No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Saturday, October 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ನಾನು ಮತ್ತು ಮಂಜುನಾಥ್ ಇಬ್ಬರು ಗೆಲ್ಲುತ್ತೇವೆ | ಆಯನೂರು ಮಂಜುನಾಥ್ ವಿಶ್ವಾಸ

kalpa News by kalpa News
June 5, 2024
in ಶಿವಮೊಗ್ಗ
0
ನಾನು ಮತ್ತು ಮಂಜುನಾಥ್ ಇಬ್ಬರು ಗೆಲ್ಲುತ್ತೇವೆ | ಆಯನೂರು ಮಂಜುನಾಥ್ ವಿಶ್ವಾಸ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣಾ ಫಲಿತಾಂಶ  #Southwestern Graduate and Teachers Constituency Election Result ನಾಳೆ ಹೊರಬೀಳಲಿದ್ದು, ಕಾಂಗ್ರೆಸ್‍ನ ಇಬ್ಬರು ಅಭ್ಯರ್ಥಿಗಳು ಗೆಲ್ಲುತ್ತೇವೆ ಎಂದು ಪದವೀಧರ ಕ್ಷೇತ್ರದ ಅಭ್ಯರ್ಥಿ ಆಯನೂರು ಮಂಜುನಾಥ್ ವಿಶ್ವಾಸ ವ್ಯಕ್ತಪಡಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಳೆದ ಬಾರಿಗಿಂತ ಈ ಬಾರಿ ಸುಮಾರು 20 ಸಾವಿರ ಹೆಚ್ಚು ಮತದಾನವಾಗಿದೆ. 85 ಸಾವಿರ ಮತದಾರರಿದ್ದರು. 69 ಸಾವಿರ ಮತ ಚಲಾವಣೆಯಾಗಿದೆ. ಎಲ್ಲಾ ಕಡೆ ಒಳ್ಳೆ ವಾತಾವರಣವಿತ್ತು. ನಾನು ಸೇರಿದಂತೆ ಶಿಕ್ಷಕರ ಕ್ಷೇತ್ರದ ಡಾ.ಕೆ.ಕೆ. ಮಂಜುನಾಥ್ ಕೂಡ ಗೆಲ್ಲಲಿದ್ದಾರೆ ಎಂದರು.
ಈ ಬಾರಿ ಶಿಕ್ಷಣ ಕ್ಷೇತ್ರದಲ್ಲಿ ಸರಸ್ವತಿಯ ಬದಲು ಲಕ್ಷ್ಮೀ ಪ್ರಭಾವವೇ ಹೆಚ್ಚಾಗಿತ್ತು. ಕಾಂಚಣದ ಸದ್ದು ಎಲ್ಲಾ ಕಡೆ ಕೇಳಿಬಂತು. ವೋಟು ಹಾಕುವ ಸಂದರ್ಭದಲ್ಲೂ ಕೂಡ ಕರೆಕರೆದು ಹಣ ಹಂಚಿದರು. ಈ ಭರಾಟೆಯ ನಡುವೆಯೂ ನಾವು ಗೆಲ್ಲುತ್ತೇವೆ. ಮೊದಲ ಪ್ರಾಶಸ್ತ್ಯದ ಸುಮಾರು 35 ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆದು ಗೆಲ್ಲುತ್ತೇವೆ ಎಂದರು.

ಹೋರಾಟ ಮತ್ತು ಹಣದ ನಡುವೆಯ ಚುನಾವಣೆ ಇದಾಗಿತ್ತು. ಎರಡು ಪಕ್ಷಗಳಲ್ಲಿ ಬಂಡಾಯ ಅಭ್ಯರ್ಥಿಗಳು ಸ್ಪರ್ಧೆ ನೀಡಿದ್ದರು. ನನಗೆ ಬಿಜೆಪಿಯ ಅಭ್ಯರ್ಥಿಗಿಂತ ಬಂಡಾಯ ಅಭ್ಯರ್ಥಿಯಾಗಿದ್ದ ರಘುಪತಿಭಟ್‍ಅವರೇ ಪೈಪೋಟಿ ನೀಡಿದ್ದಾರೆ ಎನಿಸಿದೆ. ನಾನು ಮೊದಲ ಸ್ಥಾನದಲ್ಲಿದ್ದೇನೆ. ನಂತರ ಸ್ಥಾನದಲ್ಲಿ ಉಳಿದವರು ಇದ್ದಾರೆ ಎಂದರು.
ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಗೀತಾಶಿವರಾಜ್‍ಕುಮಾರ್ ಗೆಲ್ಲುತ್ತಾರೆ ಎಂಬ ವಿಶ್ವಾಸವಿಟ್ಟುಕೊಂಡಿದ್ದೆವು. ಆದರೆ ಆಗಲಿಲ್ಲ. ಮತದಾರರ ತೀರ್ಮಾನಕ್ಕೆ ನಾವು ತಲೆಭಾಗುತ್ತೇವೆ. ಈ ಚುನಾವಣೆ ಮೋದಿ ಮತ್ತು ಗೀತಾರ ನಡುವೆಯೇ ಇದ್ದಂತೆ ಕಾಣುತ್ತಿತ್ತು. ರಾಘವೇಂದ್ರ ಅವರು ತಮಗೆ ವೋಟು ಕೊಡಿ ಎಂದು ಯಲ್ಲೂ ಕೇಳಲಿಲ್ಲ., ಇದರ ಜೊತೆಗೆ ಜಾತಿ, ಸ್ವಜನಪಕ್ಷಪಾತ, ಹಣ ಗೆದ್ದಿವೆ ಎಂದರು.

Also read: ಅಭಿವೃದ್ಧಿಯ ಮಹಾಪೂರದಿಂದಾಗಿ ರಾಘವೇಂದ್ರರ ಗೆಲುವು | ಕಡಿದಾಳ್ ಗೋಪಾಲ್

ಶಿವಮೊಗ್ಗದಲ್ಲಿ ಮೋದಿ ಗೆದ್ದರು, ದೇಶದಲ್ಲಿ ಮೋದಿ ಗೆಲ್ಲಲು ಆಗಲಿಲ್ಲ. 400ಕ್ಕೂ ಹೆಚ್ಚು ಸೀಟುಗಳನ್ನು ಪಡೆಯುತ್ತೇವೆ ಎಂದಿದ್ದರು. ಆದರೆ ಸರಳ ಬಹುಮತವು ಬರಲಿಲ್ಲ. ಶ್ರೀರಾಮನನ್ನು ಮಧ್ಯ ತಂದರು. ಅದು ಕೆಲಸ ಮಾಡಲಿಲ್ಲ. ಉತ್ತರ ಪ್ರದೇಶದಲ್ಲಿ ಅವರು 35 ಸ್ಥಾನಗಳನ್ನು ಕಳೆದುಕೊಂಡಿದ್ದಾರೆ ಎಂದರು.

ಭಾವನೆಗಳ ಮೇಲೆ ಗೆಲ್ಲುವ ಅಧ್ಯಯನ ಮೋದಿಯ ಪಾಲಿಗೆ ಮುಗಿದಿದೆ. ಭಾವನೆಯೇ ಬೇರೆ, ಬದುಕೆ ಬೇರೆ. ಈಗ ಮೋದಿಯವರು ಬೇರೆಯವರ ಹೆಗಲ ಮೇಲೆ ಕೈಯಿಟ್ಟು ನಡೆಯಬೇಕಾದ ಪರಿಸ್ಥಿತಿ ಬಂದೊದಗಿದೆ. ಅಹಂಗೆ ತಕ್ಕ ಪಾಠವಾಗಿದೆ. ಜನರು ಬಿಜೆಪಿಯನ್ನು ತಿರಸ್ಕರಿಸಿ ಕಾಂಗ್ರೆಸ್‍ಗೆ ಪುರಸ್ಕಾರ ಮಾಡಿದ್ದಾರೆ. ರಾಜ್ಯ ಮತ್ತು ರಾಷ್ಟ್ರದ ಫಲಿತಾಂಶ ಕಾಂಗ್ರೆಸ್ ಪಾಲಿಗೆ ಉತ್ತಮವಾಗಿಯೇ ಇದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕೆ.ಪಿ.ಸಿ.ಸಿ. ಸದಸ್ಯ ವೈ.ಹೆಚ್.ನಾಗರಾಜ್, ಪ್ರಮುಖರಾದ ಶಿ.ಜು.ಪಾಶ, ಜಿ.ಪದ್ಮನಾಭ್, ಲಕ್ಷ್ಮಣಪ್ಪ, ಮಲ್ಲೇಶ್, ಧೀರರಾಜ್ ಹೊನ್ನವಿಲೆ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/05/Kumadwathi-1.mp4
https://kalpa.news/wp-content/uploads/2024/04/VID-20240426-WA0008.mp4
Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga NewsSouthwestern Graduate and Teachers Constituency Election Resultನೈರುತ್ಯ ಪದವೀಧರ ಮತ್ತು ಶಿಕ್ಷಕ ಕ್ಷೇತ್ರಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share205Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅಭಿವೃದ್ಧಿಯ ಮಹಾಪೂರದಿಂದಾಗಿ ರಾಘವೇಂದ್ರರ ಗೆಲುವು | ಕಡಿದಾಳ್ ಗೋಪಾಲ್

Next Post

ತಂದೆ ತಾಯಿಗಳು ಮಕ್ಕಳನ್ನು ಕಠಿಣ ಪರಿಶ್ರಮಿಗಳನ್ನಾಗಿ ರೂಪಿಸಿ: ಮುನಿರಾಜ ರೆಂಜಾಳ

kalpa News

kalpa News

Next Post
ತಂದೆ ತಾಯಿಗಳು ಮಕ್ಕಳನ್ನು ಕಠಿಣ ಪರಿಶ್ರಮಿಗಳನ್ನಾಗಿ ರೂಪಿಸಿ: ಮುನಿರಾಜ ರೆಂಜಾಳ

ತಂದೆ ತಾಯಿಗಳು ಮಕ್ಕಳನ್ನು ಕಠಿಣ ಪರಿಶ್ರಮಿಗಳನ್ನಾಗಿ ರೂಪಿಸಿ: ಮುನಿರಾಜ ರೆಂಜಾಳ

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL