No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Thursday, July 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಎಂ. ಶ್ರೀಕಾಂತ್ ಕಾಂಗ್ರೆಸ್ ಸೇರ್ಪಡೆ: ಅದ್ಧೂರಿ ಸ್ವಾಗತ

kalpa News by kalpa News
November 4, 2023
in ಶಿವಮೊಗ್ಗ
0
ಎಂ. ಶ್ರೀಕಾಂತ್ ಕಾಂಗ್ರೆಸ್ ಸೇರ್ಪಡೆ: ಅದ್ಧೂರಿ ಸ್ವಾಗತ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ಕೇಂದ್ರ ಬಿಜೆಪಿ ಸರ್ಕರದ ದುರಾಡಳಿತದಿಂದ ಜನ ಬೇಸತ್ತಿದ್ದು, ರಾಜ್ಯದ ಎಲ್ಲಾ ಪಕ್ಷಗಳ ಮಾಜಿ ಮತ್ತು ಹಾಲಿ ಶಾಸಕರು ಸೇರಿದಂತೆ ಪ್ರಮುಖ ನಾಯಕರು ಕಾಂಗ್ರೆಸ್‍ಗೆ ಬರುತ್ತಿದ್ದು, ದಿನೇದಿನೇ ಕಾಂಗ್ರೆಸ್ ಪಕ್ಷ ಜಿಲ್ಲೆಯಲ್ಲಿ ಬಲಯುತವಾಗಿ ಬೆಳೆಯುತ್ತಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಹೇಳಿದ್ದಾರೆ.

ಅವರು ಇಂದು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜೆಡಿಎಸ್ ಜಿಲ್ಲಾ ಮಾಜಿ ಅಧ್ಯಕ್ಷ ಎಂ. ಶ್ರೀಕಾಂತ್ M Shrikanth ಮತ್ತು ಅವರ ಬೆಂಬಲಿಗರನ್ನು ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಳಿಸಿ ಮಾತನಾಡಿದರು.

ಅದ್ಧೂರಿ ಸ್ವಾಗತ

ಜೆಡಿಎಸ್‍ನಿಂದ ಕಾಂಗ್ರೆಸ್‍ಗೆ ಸೇರ್ಪಡೆಗೊಂಡು ಸದಸ್ಯತ್ವ ಸ್ವೀಕಾರ ಮಾಡಲು ಕಾಂಗ್ರೆಸ್ ಕಚೇರಿಗೆ ಬಂದ ಎಂ. ಶ್ರೀಕಾಂತ್ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಎರಡು ಕ್ರೇನ್‍ಗಳಲ್ಲಿ ದೊಡ್ಡ ಹೂವಿನ ಹಾರ, ಸೇಬಿನ ಹಾರಗಳಿಂದ ಸ್ವಾಗತಿಸಲಾಯಿತು. ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು. ನೂರಾರು ಜನರು ತೆರೆದ ಕಾರಿನಲ್ಲಿ ಬಂದ ಶ್ರೀಕಾಂತ್ ಪರವಾಗಿ ಜೈಕಾರ ಕೂಗಿದರು. ಮಹಿಳೆಯರ ಡೊಳ್ಳು ತಂಡದಿಂದ ಅದ್ಧೂರಿ ಸ್ವಾಗತ ನೀಡಲಾಯಿತು. ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ನೂಕುನುಗ್ಗಲು ಉಂಟಾಯಿತು. ಶ್ರೀಕಾಂತ್ ಅವರೊಂದಿಗೆ ಕಾಂಗ್ರೆಸ್ ಸೇರಿದ ಅವರ ಬೆಂಬಲಿಗರು ಹರ್ಷೋದ್ಘಾರದಿಂದ ಸಂಭ್ರಮಿಸಿದರು. ಊಟದ ವ್ಯವಸ್ಥೆಯೂ ಇತ್ತು.

ರಾಜ್ಯದಲ್ಲಿ ಧರ್ಮ ಮತ್ತು ಜಾತಿಗಳ ನಡುವೆ ವಿಷಬೀಜ ಬಿತ್ತುತ್ತಾ ಕೋಮು ಗಲಭೆಗಳಿಗೆ ಕಾರಣವಾದ ಬಿಜೆಪಿಯನ್ನು ರಾಜ್ಯದ ಜನತೆ ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ.ಕಾಂಗ್ರೆಸ್‍ನ ಐದು ಗ್ಯಾರಂಟಿ ಯೋಜನೆಗಳಿಗೆ ವ್ಯಾಪಕ ಜನಬೆಂಬಲ ವ್ಯಕ್ತವಾಗಿದೆ. ಜಿಲ್ಲೆಯಲ್ಲಿ ಬಿಜೆಪಿ ಸಂಪೂರ್ಣ ನಾಶದತ್ತ ಸಾಗಿದೆ. ಮೋದಿ ಸುಳ್ಳಿನ ಕಂತೆಯನ್ನು ಜನ ಅರಿತಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕೂಡ ಕಾಂಗ್ರೆಸ್ ಗೆಲುವು ನಿಶ್ಚಿತ ಎಂದರು.
ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಮಾತನಾಡಿ, ಎಂ. ಶ್ರೀಕಾಂತ್ ಸೇರ್ಪಡೆಯಿಂದ ಕಾಂಗ್ರೆಸ್‍ಗೆ ಹೆಚ್ಚಿನ ಬಲ ಬಂದಿದೆ. ಸಾವಿರಾರು ಭಾಷೆ ಮತ್ತು ಸಂಸ್ಕøತಿ, ಧರ್ಮ ಉಳ್ಳ ಈ ದೇಶವನ್ನು ಕಾಂಗ್ರೆಸ್ ಪಕ್ಷವು ಒಟ್ಟಾಗಿ ತೆಗೆದುಕೊಂಡು ಬಂದಿದೆ. ಬಡವರು ಹಿಂದುಳಿದ ವರ್ಗಗಳ ಆಶೋತ್ತರಗಳನ್ನುಈಡೇರಿಸಿದೆ. ನಾವು ಸುಮ್ಮನೆ ಭಾಷಣ ಮಾಡುತ್ತಾ ಕುಳಿತರೆ ಆಗುವುದಿಲ್ಲ. ಪ್ರತಿಯೊಬ್ಬ ಮತದಾರನ ಮನೆ, ಮನ ತಲುಪಬೇಕು. ಅವರನ್ನು ಕಾಂಗ್ರೆಸ್ ಪಕ್ಷದತ್ತ ಸೆಳೆಯಬೇಕು ಎಂದ ಅವರು, ನಮ್ಮ ಪಕ್ಷದ ಸಿದ್ದಾಂತ ಮತ್ತು ಧ್ಯೇಯಗಳನ್ನು ಮನವರಿಕೆ ಮಾಡಬೇಕು. ಆಗ ನಮ್ಮ ಮುಂದಿನ ಗೆಲುವಿಗೆ ಸುಲಭವಾಗುತ್ತದೆ. ಅನೇಕ ಪಕ್ಷದ ಮುಖಂಡರು ಸಾಗರೋಪಾದಿಯಲ್ಲಿ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ  ಎಂದರು.

Also read: ಪ್ರಾಯೋಗಿಕ ಪ್ರದರ್ಶನಗಳಿಂದ ವಿಜ್ಞಾನ ಕಲಿಕೆ ಇನ್ನಷ್ಟು ಸುಲಭ: ಪೂರ್ಣಾನಂದ ಅಭಿಪ್ರಾಯ

ಈ ಸಂದರ್ಭದಲ್ಲಿ ಸಚಿವ ಮಧು ಬಂಗಾರಪ್ಪ ಮಾತನಾಡಿ, ಶಿವಮೊಗ್ಗ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಎಂ. ಶ್ರೀಕಾಂತ್ ಅಪಾರ ಜನ ಮನ್ನಣೆ ಗಳಿಸಿದ್ದಾರೆ. ಅವರು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿರುವುದರಿಂದ ಜಿಲ್ಲೆಯಲ್ಲಿ ಪಕ್ಷಕ್ಕೆ ಮತ್ತಷ್ಟು ಬಲ ಬಂದಂತಾಗಿದೆ ಎಂದರು.
ಎಂ. ಶ್ರೀಕಾಂತ್ ಅವರು ರಾಜಕೀಯದ ಜೊತೆಗೆ ಸಾಮಾಜಿಕ ಕಾರ್ಯಕ್ರಮಗಳಲ್ಲೂ ತೊಡಗಿಸಿಕೊಂಡಿದ್ದಾರೆ. ಬಡವರ ಪರ ತುಡಿತ ಹೊಂದಿದವರು. ಕಾರ್ಮಿಕ ವಲಯ, ಕ್ಷಮಿಕ ವಲಯ ಹೇಗೆ ಎಲ್ಲರ ಏಳಿಗೆಗೂ ಶ್ರಮಿಸುವ ಮನೋಭಾವ ಹೊಂದಿದ್ದಾರೆ. ಅವರ ಪಕ್ಷ ಸೇರ್ಪಡೆಯಿಂದಾಗಿ ಕಾಂಗ್ರೆಸ್ಗೆ ಹೊಸ ಚೈತನ್ಯ ಸಿಗಲಿದೆ ಎಂದರು.

ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಕೆ. ಮಂಜುನಾಥ್, ಆರ್. ಪ್ರಸನ್ನಕುಮಾರ್, ಇಸ್ಮಾಯಿಲ್ ಖಾನ್, ಹೆಚ್.ಸಿ. ಯೋಗೇಶ್, ಆರ್.ಎಂ. ಮಂಜುನಾಥ ಗೌಡ, ಶಿವಕುಮಾರ್, ವೈ.ಹೆಚ್. ನಾಗರಾಜ್, ಎನ್.ರಮೇಶ್, ದೇವೇಂದ್ರಪ್ಪ, ಗಿರೀಶ್, ಕಲಿಂಪಾಶಾ, ವಿಶ್ವನಾಥ್‍ಕಾಶಿ, ರಂಗನಾಥ್, ಹಾಗೂ ಜೆಡಿಎಸ್ ನಿಂದ ಕಾಂಗ್ರೆಸ್ ಸೇರ್ಪಡೆಗೊಂಡ ನಾಗರಾಜ್ ಕಂಕಾರಿ, ಪಾಲಾಕ್ಷಿ, ಮಹೇಶ್ ಸೇರಿದಂತೆ ನೂರಾರು ಬೆಂಬಲಿಗರು ಇದ್ದರು.

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share206Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪ್ರಾಯೋಗಿಕ ಪ್ರದರ್ಶನಗಳಿಂದ ವಿಜ್ಞಾನ ಕಲಿಕೆ ಇನ್ನಷ್ಟು ಸುಲಭ: ಪೂರ್ಣಾನಂದ ಅಭಿಪ್ರಾಯ

Next Post

ಮಹಿಳಾ ಉದ್ಯಮಿಗಳನ್ನು ಪ್ರೋತ್ಸಾಹಿಸಲು ಮಾರುಕಟ್ಟೆ ಮೇಳ ಸಹಕಾರಿ: ಸಮನ್ವಯ ಕಾಶಿ

kalpa News

kalpa News

Next Post
ಮಹಿಳಾ ಉದ್ಯಮಿಗಳನ್ನು ಪ್ರೋತ್ಸಾಹಿಸಲು ಮಾರುಕಟ್ಟೆ ಮೇಳ ಸಹಕಾರಿ: ಸಮನ್ವಯ ಕಾಶಿ

ಮಹಿಳಾ ಉದ್ಯಮಿಗಳನ್ನು ಪ್ರೋತ್ಸಾಹಿಸಲು ಮಾರುಕಟ್ಟೆ ಮೇಳ ಸಹಕಾರಿ: ಸಮನ್ವಯ ಕಾಶಿ

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL