No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Saturday, September 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿಕ್ಷಣವನ್ನು ಸದುಪಯೋಗಿಸಿಕೊಂಡು ಒಳ್ಳೆಯ ನಾಗರೀಕರಾಗಿ ಹೊರಹೊಮ್ಮಿ

ನಾಗರೀಕರ ಸಬಲೀಕರಣ ಅಭಿಯಾನಕ್ಕೆ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡರಿಂದ ಚಾಲನೆ

kalpa News by kalpa News
November 10, 2022
in ಶಿವಮೊಗ್ಗ
0
ಶಿಕ್ಷಣವನ್ನು ಸದುಪಯೋಗಿಸಿಕೊಂಡು ಒಳ್ಳೆಯ ನಾಗರೀಕರಾಗಿ ಹೊರಹೊಮ್ಮಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಇಂದು ಜಿಲ್ಲಾ ಪಂಚಾಯತ್ ಆವರಣದಲ್ಲಿ ಏರ್ಪಡಿಸಲಾದ ಕಾನೂನು ಅರಿವು ಮತ್ತು ನೆರವಿನ ಮೂಲಕ ನಾಗರೀಕರ ಸಬಲೀಕರಣದ ಅಭಿಯಾನಕ್ಕೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ ಚಾಲನೆ ನೀಡಿದರು.

ಈ ಅಭಿಯಾನದಲ್ಲಿ ಜಿಲ್ಲೆಯ ಎಲ್ಲಾ ಇಲಾಖೆಗಳಲ್ಲಿ ನಾಗರೀಕರಿಗೆ ದೊರಕುವ ಸೌಲಭ್ಯಗಳ ಬಗ್ಗೆ ಮಾಹಿತಿ ಮತ್ತು ವಸ್ತು ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಜಿ.ಪಂ ಆವರಣದಲ್ಲಿ ಪ್ರದರ್ಶಿಸಲಾದ ವಿವಿಧ ಇಲಾಖೆಗಳ ಸುಮಾರು 22 ಮಳಿಗೆಗಳನ್ನು ಉದ್ಘಾಟಿಸಿ ಸವಿವರವಾದ ಮಾಹಿತಿಯನ್ನು ಪಡೆದುಕೊಂಡರು.

ಈ ವೇಳೆ ಅವರು ಮಾತನಾಡಿ, ಸರ್ಕಾರದಿಂದ ನಾಗರೀಕರಿಗೆ ಯಾವೆಲ್ಲ ರೀತಿಯ ಯೋಜನೆಗಳು, ಸೌಲಭ್ಯಗಳು ದೊರೆಯುತ್ತಿವೆ ಎಂಬ ಬಗ್ಗೆ ಸಾರ್ವಜನಿಕರಿಗೆ ತಿಳಿಯಪಡಿಸುವ ಉದ್ದೇಶದಿಂದ ಈ ವಸ್ತು ಪ್ರದರ್ಶನ ಏರ್ಪಡಿಸಲಾಗಿದೆ. ಹುಟ್ಟುವ ಮಕ್ಕಳಿಂದ ಹಿಡಿದು ಹಿರಿಯ ಜೀವಿಗಳವರೆಗೆ ಸರ್ಕಾರ ವಿವಿಧ ರೀತಿಯ ಸೌಲಭ್ಯಗಳನ್ನು ನೀಡುತ್ತಿದೆ. ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಸರ್ಕಾರ ಉಚಿತ ಮತ್ತು ಕಡ್ಡಾಯ ಶಿಕ್ಷಣದೊಂದಿಗೆ ಮಕ್ಕಳಿಗೆ ಪೌಷ್ಟಿಕ ಆಹಾರ, ವಿದ್ಯಾರ್ಥಿನಿಲಯಗಳಲ್ಲಿ ವಿವಿಧ ರೀತಿಯ ಸೌಲಭ್ಯಗಳನ್ನು ನೀಡುತ್ತಿದೆ. ಹೀಗೆ ಹಲವಾರು ಇಲಾಖೆಗಳು ನಾಗರೀಕರ ಅಭಿವೃದ್ದಿಗೆ ಅಗತ್ಯವಾದ ಯೋಜನೆ, ಸೌಲಭ್ಯಗಳನ್ನು ನೀಡುತ್ತಿದೆ.

ಸಮಾಜದ ಏಳ್ಗೆಗೆ ಶಿಕ್ಷಣ ಬಹಳ ಮುಖ್ಯ. ಎಲ್ಲಿ ಶಾಲೆಯ ಬಾಗಿಲು ತೆರೆಯುತ್ತದೋ ಅಲ್ಲಿ ಜೈಲಿನ ಬಾಗಿಲು ಮುಚ್ಚುತ್ತದೆ. ಶಿಕ್ಷಣದ ಸದುಪಯೋಗ ಮಾಡಿಕೊಂಡರೆ ಅಪರಾಧಿಗಳು ಸೃಷ್ಟಿಯಾಗುವುದಿಲ್ಲ. ಬದಲಾಗಿ ಒಳ್ಳೆಯ ನಾಗರೀಕರಾಗಿ ಹೊರಹೊಮ್ಮಿ ಉತ್ತಮ ಸಮಾಜ ಕಟ್ಟಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ನಾವೆಲ್ಲ ಸೇರಿ ಉತ್ತಮ ಸಮಾಜ ನಿರ್ಮಿಸೋಣ ಎಂದು ಕರೆ ನೀಡಿದರು.

ವಸ್ತು ಪ್ರದರ್ಶನದಲ್ಲಿ ಸ್ವಚ್ಚ ಭಾರತ್ ಮಿಷನ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಇಲಾಖೆ, ಕೈಮಗ್ಗ ಮತ್ತು ಜವಳಿ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ಮೀನುಗಾರಿಕೆ, ಪಶುಪಾಲನೆ, ಯುವ ಸಬಲೀಕರಣ, ಕೃಷಿ, ತೋಟಗಾರಿಕೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ನಿರ್ಮಿತಿ ಕೇಂದ್ರ ಹೀಗೆ ವಿವಿಧ ಇಲಾಖೆಗಳ ಮಳಿಗೆಗಳನ್ನು ತೆರೆದು ಸಾರ್ವಜನಿಕರಿಗೆ ಯೋಜನೆಗಳ ಕುರಿತಾದ ಕರಪತ್ರ, ಪೋಸ್ಟರ್, ವಸ್ತುಗಳ ಪ್ರದರ್ಶನದ ಮೂಲಕ ಮಾಹಿತಿ ನೀಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಪಂಚಾಯತ್ ಸಿಇಓ ಎನ್.ಡಿ.ಪ್ರಕಾಶ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ 1ನೇ ಹೆಚ್ಚುವರಿ ಮತ್ತು ಜಿಲ್ಲಾ ಸತ್ರ ನ್ಯಾಯಾಧೀಶರಾದ ಮಾನು.ಕೆ.ಎಸ್, ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಎಫ್ ಹೊನ್ನಳ್ಳಿ, ಜಿ.ಪಂ ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಜಿಲ್ಲಾ ಮಟ್ಟದ ಹಾಗೂ ಇತರೆ ಅಧಿಕಾರಿಗಳು ಪಾಲ್ಗೊಂಡಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: ಶಿವಮೊಗ್ಗ
Share202Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅಭಿವೃದ್ದಿಯ ಹರಿಕಾರ ಬಿ.ಎಸ್. ಯಡಿಯೂರಪ್ಪ ಅವರು ಶಿಕಾರಿಪುರದ ಜಕಣಾಚಾರಿ: ಸಂಸದ ರಾಘವೇಂದ್ರ

Next Post

ಸಾಲ ಮರುಪಾವತಿ ಸಮಸ್ಯೆ ಬಗೆಹರಿಸಲು ಸರ್ಕಾರದ ಮಟ್ಟದಲ್ಲಿ ಪ್ರಯತ್ನ: ಯೋಗೇಶ್

kalpa News

kalpa News

Next Post
ಸಾಲ ಮರುಪಾವತಿ ಸಮಸ್ಯೆ ಬಗೆಹರಿಸಲು ಸರ್ಕಾರದ ಮಟ್ಟದಲ್ಲಿ ಪ್ರಯತ್ನ: ಯೋಗೇಶ್

ಸಾಲ ಮರುಪಾವತಿ ಸಮಸ್ಯೆ ಬಗೆಹರಿಸಲು ಸರ್ಕಾರದ ಮಟ್ಟದಲ್ಲಿ ಪ್ರಯತ್ನ: ಯೋಗೇಶ್

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL