ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ JNN Engineering College ಎಂಬಿಎ ವಿಭಾಗದ ವತಿಯಿಂದ ಜೂ.29ರಂದು ಬೆಳಿಗ್ಗೆ 10:30 ಕ್ಕೆ ‘ಮಲೆನಾಡು ಮೇಳ’ ಕಾರ್ಯಕ್ರಮ ಏರ್ಪಡಿಸಲಾಗಿದೆ.
ವಿಶೇಷವಾಗಿ ರೂಪಿಸಿರುವ ಈ ಕಾರ್ಯಕ್ರಮದಲ್ಲಿ ಮಲೆನಾಡಿನ ವಿಶೇಷ ತಿಂಡಿ ತಿನಿಸುಗಳು, ಗ್ರಾಮೀಣ ಮಾರುಕಟ್ಟೆಯ ಬಗ್ಗೆ ಅಧ್ಯಯನ, ಗ್ರಾಮೀಣ ಸಂಸ್ಕೃತಿಯ ಪರಿಚಯ, ವೀರಗಾಸೆ, ವಿಶೇಷ ಬೊಂಬೆ ಪ್ರದರ್ಶನ ನಡೆಯಲಿದೆ.
Also read: ಜೂ.29ರಂದು ಪುಟ್ಟರಾಜ ಗವಾಯಿ ಅಂಧ ಮಕ್ಕಳ ಶಾಲೆಯಲ್ಲಿ ಸಂಗೀತ ಕಾರ್ಯಕ್ರಮ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post