No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Sunday, September 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಖಾಯಂ ಲೋಕ ಅದಾಲತ್‌ನ ಸದ್ಬಳಕೆ ಮಾಡಿಕೊಳ್ಳಿ: ನ್ಯಾ. ಮಂಜುನಾಥ ನಾಯಕ್ ಕರೆ

ಖಾಯಂ ಲೋಕ ಆದಾಲತ್ ಕುರಿತು ಜಾಗೃತಿ ಅಭಿಯಾನ ಹಾಗೂ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ

kalpa News by kalpa News
July 26, 2025
in ಶಿವಮೊಗ್ಗ
0
ಖಾಯಂ ಲೋಕ ಅದಾಲತ್‌ನ ಸದ್ಬಳಕೆ ಮಾಡಿಕೊಳ್ಳಿ: ನ್ಯಾ. ಮಂಜುನಾಥ ನಾಯಕ್ ಕರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಸರಳ ನ್ಯಾಯದಾನದ ಮೂಲಕ ವ್ಯಾಜ್ಯಗಳನ್ನು ಇತ್ಯರ್ಥ ಮಾಡಿಕೊಳ್ಳುವ ಒಂದು ವ್ಯವಸ್ಥೆ ಖಾಯಂ‌ ಜನತಾ ಅದಾಲತ್ ಆಗಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುನಾಥ ನಾಯಕ್ ಕರೆ ನೀಡಿದರು.

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶಿವಮೊಗ್ಗ ಜಿಲ್ಲಾ ನ್ಯಾಯವಾದಿಗಳ ಸಂಘ, ಶಿವಮೊಗ್ಗ ಕುವೆಂಪು ವಿಶ್ವವಿದ್ಯಾಲಯ ಹಾಗೂ ಸಹ್ಯಾದ್ರಿ ಕಾಲೇಜು,ಶಿವಮೊಗ್ಗ ಇವರ ಸಹಯೋಗದೊಂದಿಗೆ ಶನಿವಾರ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ‌ ಆಯೋಜಿಸಲಾಗಿದ್ದ ಖಾಯಂ ಲೋಕ ಆದಾಲತ್ ಕುರಿತು ಜಾಗೃತಿ ಅಭಿಯಾನ ಹಾಗೂ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ನ್ಯಾಯಾಂಗ ವ್ಯವಸ್ಥೆ ಎಲ್ಲರಿಗೂ ಅಗತ್ಯವಾಗಿದೆ. ಇಂದು ಪ್ರತಿ ವಿಚಾರಕ್ಕೂ ಸಾರ್ವಜನಿಕರು ನ್ಯಾಯಾಲಕ್ಕೆ ಬರುತ್ತಾರೆ. ಜನರ ಕ್ಲಿಷ್ಟಕರ ಸಮಸ್ಯೆಗಳನಗಳನ್ನು ಇತ್ಯರ್ಥಪಡಿಸುವುದು, ಸುಲಭ ಪ್ರಕ್ರಿಯೆಗಳ ಮೂಲಕ ದಾವೆಗಳನ್ನು ಇತ್ಯರ್ಥಪಡಿಸುವುದು ನ್ಯಾಯಾಂಗದ ಉದ್ದೇಶವಾಗಿದೆ.‌ ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕು. ಕಾನೂನು ಪ್ರತಿಯೊಬ್ಬರಿಗೂ ಮುಟ್ಟಬೇಕು. ಕಾಲೇಜು ವಿದ್ಯಾರ್ಥಿಗಳ ಮೂಲಕ ಜನರನ್ನು ತಲುಪುವ ಉದ್ದೇಶದಿಂದ ಕಾಲೇಜಿನಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದರು.

ಇಂದಿನ ಕಾಲೇಜುಗಳ ಶಿಕ್ಷಣ ವ್ಯವಸ್ಥೆಯಲ್ಲಿ ಕಾಲೇಜುಗಳು ಅಂಕಗಳ ಫಲಿತಾಂಶದ ಹಿಂದೆ ಬಿದ್ದಿವೆ. ಅಂಕಗಳಿಗೆ ಮಾತ್ರ ಸೀಮೀತವಾಗದೆ ಜೀವನದಲ್ಲಿ ಯಶಸ್ಸುಗಳಿಸುವಂತೆ ವಿದ್ಯಾರ್ಥಿಗಳನ್ನು ರೂಪಿಸಬೇಕು. ರ್ಯಾಂಕ್ ಗಳಿಸಿದವರೆಲ್ಲರಲ್ಲಿ ಯಶಸ್ಸು ಇಲ್ಲ. ಯಶಸ್ಸು ಗಳಿಸಿದವರು ರ್ಯಾಂಕ್ ಪಡೆದುಕೊಂಡಿರುವುದಿಲ್ಲ. ಕಲಿಕೆಯ ವಿಧಾನ ಬದಲಾಗಬೇಕಿದೆ. ಎಷ್ಟೋ ಬಾರಿ ವಿದ್ಯಾವಂತರಲ್ಲೂ ಕಾನೂನು ಅರಿವು ಇರುವುದಿಲ್ಲ. ಎಲ್ಲರೂ ಕಾನೂನು ತಿಳಿಯುವುದು ಅವಶ್ಯಕವಾಗಿದೆ
ಲೋಕ ಅದಾಲತ್ ಇರುವುದು ಸಾರ್ವಜಿನಿಕರಿಗಾಗಿ. ಸಾರ್ವಜನಿಕ ಸೇವೆಗಳಿಗೆ ಸಂಬಂಧಿಸಿದ ವಿಷಯಗಳನ್ನು ಇಲ್ಲಿ ಕಾಣಬಹುದಾಗಿದೆ. ಇಲ್ಲಿ ಇತ್ಯರ್ಥವಾದ ಕೇಸುಗಳಿಗೆ ಮೇಲ್ಮನವಿಗೆ ಅವಕಾಶವಿರುವುದಿಲ್ಲ. ಇಲ್ಲಿ ಇತ್ಯರ್ಥಪಡಿಸಿಕೊಳ್ಳಲು ಒಪ್ಪದೆ ಇದ್ದಾಗ ಮಾತ್ರ ಮೇಲಿನ ಕೋರ್ಟ್‌ಗಳಿಗೆ ಹೋಗಬಹುದು, ಇಲ್ಲಿ ತೀರ್ಮಾನವಾದ ನಂತರ ಮುಂದೆ ಹೋಗಲು ಅವಕಾಶವಿರುವುದಿಲ್ಲ ಉಭಯ ಪಕ್ಷಗಳವರು ಒಪ್ಪಿ ವ್ಯಾಜ್ಯಗಳನ್ನು ಇತ್ಯರ್ಥಪಡಿಸಿಕೊಳ್ಳುವ ವ್ಯವಸ್ಥೆ ಇದಾಗಿದೆ. ಈ ಅಭಿಯಾನವು ಒಂದು ತಿಂಗಳು ಕಾಲ ನಡೆಯಲಿದ್ದು ಸಾರ್ವಜನಿಕರು ಜನತಾ ನ್ಯಾಯಾಲಯದ ಉಪಯೋಗವನ್ನು ಬಳಸಿಕೊಳ್ಳಬೇಕು ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ
ಸಂತೋಷ್ ಎಂ.ಎಸ್. ಮಾತನಾಡಿ, ೧೯೮೭ ರಿಂದ ಶಾಶ್ವತ ಉಚಿತ ಕಾನೂನು ಯೋಜನೆ ಜಾರಿಯಲ್ಲಿದೆ. ಮಾತುಕತೆ ಮೂಲಕ ಪರಿಹರಿಸಿಕೊಳ್ಳುವ ಕಾನೂನು ವ್ಯವಸ್ಥೆ ಇದಾಗಿದೆ. ಇಬ್ಬರು ಮಾತಾಡಿಕೊಂಡು ವ್ಯಾಜ್ಯವನ್ನು/ಜಗಳವನ್ನು ಬಗೆಹರಿಸಿಕೊಳ್ಳಬಹುದು ಎಂದ ಅವರು‌ಖಾಯಂ ಅದಾಲತ್‌ಗೆ ಬರುವ ವಿಚಾರಗಳನ್ನು ಪ್ರಸ್ತಾಪಿಸಿದರು.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಜಿ.ಆ‌ರ್. ರಾಘವೇಂದ್ರ ಸ್ವಾಮಿ ಮಾತನಾಡಿ, ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಬಹುದಾದ ಬ್ಯಾಂಕ್‌ಗಳ ಸಾಲದ ವ್ಯಾಜ್ಯಗಳು ಡಿಫಾಲ್ಟರ್, ಅರಿಯರ್ಸ್ ಇತರ ಸೇವೆಗಳ ಕುರಿತು ಮಾಹಿತಿ ನೀಡಿದರು.

ವಕೀಲರಾದ ಕೆ.ಪಿ. ಶ್ರೀಪಾಲ್ ಮಾತನಾಡಿ, ಜನತಾ ನ್ಯಾಯಾಲಯ ಸಾಮಾನ್ಯ ಪ್ರಕರಣಗಳಿಗೆ, ಜನಸಾಮಾನ್ಯರಿಗೆ ವರದಾನವಾಗಿದೆ. ಇಂದು ಸೇವಾ ಪ್ರಾಧಿಕಾರದ ಮೂಲಕ ಮನೆಮನೆಗೆ ಹೋಗುತ್ತಿದ್ದು, ಕಾನೂನು ಅರಿವು ಯುವಕರಿಗೆ ಅತ್ಯಗತ್ಯವಾಗಿದೆ ಎಂದರು.
ಡಾ. ಸನಾವುಲ್ಲಾ ಪ್ರಾಂಶಪಾಲರು ಸಹ್ಯಾದ್ರಿ ಕಲಾ ಕಾಲೇಜು, ಶಿವಮೊಗ್ಗ ಅಧ್ಯಕ್ಷತೆ ವಹಿಸಿದ್ದರು, ಪ್ರೊ.ಟಿ.ಅವಿನಾಶ್, ರಾಜೇಶ್ವರಿ ಉಪಸ್ಥಿತರಿದ್ದರು.

ಡಾ. ಪ್ರಕಾಶ್ ಮರನಳ್ಳಿ ಸ್ವಾಗತಿಸಿದರು. ಕು.ಪ್ರಣತಿ ಪ್ರಾರ್ಥಿಸಿದರು. ಪ್ರೊ.ಕೆ.ಎನ್.ಮಂಜುನಾಥ್ ವಂದಿಸಿದರು. ಡಾ. ಲವ ಜಿ.ಆರ್. ಆಧ್ಯಾಪಕರು ಕಾರ್ಯಕ್ರಮ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕಾರ್ಗಿಲ್‌ ವಿಜಯೋತ್ಸವ | ಸೈನಿಕರು ಗೌರವದ ಸಂಕೇತ: ಡಿಸಿ ಗುರುದತ್ತ ಹೆಗಡೆ

Next Post

ಭರಮಸಾಗರ | “ನಮ್ಮ ನಡೆ ಜಾಗೃತಿ ಕಡೆ” ಪೊಲೀಸ್ ಇಲಾಖೆ ವಿಭಿನ್ನ ಕಾರ್ಯಕ್ರಮ ಯಶಸ್ವಿ

kalpa News

kalpa News

Next Post
ಭರಮಸಾಗರ | “ನಮ್ಮ ನಡೆ ಜಾಗೃತಿ ಕಡೆ” ಪೊಲೀಸ್ ಇಲಾಖೆ ವಿಭಿನ್ನ ಕಾರ್ಯಕ್ರಮ ಯಶಸ್ವಿ

ಭರಮಸಾಗರ | "ನಮ್ಮ ನಡೆ ಜಾಗೃತಿ ಕಡೆ" ಪೊಲೀಸ್ ಇಲಾಖೆ ವಿಭಿನ್ನ ಕಾರ್ಯಕ್ರಮ ಯಶಸ್ವಿ

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL