ಕಾರ್ಯಾಚರಣೆ ಮೂಲಕ ಖಾಲಿ ಜಾಗಗಳು ಮತ್ತು ಹೊರ ವಲಯದ ನಿರ್ಜನ ಪ್ರದೇಶಗಳಲ್ಲಿ ಕಾನೂನು ಬಾಹಿರ ಚಟುವಟಿಕೆಗಳನ್ನು ಮಾಡುವವರ ವಿರುದ್ಧ ಜಿಲ್ಲಾ ಪೊಲೀಸ್ ಡ್ರೋಣ್ ಕ್ಯಾಮೇರಾ ಮುಖಾಂತರ ಕಣ್ಗಾವಲು ಇಟ್ಟಿದ್ದು, ಭದ್ರಾವತಿಯ ಕೂಡ್ಲಿಗೆರೆ ಗ್ರಾಮದ ಹೊರವಲಯದಲ್ಲಿ ಜೂಜಾಡುತ್ತಿದ್ದ 19ಜನ ಆರೋಪಿತರ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗಿದೆ. ಹಾಗೂ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆಗಂಗೂರು ಗ್ರಾಮದ ಹೊರವಲಯದಲ್ಲಿ ಡ್ರೋಣ್ ಹಾರಿಸಿದಾಗ ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಮಾಡುತ್ತಿದ್ದ ಸಂದೀಪ್, ಶಿವನೇಶ್‍ಕುಮಾರ್ ಮತ್ತು ಮೇಘರಾಜ್ ವಿರುದ್ಧ ಅಬಕಾರಿ ಕಾಯ್ದೆ ರೀತ್ಯ ಪ್ರಕರಣ ದಾಖಲಿಸಿ ಕ್ರಮಕೈಗೊಳ್ಳಲಾಗಿದೆ ಎಂದರು.
ವಿಶೇಷವಾಗಿ ಘನ ನ್ಯಾಯಾಲಯದಲ್ಲಿ ಜನವರಿ 1, 2026ರಿಂದ ಇದೂವರೆಗೆ ಒಟ್ಟು 27 ಘೋರ ಗುನ್ನೆ ಪ್ರಕರಣಗಳಲ್ಲಿ ಕೊಲೆ-2, ಕೊಲೆಯತ್ನ-6, ಸುಲಿಗೆ-1, ಎಸ್‍ಸಿ/ಎಸ್ಟಿ-5+376 ಐಪಿಸಿ-1, 376 ಐಪಿಸಿ ಪೋಕ್ಸ್-4, 498(ಎ)-304, (ಬಿ)-02, ಐಟಿಪಿ-1, 279, 427, ಐಪಿಸಿ-139, 135 ಎಲೆಕ್ಟ್ರೀಸಿಟಿ ಕಾಯ್ದೆ-01, ಪ್ರಕರಣಗಳಲ್ಲಿ ಆರೋಪಿತರಿಗೆ ಶಿಕ್ಷೆಯಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿಗಳಾದ ಕಾರ್ಯಪ್ಪ, ಉಪಾಧೀಕ್ಷಕರಾದ ಅಂಜನಪ್ಪ ಹಾಗೂ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

ಸುಳ್ಳು ಸುದ್ಧಿ ಹರಡುವವರ ವಿರುದ್ದ ಕಠಿಣ ಕ್ರಮ

ಸಮಾಜದ ಹಿತದೃಷ್ಠಿಯಿಂದ ಮಾಧ್ಯಮದವರಾಗಲಿ, ಸಾರ್ವಜನಿಕರಾಗಲಿ, ಸುಳ್ಳುಸುದ್ದಿ ಹಬ್ಬಿಸಿದರೆ ಅಥವಾ ಪ್ರಚೋದನಾತ್ಮಕ ವೀಡಿಯೋಗಳನ್ನು ಪಾರ್‍ವರ್ಡ್ ಮಾಡಿದರೆ ಅವರಿಗೆ ನೋಟೀಸ್ ನೀಡಿ, ಕಠಿಣಕ್ರಮ ಕೈಗೊಳ್ಳಲಾಗುವುದು. ಮಾಧ್ಯಮದವರು ಕೂಡ ಸುದ್ಧಿ ಭಿತ್ತರಿಸುವ ಮುನ್ನ ಸತ್ಯಾಸತ್ಯತೆಯನ್ನು ಖಚಿತಪಡಿಸಿಕೊಳ್ಳುವಂತೆ ಅವರು ಮನವಿ ಮಾಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsSP Nikhilಜಿಲ್ಲಾ ಪೊಲೀಸ್ ಅಧೀಕ್ಷಕ ನಿಖಿಲ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share199Tweet125Send
Aniruddha Vasishta S R

Aniruddha Vasishta S R

Editor-in-Chief

Previous Post

ಬಳ್ಳಾರಿ | ಸಂಜೀವರಾಯ ದೇವಸ್ಥಾನದಲ್ಲಿ ವಿದುಷಿ ದಿವ್ಯಾ ಗಿರಿಧರ್ ಅದ್ಭುತ ಗಾಯನ

Next Post

ಬಿರುಗಾಳಿ ಮಳೆ ಹಾನಿ ಪ್ರದೇಶಕ್ಕೆ ಸಚಿವ ಕೃಷ್ಣಬೈರೇಗೌಡ ಭೇಟಿ: ಪರಿಶೀಲನೆ

kalpa News

kalpa News

Next Post
ಹಾಸನಾಂಬ ಉತ್ಸವದಲ್ಲಿ ವಿಐಪಿ ಸಂಪ್ರದಾಯಕ್ಕೆ ಬ್ರೇಕ್? ಸಚಿವ ಕೃಷ್ಣಬೈರೇಗೌಡ ಮಹತ್ವದ ಹೇಳಿಕೆ

ಬಿರುಗಾಳಿ ಮಳೆ ಹಾನಿ ಪ್ರದೇಶಕ್ಕೆ ಸಚಿವ ಕೃಷ್ಣಬೈರೇಗೌಡ ಭೇಟಿ: ಪರಿಶೀಲನೆ

Leave a Reply Cancel reply

Your email address will not be published. Required fields are marked *

No Result
View All Result
Hyderabad Pink Power Run 35K Breast Cancer Awareness copy
English Articles

Hyderabad Runs Pink : 35,000 Unite For Breast Cancer Awareness

by kalpa News
September 27, 2026
0

Kalpa Media House  |  Hyderabad  | 35,000 Unite in Hyderabad for Pink Power Run 3.0 MEIL and Sudha Reddy Foundation jointly...

Read moreDetails
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL