Saturday, May 17, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ನಾಳೆ ಮಂಜುನಾಥ ರಾವ್ ಮೃತದೇಹ ಶಿವಮೊಗ್ಗಕ್ಕೆ | ಅರ್ಧ ದಿನ ಸ್ವಯಂ ಪ್ರೇರಿತ ಬಂದ್

April 23, 2025
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದನ ದಾಳಿಯಲ್ಲಿ #Pahalgam Terrorist Attack ಸಾವನ್ನಪ್ಪಿದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ರಾವ್ #Manjunath Rao ಅವರ ಪಾರ್ಥೀವ ಶರೀರ  ಗುರುವಾರ ಬೆಳಗ್ಗೆ ಶಿವಮೊಗ್ಗಕ್ಕೆ ಆಗಮಿಸಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ #MP B Y Ragavendra ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಸಂಜೆ ಕಾಶ್ಮೀರದಿಂದ ಮಂಜುನಾಥ್ ರಾವ್ ಅವರ ಪಾರ್ಥೀವ ಶರೀರವನ್ನು ಏರ್‌ಲಿಫ್ಟ್ ಮಾಡಲಾಗುತ್ತದೆ. ಬೆಂಗಳೂರಿಗೆ ಆಗಮಿಸುವ ಪಾರ್ಥೀವ ಶರೀರ ನಾಳೆ ಬೆಳಗ್ಗೆ ಶಿವಮೊಗ್ಗಕ್ಕೆ ಬರಲಿದೆ ಎಂದು ಮಾಹಿತಿ ನೀಡಿದರು.
ಅರ್ಧ ದಿನ ಸ್ವಯಂ ಪ್ರೇರಿತ ಬಂದ್

ಇನ್ನು ಪಹಲ್ಗಾಮ್ ಭಯೋತ್ಪಾದನಾ ದಾಳಿಯಲ್ಲಿ ದಾರುಣವಾಗಿ ಸಾವನ್ನಪ್ಪಿದ ಮಂಜುನಾಥ್ ಅಂತ್ಯಸಂಸ್ಕಾರದ ವೇಳೆ ನಾಳೆ ಬೆಳಿಗ್ಗೆ 10 ರಿಂದ ಅರ್ಧ ದಿನ ಸ್ವಯಂ ಪ್ರೇರಿತ ಬಂದ್ ಆಚರಿಸಲಾಗುತ್ತಿದೆ.

ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಸಾವನ್ನಪ್ಪಿದ ಮಂಜುನಾಥ ಅವರ ಮೃತದೇಹ ನಾಳೆ ಬೆಳಗ್ಗೆ ಶಿವಮೊಗ್ಗಕ್ಕೆ ಆಗಮಿಸಲಿದ್ದು, ಅಂತ್ಯ ಸಂಸ್ಕಾರದ ಹಿನ್ನೆಲೆಯಲ್ಲಿ ಅರ್ಧ ದಿನ ಶಿವಮೊಗ್ಗ ನಗರದಲ್ಲಿ ಅಂಗಡಿ ಮುಂಗಟ್ಟು ಬಂದ್ ಮಾಡಲಾಗುತ್ತದೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಸಕ ಚನ್ನಬಸಪ್ಪ ಅವರು, ನಾಳೆ ೯ ಗಂಟೆ ಹೊತ್ತಿಗೆ ಮೃತದೇಹ ಬರಲಿದೆ. ಮಧ್ಯಾಹ್ನ ೧೨.೩೦ರವರೆಗೆ ಮನೆ ಬಳಿ ಅಂತಿಮ ವಿಧಿವಿಧಾನ ಮತ್ತು ಸಾರ್ವಜನಿಕ ದರ್ಶನ ಇರಲಿದೆ.

ಆ ಬಳಿಕ ನಗರದಲ್ಲಿ ಮೆರವಣಿಗೆ ನಡೆಯಲಿದೆ. ಸಾಗರ ರಸ್ತೆ, ಐಬಿ ಸರ್ಕಲ್, ಕುವೆಂಪು ರಸ್ತೆ, ಜೈಲ್ ವೃತ್ತ, ನೆಹರೂ ರಸ್ತೆ, ಬಿ.ಹೆಚ್.ರಸ್ತೆ, ಶಂಕರಮಠ ಸರ್ಕಲ್‌ನಿಂದ ರೋಟರಿ ಚಿತಾಗಾರಕ್ಕೆ ತಲುಪಲಿದೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/03/PES-Video.mp4

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsManjunath RaoMP B Y RagavendraNews_in_KannadaNews_KannadaPahalgam Terrorist AttackShimogaShivamoggaNewsಪಹಲ್ಗಾಮ್‌ ಭಯೋತ್ಪಾದನ ದಾಳಿಮಂಜುನಾಥ್ ರಾವ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಂಸದ ಬಿ.ವೈ. ರಾಘವೇಂದ್ರ
Previous Post

ಪಹಲ್ಗಾಮ್‌ ದಾಳಿ | ಮೃತ ಮಂಜುನಾಥ್ ಪತ್ನಿಗೆ ಸಚಿವ ಸಂತೋಷ್ ಲಾಡ್ ಸಾಂತ್ವಾನ

Next Post

ಗಮನಿಸಿ ! ಏ.25ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Internet Image

ಗಮನಿಸಿ ! ಏ.25ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮೇ 18ರಂದು 101ನೇ ಉಪಗ್ರಹ ಉಡಾವಣೆಗೆ ಇಸ್ರೋ ಸಜ್ಜು

May 17, 2025
Internet Image

ತಾಳಿ ಕಟ್ಟಿದ ಕೆಲವೇ ಸಮಯದಲ್ಲಿ ವರ ಹೃದಯಾಘಾತಕ್ಕೆ ಬಲಿ

May 17, 2025

ಡೆಂಗ್ಯೂ ನಿಯಂತ್ರಿಸಲು ಮುಂಜಾಗ್ರತಾ ಕ್ರಮ ಅತ್ಯಗತ್ಯ | ಡಾ. ನಟರಾಜ್

May 17, 2025

ಡಿಜಿಟಲ್‌ ಜಗತ್ತಿನಲ್ಲಿ ಮಕ್ಕಳ ಯೋಚನಾ ಲಹರಿಯ ಅರಿವು ಅಗತ್ಯ: ಮಗೇಶ್‌ ಪಾಂಡ್ಯನ್‌

May 17, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮೇ 18ರಂದು 101ನೇ ಉಪಗ್ರಹ ಉಡಾವಣೆಗೆ ಇಸ್ರೋ ಸಜ್ಜು

May 17, 2025
Internet Image

ತಾಳಿ ಕಟ್ಟಿದ ಕೆಲವೇ ಸಮಯದಲ್ಲಿ ವರ ಹೃದಯಾಘಾತಕ್ಕೆ ಬಲಿ

May 17, 2025

ಡೆಂಗ್ಯೂ ನಿಯಂತ್ರಿಸಲು ಮುಂಜಾಗ್ರತಾ ಕ್ರಮ ಅತ್ಯಗತ್ಯ | ಡಾ. ನಟರಾಜ್

May 17, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!