No Result
View All Result
yoga | Participate online
English Articles

India Launches Worldwide Campaign for International Day of Yoga 2026

by ಕಲ್ಪ ನ್ಯೂಸ್
June 13, 2026
0

Kalpa Media House  |  New Delhi | The Ministry of AYUSH, in collaboration with its partners, has announced a global...

Read moreDetails
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
  • Advertise With Us
  • Grievances
  • About Us
  • Contact Us
Sunday, June 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಜೆಎನ್‌ಎನ್‌ಇ ಕಾಲೇಜಿನಲ್ಲಿ ಮಲೆನಾಡಿನ ವೈಭವದ ಪರಂಪರೆ ಅನಾವರಣ…

ಎಂಬಿಎ ವಿಭಾಗದ ವತಿಯಿಂದ ಮಲೆನಾಡು ಮೇಳ - 2022 ಕಾರ್ಯಕ್ರಮ ಆಯೋಜನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 29, 2022
in ಶಿವಮೊಗ್ಗ
0
ಜೆಎನ್‌ಎನ್‌ಇ ಕಾಲೇಜಿನಲ್ಲಿ ಮಲೆನಾಡಿನ ವೈಭವದ ಪರಂಪರೆ ಅನಾವರಣ…
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಕೊಳಗ, ಪಾವು, ಸೇರು, ಅಡಿಕೆ ಸುಲಿಯುವ ಕತ್ತಿ, ಮೆಟ್ಟುಗತ್ತಿ, ದರಗಿನ ಕೊಕ್ಕೆ, ನೊಳ್ಳಿ, ಹಲಸಿನ ಹಣ್ಣುಗಳು, ನೊಳ್ಳಿ, ಕೈ ಕೊಡಲಿ, ಗೆರ್ಸಿ, ಬಾಯಿ ಕೊಕ್ಕೆ, ಹಾಳೆ ಕೊಟ್ಟೆ, ದೇಸಿಯ ಸಾಮಾಗ್ರಿಗಳು, ಗೊಂಬೆಗಳು ಹೀಗೆ ಆಧುನಿಕತೆಯ ಭರಾಟೆಗೆ ಸಿಲುಕಿ ಕಣ್ಮರೆಯಾಗುತ್ತಿರುವ ಮಲೆನಾಡಿನ ಬೇಸಾಯದ ಉಪಕರಣಗಳು ಅಲ್ಲಿ ಅನಾವರಣಗೊಂಡಿತ್ತು.

ಅಂತಹ ಮಲೆನಾಡ ವೈಭವದ ಪರಂಪರೆ ಅನಾವರಣಗೊಂಡಿದ್ದು ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ Shivamogga JNNCE ಎಂಬಿಎ ವಿಭಾಗದ ವತಿಯಿಂದ ಏರ್ಪಡಿಸಿದ್ದ ಮಲೆನಾಡು ಮೇಳ – 2022, Malenadu Mela-2022 ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ದೇಸಿಯ ಉಡುಗೆಯೊಂದಿಗೆ ಸಂಭ್ರಮಿಸಿದರು.

ರೂಪಾಂತರಗೊಳ್ಳುತ್ತಿರುವ ಮಲೆನಾಡನ್ನು ಉಳಿಸಿಕೊಳ್ಳಬೇಕಿದೆ :
ಮಲೆನಾಡಿನ ಬದುಕು ರೂಪಾಂತರಗೊಂಡಿದೆ ಅದರೇ ಸೊಗಡು ಹಾಗೆಯೇ ಉಳಿದಿದೆ. ರೂಪಾಂತರತೆ ಮೂಲಕ ಕಳೆದು ಹೋಗುತ್ತಿರುವ ಮೂಲ ಮಲೆನಾಡಿನ ಸೊಗಡನ್ನು ನಾವು ಉಳಿಸಿಕೊಳ್ಳಬೇಕಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್. ನಾರಾಯಣರಾವ್ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು ಅಂದಿನ ದಿನಮಾನದಲ್ಲಿ ಒಮ್ಮೆಯೂ ಅವಲಕ್ಕಿ ಕೊಳ್ಳುವುದೇ ಗೊತ್ತಿರಲಿಲ್ಲ. ಮನೆಯಲ್ಲಿಯೇ ಒನಕೆ ಮೂಲಕ ಕುಟ್ಟಿ ಮಾಡುತ್ತಿದ್ದ ಅವಲಕ್ಕಿಯು ಅದ್ಭುತ ರುಚಿ ನೀಡುತ್ತಿತ್ತು. ಅದರೇ ಇಂದು ಎಲ್ಲವೂ ಕೃತಕವಾಗಿದೆ. ಎಲ್ಲವನ್ನು ಕೊಳ್ಳುವ ಶಕ್ತಿ ಪಡೆದುಕೊಂಡಿರಬಹುದು ಅದರೇ ಸಂಭ್ರಮಿಸುವ ಗುಣವನ್ನು ನಾವು ಕಳೆದುಕೊಂಡಿದ್ದೇವೆ ಎಂದು ವಿಷಾದಿಸಿದರು.

Also read: ಮುಖ್ಯ ರಸ್ತೆಯಲ್ಲಿದ್ದ ಗುಂಡಿಗಳನ್ನು ಮುಚ್ಚಿದ ಚಳ್ಳಕೆರೆ ತಹಶೀಲ್ದಾರ್ : ಸಾರ್ವಜನಿಕರ ಮೆಚ್ಚುಗೆ

ಕಾರ್ಯಕ್ರಮ ಉದ್ಘಾಟಿಸಿ ಖ್ಯಾತ ಉದ್ಯಮಿ ವಿಶ್ವನಾಥ ಕುಂಟುವಳ್ಳಿ ಮಾತನಾಡಿ, ಹಳ್ಳಿಗಳಲ್ಲಿಯೇ ಸಾಕಷ್ಟು ಅವಕಾಶಗಳು ದೊರೆಯುತ್ತಿರುವ ಈ ಹೊತ್ತಿನಲ್ಲಿ ಯುವ ಸಮೂಹ ಪಟ್ಟಣಗಳಿಂದ ಮಾತ್ರ ಭವಿಷ್ಯವೆಂಬ ಭ್ರಮೆಯಿಂದ ಹೊರಬಂದು ನಮ್ಮ ಊರುಗಳನ್ನು ಉನ್ನತಿಕರಣದತ್ತ ಕೊಂಡೊಯ್ಯುವಂತೆ ಶ್ರಮಿಸಬೇಕಿದೆ. ಹಳ್ಳಿಗಳಲ್ಲಿ ಲಭ್ಯವಿರುವ ದೇಶೀಯ ಸಂಪನ್ಮೂಲಗಳು ಸ್ವಾವಲಂಬಿಯಾಗಿ ಬದುಕು ನಡೆಸಲು ಪೂರಕ ವಾತಾವರಣ ನೀಡಲಿದ್ದು, ಗ್ರಾಮೀಣ ಕೈಗಾರಿಕೆಗಳ ಮೂಲಕ ಇರುವಲ್ಲಿಯೇ ಯಶಸ್ವಿ ಉದ್ಯಮಿಗಳಾಗಿ ಹೊರಹೊಮ್ಮಿ ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಜೆ.ಎನ್.ಎನ್.ಸಿ.ಇ ಕಾಲೇಜಿನ ಪ್ರಾಂಶುಪಾಲರಾದ ಡಾ.ಕೆ. ನಾಗೇಂದ್ರಪ್ರಸಾದ್ ಅಧ್ಯಕ್ಷತೆ ವಹಿಸಿದ್ದರು. ಪ್ರಗತಿಪರ ಕೃಷಿಕ ನಾಗಭೂಷಣ್ ಭಟ್ , ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ‌.ಎಸ್.ನಾರಾಯಣರಾವ್, ಉಪಾಧ್ಯಕ್ಷರಾದ ಸಿ.ಆರ್.ನಾಗರಾಜ, ಕಾರ್ಯದರ್ಶಿಗಳಾದ ಎಸ್.ಎನ್.ನಾಗರಾಜ, ಖಜಾಂಚಿಗಳಾದ ಡಿ.ಜಿ.ರಮೇಶ್, ನಿರ್ದೇಶಕರಾದ ಟಿ.ಆರ್.ಅಶ್ವಥನಾರಾಯಣ ಶೆಟ್ಟಿ , ಎನ್.ಟಿ.ನಾರಾಯಣರಾವ್, ಹೆಚ್.ಸಿ.ಶಿವಕುಮಾರ್, ಎಂಬಿಎ ವಿಭಾಗದ ನಿರ್ದೇಶಕರಾದ ಡಾ.ಸಿ.ಶ್ರೀಕಾಂತ್, ಸಹ ಪ್ರಾಧ್ಯಾಪಕರಾದ ಡಾ.ಬಿ.ವಿ.ಶ್ರೀನಿವಾಸಮೂರ್ತಿ, ಪೋ.ಅನುರಾಧ, ಡಾ‌.ಸುಭದ್ರ , ಡಾ.ವಿಕ್ರಮ್. ವಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalenadu Mela-2022Malnad NewsNewsinKannadaNewsKannadaShimogaShivamoggaShivamogga JNNCEShivamogga Newsಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜುಮಲೆನಾಡು ಮೇಳ - 2022ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share199Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮುಖ್ಯ ರಸ್ತೆಯಲ್ಲಿದ್ದ ಗುಂಡಿಗಳನ್ನು ಮುಚ್ಚಿದ ಚಳ್ಳಕೆರೆ ತಹಶೀಲ್ದಾರ್ : ಸಾರ್ವಜನಿಕರ ಮೆಚ್ಚುಗೆ

Next Post

ಕನ್ಹಯ್ಯಾರ ಕೊಲೆಗಡುಕರನ್ನು ಗುಂಡಿಟ್ಟು ಸಾಯಿಸಿ: ಶಾಸಕ ಈಶ್ವರಪ್ಪ ತೀವ್ರ ಕಿಡಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕನ್ಹಯ್ಯಾರ ಕೊಲೆಗಡುಕರನ್ನು ಗುಂಡಿಟ್ಟು ಸಾಯಿಸಿ: ಶಾಸಕ ಈಶ್ವರಪ್ಪ ತೀವ್ರ ಕಿಡಿ

ಕನ್ಹಯ್ಯಾರ ಕೊಲೆಗಡುಕರನ್ನು ಗುಂಡಿಟ್ಟು ಸಾಯಿಸಿ: ಶಾಸಕ ಈಶ್ವರಪ್ಪ ತೀವ್ರ ಕಿಡಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Uttaradi Matha Swamiji

ಹಿರಿಯರ ಮಾರ್ಗದರ್ಶನದಿಂದಲೇ ಸುಸಂಸ್ಕೃತ ಸಮಾಜ ನಿರ್ಮಾಣ | ಸತ್ಯಾತ್ಮ ತೀರ್ಥಶ್ರೀ

June 14, 2026
Indian Railway News

ಗಮನಿಸಿ! ಈ ದಿನ ಮೈಸೂರು-ತಾಳಗುಪ್ಪ-ಮೈಸೂರು ರಾತ್ರಿ ರೈಲಿನಲ್ಲಿ ಮಹತ್ವದ ಬದಲಾವಣೆ

June 14, 2026
Bengaluru to Shivamogga Train Updates

ಈ ದಿನ ಯಶವಂತಪುರ-ಶಿವಮೊಗ್ಗ ರೈಲು ರದ್ದು, ತಾಳಗುಪ್ಪ-ಮೈಸೂರು ರಾತ್ರಿ ರೈಲಿನ ಬಿಗ್ ಅಪ್ಡೇಟ್

June 13, 2026
IND vs AFG India Fight Back After Gurbaz’s Blazing Century

ಭಾರತ–ಅಫ್ಘಾನಿಸ್ತಾನ 1ನೇ ಏಕದಿನ: ಗುರ್ಬಾಜ್ ಸಿಡಿಲಾಟದ ಶತಕಕ್ಕೂ ನಡುವೆ ಭಾರತಕ್ಕೆ ಮೇಲುಗೈ

June 13, 2026
poverty-should-not-be-a-barrier-to-further-education

ಸೊರಬ | ಬಡತನ ಮುಂದಿನ ಶಿಕ್ಷಣಕ್ಕೆ ಅಡ್ಡಿಯಾಗಬಾರದು | ಡಾ. ಪ್ರಭು ಸಾಹುಕಾರ್ ಅಭಿಮತ

June 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL