ಸಾಗರ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಭದ್ರತೆಗಾಗಿ ನಿಯೋಜನೆಗೊಂಡಿರುವ ಬಿಎಸ್’ಎಫ್ ಯೋಧರ ನಗರದಲ್ಲಿ ಪಥಸಂಚಲನ ನಡೆಸಿದರು.
ನಗರದ ಪ್ರಮುಖ ರಸ್ತೆಗಳಲ್ಲಿ ಪಥ ಸಂಚಲನ ನಡೆಸುವ ಮೂಲಕ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡುವಂತೆ ಜನರಲ್ಲಿ ಜಾಗೃತಿ ಮೂಢಿಸಲಾಯಿತು.
ಈ ಸಂದರ್ಭದಲ್ಲಿ ಸಾಗರ ಉಪವಿಭಾಗಾಧಿಕಾರಿ ದರ್ಶನ್, ಎಎಸ್ಪಿ ಯತೀಶ್, ಬಿ.ಎಸ್.ಎಫ್ ಕಮಾಂಡರ್ ಮೋಹನ್ ನಾಥ್, ಇನ್ಸ್ ಪೆಕ್ಟರ್ ಮಹಾಬಲೇಶ್ವರ್ ನಾಯ್ಕ್, ಸಬ್ ಇನ್ಸ್ ಪೆಕ್ಟರ್ ಶಂಕರ್ ಗೌಡ ಪಾಟೀಲ್ ಉಪಸ್ಥಿತರಿದ್ದರು.
(ಮಾಹಿತಿ ಕೃಪೆ: ಇಮ್ರಾನ್ ಸಾಗರ)
Discussion about this post