No Result
View All Result
ಫಿಲಿಪೈನ್ಸ್‌ನಲ್ಲಿ ಭೂಕಂಪ | 7.8 ತೀವ್ರತೆಯ ಕಂಪನಕ್ಕೆ 12 ಸಾವು | ಹಲವು ದೇಶಗಳಲ್ಲಿ ಸುನಾಮಿ ಎಚ್ಚರಿಕೆ
English Articles

Magnitude 7.8 Earthquake Hits Southern Philippines, Kills 12; Tsunami Alerts Issued

by ಕಲ್ಪ ನ್ಯೂಸ್
June 8, 2026
0

Kalpa Media House  |  Philippines  | A powerful 7.8-magnitude earthquake struck the southern #Philippines on Monday, causing widespread destruction and...

Read moreDetails
ದೇಶದ ಭದ್ರತೆಗೆ ಪೂರಕವಾದ ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ | ಏನಿದರ ವಿಶೇಷತೆ?

Zojila Tunnel Nears Completion | A Milestone in India’s Infrastructure & National Security

June 8, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

World Yogasana Championships 2026: Hosts India extend lead at top of medals tally with 22 gold

June 7, 2026
ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?

Heritage Weighing Machine Restored, Unveiled at Mysuru Railway Museum

June 7, 2026
ಪಶ್ಚಿಮ ಬಂಗಾಳದಲ್ಲಿ 200ರ ಗಡಿ ಮುಟ್ಟಿ ಇತಿಹಾಸ ನಿರ್ಮಿಸಿದ ಬಿಜೆಪಿ | ಟಿಎಂಸಿ ಧೂಳಿಪಟ

Political Turmoil in Tamil Nadu: BJP Faces Wave of Resignations

June 6, 2026
  • Advertise With Us
  • Grievances
  • About Us
  • Contact Us
Monday, June 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ವಿದ್ಯಾರ್ಥಿಗಳಿಗೆ ದೊರೆತ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ: ಅನನ್ಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 23, 2022
in ಶಿವಮೊಗ್ಗ
0
ವಿದ್ಯಾರ್ಥಿಗಳಿಗೆ ದೊರೆತ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ: ಅನನ್ಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ನಾವು ಮಕ್ಕಳು, ನಮ್ಮ ತಂದೆ ತಾಯಿ ಕಷ್ಟಪಟ್ಟು ಶಿಕ್ಷಣ ಕೊಡಿಸುತ್ತಿದ್ದಾರೆ. ನಾವು ಇಷ್ಟಪಟ್ಟು ಓದಬೇಕು. ನಮ್ಮ ತಂದೆ, ತಾಯಿ ತಲೆತಗ್ಗಿಸದಂತೆ ಜವಾಬ್ದಾರಿ ನಿರ್ವಹಿಸಬೇಕು. ನಂಬಿಕೆಗೆ ಮೋಸ ಮಾಡಬೇಡಿ. ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ ನಮಗೆ ದೊರೆತ ಉತ್ತಮ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಕು. ಅನನ್ಯ ಮನವಿ ಮಾಡಿದರು.

ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ನೇತೃತ್ವದಲ್ಲಿ ಅಶೋಕನಗರ ಬಡಾವಣೆಯ ಅನನ್ಯ ಶಿಕ್ಷಣ ಸಂಸ್ಥೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಇವರ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಶಿವಮೊಗ್ಗ ತಾಲ್ಲೂಕು ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.
ಮಾಜಿ ಶಾಸಕ ಕೆ. ಬಿ. ಪ್ರಸನ್ನಕುಮಾರ್ ಮಾತನಾಡಿ, ಶಾಲೆಯ ಓದಿನ ಜೊತೆಗೆ ಸಾಹಿತ್ಯ ಕೃಷಿ ಮಾಡುವುದರಿಂದ ಸದೃಢ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗಲಿದೆ. ಮಕ್ಕಳು ನೀವು ನಿಮ್ಮ ಮನೆಗೆ ಮಾತ್ರ ಆಸ್ತಿಯಲ್ಲ. ನೀವು ದೇಶಕ್ಕೆ ಆಸ್ತಿಯಾಗಬೇಕು. ಸಾಹಿತ್ಯ ಎಲ್ಲರ ಹಿತಕಾಯುವ ಕಾರ್ಯಮಾಡುತ್ತೆ. ಮನಸ್ಸಿಗೆ ಮುದನೀಡುವ, ಉತ್ತಮ ಸಂದೇಶ ನೀಡುವ ಶಕ್ತಿ ಸಾಹಿತ್ಯಕ್ಕಿದೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಪಿ. ನಾಗರಾಜ್ ಮಾತನಾಡಿ, ಪ್ರತಿ ಶಾಲೆಗೆ ಹೋಗಿ ಕಮ್ಮಟ ಮಾಡಿ ಆಸಕ್ತಿಯಿರುವವರನ್ನು ಆಯ್ಕೆಮಾಡಿ ಈ ಸಮ್ಮೇಳನ ಅರ್ಥಪೂರ್ಣ ವಾಗಿದೆ. ಕನ್ನಡ ಸ್ಪಷ್ಟವಾಗಿ ಓದುವ, ಬರೆಯುವ, ಮಾತನಾಡುವ ಕಲಿಕೆ ಶಿಕ್ಷಣದ ಜೊತೆಗೆ ನಡೆಯಬೇಕು. ಆದರೆ ಕೆಲವು ಶಾಲೆಗಳು ಕನ್ನಡ ಭಾಷೆಯನ್ನು ನಿರ್ಲಕ್ಷ್ಯ ಮಾಡುತ್ತಿರುವುದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಒಳ್ಳೆಯದಲ್ಲ ಎಂದು ವಿವರಿಸಿದರು.
ಸಮ್ಮೇಳನದ ಸರ್ವಾಧ್ಯಕ್ಷೆಯಾಗಿರುವ ಶ್ರೀ ಆದಿಚುಂಚನಗಿರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ ಕು. ಅಚಿಂತಾ ಅವರು ಮಾತನಾಡಿ,  ಈ ಸಮ್ಮೇಳನ ನಮಗೆ ಮಕ್ಕಳಿಗೆ ಅವಿಸ್ಮರಣೀಯವಾಗಿದೆ. ನಾನು ಮೂರು ವರ್ಷದ ಮಗುವಾಗಿದ್ದಾಗ ನಮ್ಮ ತಾಯಿ ಸಂಗೀತ, ಸಾಹಿತ್ಯ ಕಾರ್ಯಕ್ರಮ ಗಳಿಗೆ ಕರೆದುಕೊಂಡು ಹೋಗುತ್ತಿದ್ದರು. ಮನೆಯಲ್ಲಿ ಅಪ್ಪ ಕಥೆ ಹೇಳುತ್ತಿದ್ದರು. ಹಾಗೆ ಒಡನಾಡಿದ ನನಗೆ ಬರೆಯಲು, ಹಾಡಲು ಆಸಕ್ತಿ ಮೂಡಿತ್ತು. ನಮ್ಮ ಶಾಲೆಯಲ್ಲಿ ಉತ್ತಮ ವಾತಾವರಣವಿತ್ತು. ಸಾಹಿತ್ಯದ ವಾತಾವರಣ ಕಲ್ಪಿಸಲು ಕಸಾಸಾಂ ವೇದಿಕೆ ಸಹಕಾರಿಯಾಗಿದೆ ಎಂದು ವಿವರಿಸಿದರು.

ವೇದಿಕೆಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷರು ಜಿಲ್ಲಾ ಕಸಾಪ ಅಧ್ಯಕ್ಷ ಡಿ. ಮಂಜುನಾಥ, ಅನನ್ಯ ಶಿಕ್ಷಣ ಸಂಸ್ಥೆ ಅಧ್ಯಕ್ಷರಾದ ಶ್ರೀನಿವಾಸ ಮೂರ್ತಿ, ಕಾರ್ಯದರ್ಶಿಗಳಾದ ಆರ್. ಗಿರೀಶ್, ತಾ. ಕಸಾಪ ಅಧ್ಯಕ್ಷರಾದ ಮಹಾದೇವಿ, ಕಾವ್ಯ ಗೋಷ್ಠಿ ಅಧ್ಯಕ್ಷತೆ ವಹಿಸಿದ್ದ ಗಾಜನೂರು ಪ್ರೌಢಶಾಲೆಯ. ತನುಶ್ರೀ, ಪ್ರಬಂಧ ಗೋಷ್ಠಿ ಅಧ್ಯಕ್ಷತೆ ವಹಿಸಲಿರುವ ದುರ್ಗಿಗುಡಿ ಶಾಲೆಯ ಕು. ದಿವ್ಯ ಟಿ. ಪಿ., ಕಥಾ ಗೋಷ್ಠಿ ಅಧ್ಯಕ್ಷರಾದ ಪುರುದಾಳು ಶಾಲೆಯ ಕು. ವಿನೋದ ಉಪಸ್ಥಿತರಿದ್ದರು.

ಕು. ಪಾವನ ಸ್ವಾಗತಿಸಿದರು, ಕೃತಿಕ ಎಂ. ನಾಡಿಗ್, ಐಶ್ವರ್ಯ ನಿರೂಪಿಸಿದರು. ದೀಕ್ಷಿತ್ ವಂದಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet123Send
Previous Post

ಬೀದರ್ ಜಿಲ್ಲೆಯಲ್ಲಿ ಶುಂಠಿ ಸಂಸ್ಕರಣಾ ಘಟಕ ನಿರ್ಮಿಸಿ: ಶಾಸಕ ಬಂಡೆಪ್ಪ ಖಾಶೆಂಪುರ್ ಮನವಿ

Next Post

8ನೇ ತರಗತಿ ವಿದ್ಯಾರ್ಥಿನಿ 6 ತಿಂಗಳ ಗರ್ಭಿಣಿ, ಅತ್ಯಾಚಾರ ಶಂಕೆ: ಓರ್ವನ ಬಂಧನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
10 ವರ್ಷದ ಬಾಲಕನ ಮೇಲೆ ಸಾಮೂಹಿಕ ಅತ್ಯಾಚಾರ: ಆರೋಪಿಗಳೂ ಸಹ ಅಪ್ರಾಪ್ತರೇ!

8ನೇ ತರಗತಿ ವಿದ್ಯಾರ್ಥಿನಿ 6 ತಿಂಗಳ ಗರ್ಭಿಣಿ, ಅತ್ಯಾಚಾರ ಶಂಕೆ: ಓರ್ವನ ಬಂಧನ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಪಿಇಎಸ್‌ಐಟಿಎಂನಲ್ಲಿ 16ನೇ ಪದವಿ ಪ್ರದಾನ ಹಾಗೂ ಉದ್ಯೋಗ ನೇಮಕಾತಿ ಪತ್ರ ವಿತರಣೆ

ಪಿಇಎಸ್‌ಐಟಿಎಂನಲ್ಲಿ 16ನೇ ಪದವಿ ಪ್ರದಾನ ಹಾಗೂ ಉದ್ಯೋಗ ನೇಮಕಾತಿ ಪತ್ರ ವಿತರಣೆ

June 8, 2026
ಕನ್ನಡ ಸಾಹಿತ್ಯ ಪರಂಪರೆಗೆ ಬಹುದೊಡ್ಡ ಶಕ್ತಿ ನೀಡಿದವರು ಮಾಸ್ತಿ ವೆಂಕಟೇಶ ಅಯ್ಯಂಗಾರ್: ಸುರೇಶ್ ಋಗ್ವೇದಿ

ಕನ್ನಡ ಸಾಹಿತ್ಯ ಪರಂಪರೆಗೆ ಬಹುದೊಡ್ಡ ಶಕ್ತಿ ನೀಡಿದವರು ಮಾಸ್ತಿ ವೆಂಕಟೇಶ ಅಯ್ಯಂಗಾರ್: ಸುರೇಶ್ ಋಗ್ವೇದಿ

June 8, 2026
ಬೆಂಗಳೂರು | ಕೂಡ್ಲು ವಿಲೇಜ್‌ನಲ್ಲಿ ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ಚಾಲನೆ

ಬೆಂಗಳೂರು | ಕೂಡ್ಲು ವಿಲೇಜ್‌ನಲ್ಲಿ ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ಚಾಲನೆ

June 8, 2026
ಶರಾವತಿ PSP ಯೋಜನೆ ಕುರಿತು CEC ಸದಸ್ಯರ ಭೇಟಿ | ಈಶ್ವರಪ್ಪ ನೇತೃತ್ವದಲ್ಲಿ ಪ್ರತಿನಿಧಿ ಮಂಡಳಿ ಚರ್ಚೆ

ಶರಾವತಿ PSP ಯೋಜನೆ ಕುರಿತು CEC ಸದಸ್ಯರ ಭೇಟಿ | ಈಶ್ವರಪ್ಪ ನೇತೃತ್ವದಲ್ಲಿ ಪ್ರತಿನಿಧಿ ಮಂಡಳಿ ಚರ್ಚೆ

June 8, 2026
ಅಡಿಕೆ ತೋಟದಲ್ಲಿ ಔಷಧಿ ಸಿಂಪಡಣೆ ಮಾಡುತ್ತಿದ್ದ ಕಾರ್ಮಿಕ ಸಾವು

ಫಿಟ್ಸ್ ಕಾಯಿಲೆಯಿಂದ ನೊಂದ ವ್ಯಕ್ತಿ ಕೆರೆಯಲ್ಲಿ ಆತ್ಮಹತ್ಯೆ

June 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL