ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಮಹಾ ನವಮಿ ಅಂಗವಾಗಿ ಪಾಲಿಕೆಯ ಎಲ್ಲಾ ವಿಭಾಗಗಳ ವಾಹನಗಳಿಗೆ ಪೂಜೆ ನೆರವೇರಿಸಲಾಯಿತು.
ಮಹಾನಗರ ಪಾಲಿಕೆ ಆಯುಕ್ತಾರಾದ ಮಾಯಣ್ಣಗೌಡ. ಪಾಲಿಕೆ ನೌಕರರ ಸಂಘದ ಅಧ್ಯಕ್ಷ ಗೋವಿಂದ. ಉಪ ಆಯುಕ್ತರಾದ ತುಷಾರ್, ಹೊಸೂರು. ಪದಾಧಿಕಾರಿಗಳಾದ ಮಂಜುನಾಥ್, ಸುನಿಲ್. ಸೇರಿದಂತೆ ವಿವಿಧ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 
























