No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Sunday, September 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಂಸ್ಕೃತಿ, ಪರಂಪರೆ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸಿ: ಎಸ್.ಎಸ್. ಜ್ಯೋತಿಪ್ರಕಾಶ್ ಸಲಹೆ

kalpa News by kalpa News
March 1, 2023
in ಶಿವಮೊಗ್ಗ
0
ಸಂಸ್ಕೃತಿ, ಪರಂಪರೆ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸಿ: ಎಸ್.ಎಸ್. ಜ್ಯೋತಿಪ್ರಕಾಶ್ ಸಲಹೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಪ್ರತಿಯೊಬ್ಬ ಪೋಷಕರು ನನಗೆ ಬಂದ ಕಷ್ಟ ನನ್ನ ಮಕ್ಕಳಿಗೆ ಬರುವುದು ಬೇಡ ಎಂದು ಯೋಚನೆ ಮಾಡುತ್ತಾರೆ. ಆದರೆ ಇದು ಪೋಷಕರು ಇಡುವ ತಪ್ಪು ಹೆಜ್ಜೆಯಾಗಿದ್ದು ಮಕ್ಕಳಿಗೆ ನಮ್ಮ ಪ್ರತಿಯೊಂದು ಕಷ್ಟದ ಬಗ್ಗೆ ಅರಿವು ಮೂಡಿಸಬೇಕು ಎಂದು ಸೂಡಾ ಮಾಜಿ  ಅಧ್ಯಕ್ಷ ಎಸ್.ಎಸ್. ಜ್ಯೋತಿಪ್ರಕಾಶ್ ಅವರು ಸಲಹೆ ನೀಡಿದರು.

ನಗರದ ಕುವೆಂಪು ರಂಗಮಂದಿರದಲ್ಲಿ ಎಲ್.ಜಿ. ಇಂಟರ್ ನ್ಯಾಷನಲ್ ಸ್ಕೂಲ್ ಹಮ್ಮಿಕೊಂಡಿದ್ದ ತನ್ನ 3ನೇ ವರ್ಷದ ಶಾಲಾ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ತಂತ್ರಜ್ಞಾನ ಬೆಳೆದಂತೆ ಮಕ್ಕಳು ಹೆಚ್ಚು ಹೆಚ್ಚು ಮೊಬೈಲ್ ಬಳಕೆ ಮಾಡುವ ಮೂಲಕ ತಮ್ಮ ಮಾನಸಿಕ ಒತ್ತಡ ಹಿಡಿದಿಟ್ಟುಕೊಳ್ಳಲು ಹಿಂದೆ ಬೀಳುತ್ತಿದ್ದಾರೆ ಹಾಗಾಗಿ ಪೋಷಕರು ತಮ್ಮ ಮಕ್ಕಳಿಗೆ ಮಾನಸಿಕ ಸಾಮರ್ಥ್ಯ ಹೆಚ್ಚಿಸುವ ಕೆಲಸ ಮಾಡಬೇಕು, ಕೋವಿಡ್-19 ಸಂದರ್ಭದಲ್ಲಿ ಅನಿವಾರ್ಯವಾಗಿ ಅನ್ ಲೈನ್ ತರಗತಿಗೆ ಮೊಬೈಲ್ ಬಳಕೆಗೆ ಅವಕಾಶ ನೀಡಬೇಕಾಗಿತ್ತು ಆದರೆ ಈಗ ಪರಿಸ್ಥಿತಿ ಸಾಕಷ್ಟು ಸುಧಾರಿಸಿದ್ದು ಸಾಧ್ಯವಾದಷ್ಟು ಮೊಬೈಲ್ ಬಳಕೆಗೆ ಕಡಿವಾಣ ಹಾಕಬೇಕು ಎಂದು ಕಿವಿ ಮಾತು ಹೇಳಿದರು.

ಇತ್ತಿಚಿನ ದಿನಗಳಲ್ಲಿ ಪೋಷಕರು ಕೂಡ ಧಾರಾವಾಹಿಯ ಗಿಳಿಗೆ ಮಾರುಹೋಗಿದ್ದು, ಇದರಿಂದ ಹೊರ ಬಂದು ಮಕ್ಕಳ ಭವಿಷ್ಯದ ಕುರಿತು ಹೆಚ್ಚು ಚಿಂತಿಸಬೇಕು ಜೊತೆಗೆ ನಮ್ಮ ಸಂಸ್ಕೃತಿ, ಪರಂಪರೆ ಮತ್ತು ಆಚರಣೆ ಬಗ್ಗೆ ಅವರಲ್ಲಿ ಹೆಚ್ಚಿನ ಜ್ಞಾನ ಬಿತ್ತಬೇಕು ಎಂದು ಕರೆ ನೀಡಿದರು.
ಮಕ್ಕಳಲ್ಲಿ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಬೇಕು, ಮಕ್ಕಳು ಕಾಣುವ ಕನಸನ್ನು ನನಸು ಮಾಡುವ ಕೆಲಸ ಪೋಷಕರು ಮಾಡಬೇಕೆ ಹೊರತು ನಮ್ಮ ಇಷ್ಟದ ಅನುಸಾರ ಅವರು ಓದಬೇಕು ಎಂದು ಒತ್ತಡ ತರಬಾರದು ಎಂದು ಹೇಳಿದರು.

ಈ ಸಮಯದಲ್ಲಿ ಶಿಕ್ಷಣ ಸಂಯೋಜಕರಾದ ಬಸವರಾಜಪ್ಪ, ಶಾಲಾ ಮಾಲೀಕರಾದ ರುದ್ರೇಶ್, ಪ್ರಮುಖರಾದ ಇಂಪನಾ ರುದ್ರೇಶ್, ಪ್ರಕಾಶ್ ಹಾಗೂ ಪೃಥ್ವಿ ಅವರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅನಿರ್ದಿಷ್ಟಾವಧಿ ಮುಷ್ಕರದ ಬಿಸಿ: ಸಿಬ್ಬಂದಿಗಳಿಲ್ಲದೆ ಬಣಗುಟ್ಟಿದ ಸರ್ಕಾರಿ ಕಚೇರಿಗಳು

Next Post

ಅಯೋಧ್ಯೆಯಲ್ಲಿರುವ ರಾಮನಗರದ ರಾಮ ಭಕ್ತರ ಬಾಂಧವ್ಯ ಅನಾವರಣ

kalpa News

kalpa News

Next Post
ಅಯೋಧ್ಯೆಯಲ್ಲಿರುವ ರಾಮನಗರದ ರಾಮ ಭಕ್ತರ ಬಾಂಧವ್ಯ ಅನಾವರಣ

ಅಯೋಧ್ಯೆಯಲ್ಲಿರುವ ರಾಮನಗರದ ರಾಮ ಭಕ್ತರ ಬಾಂಧವ್ಯ ಅನಾವರಣ

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL