ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಲೋಕಾಯುಕ್ತ ಅಧಿಕಾರಿಗಳು ಶಿವಮೊಗ್ಗ ನಗರದಲ್ಲಿ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.
ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಸಿಮ್ಸ್) ಡೀನ್ ಅವರ ಆಪ್ತ ಸಹಾಯಕ ಲಕ್ಷ್ಮೀಪತಿ ಎಂಬುವವರಿಗೆ ಸಂಬಂಧಿಸಿದ ನಾಲ್ಕು ಕಡೆ ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಆದಾಯಕ್ಕೂ ಮೀರಿ ಆಸ್ತಿ ಗಳಿಗೆ ಆರೋಪದ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳ ನಾಲ್ಕು ತಂಡ ಏಕಕಾಲಕ್ಕೆ ವಿವಿಧೆಡೆ ದಾಳಿ ನಡೆಸಿದೆ. ಲೋಕಾಯುಕ್ತ ಎಸ್’ಪಿ ನೇತೃತ್ವದಲ್ಲಿ ದಾಳಿಯಾಗಿದೆ ಎಂದು ತಿಳಿದು ಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post