ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
2019-20ನೇ ಸಾಲಿನ ವಿಶ್ವವಿದ್ಯಾಲಯ ಮಟ್ಟದ ಎನ್‌ಎಸ್‌ಎಸ್ #NSS ಅತ್ಯುತ್ತಮ ಸ್ವಯಂ ಸೇವಕ ಪ್ರಶಸ್ತಿಯನ್ನು ಕುವೆಂಪು ವಿವಿ #Kuvempu VV ಕುಲಪತಿಗಳು ಹಾಗೂ ಕುಲಸಚಿವರಿಂದ ಹೆಚ್. ಮಾಲತೇಶ್ ಸ್ವೀಕರಿಸಿದರು.
ಈ ಹಿಂದೆ ನವದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಪೆರೇಡ್ ನಲ್ಲಿ ಕುವೆಂಪು ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಿದ್ದರು. ಕಾಲೇಜಿನ ಪರವಾಗಿ ಕಾರ್ಯಕ್ರಮಾಧಿಕಾರಿಗಳಾದ ಡಾ. ಶುಭಾ ಮರವಂತೆಯವರನ್ನು ಸನ್ಮಾನಿಸಲಾಯಿತು.
Also read: ವಸತಿ ಶಾಲೆ ಮಕ್ಕಳಿಗೆ ಮೂಲಭೂತ ಸೌಲಭ್ಯ ಒದಗಿಸದಿದ್ದಲ್ಲಿ ಕಠಿಣ ಕ್ರಮ: ಶಾಸಕ ಹಾಲಪ್ಪ
ಕಾಲೇಜಿನ ಪ್ರಾಚಾರ್ಯರು, ಬೋಧಕ ಬೋಧಕೇತರ ಸಿಬ್ಬಂದಿಗಳು ಮಾಲತೇಶ್ ಅವರಿಗೆ ಅಭಿನಂದನೆ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post