ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಲೋಕಸಭಾ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ #B Y Raghavendra ಇಂದು ನಾಮಪತ್ರ ಸಲ್ಲಿಸಿದ್ದಾರೆ.
ಇಂದು ಮುಂಜಾನೆ ರಾಮಣ್ಣಶ್ರೇಷ್ಠಿ ಪಾರ್ಕ್ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ನಂತರ ಅಲ್ಲಿಂದಲೇ ಮೆರವಣಿಗೆಯಲ್ಲಿ ತೆರಳಿ ಗಾಂಧಿ ಬಜಾರ್, ಶಿವಪ್ಪನಾಯಕ ವೃತ್ತ, ಗೋಪಿ ಸರ್ಕಲ್ ಮೂಲಕ ಮೆರವಣಿಗೆ ಸಾಗಿ ಜಿಲ್ಲಾಧಿಕಾರಿ ತಲುಪಿದರು.
Also read: ಭದ್ರಾವತಿ | ಅಂಡರ್ ಬ್ರಿಡ್ಜ್’ಗೆ ಲಾರಿ ಡಿಕ್ಕಿ | ಹಳಿಗೆ ಹಾನಿ | ರೈಲು ಸಂಚಾರದಲ್ಲಿ ವ್ಯತ್ಯಯ

ನಾಮಪತ್ರ ಸಲ್ಲಿಕೆಗೂ ಮುನ್ನ ನಗರದ ರಾಮಣ್ಣ ಶ್ರೇಷ್ಠಿ ಪಾರ್ಕ್‌ನಿಂದ ಗೋಪಿ ವೃತ್ತದ ತನಕ ಬೃಹತ್ ಮೆರವಣಿಗೆ ನಡೆಸಿದರು. ಶಿವಮೊಗ್ಗ ಲೋಕಸಭಾ ಕ್ಷೇತ್ರದ ವಿವಿಧೆಡೆಯ ಬಿಜೆಪಿ ಕಾರ್ಯಕರ್ತರು ಹಾಗೂ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news













Discussion about this post