No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Tuesday, July 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಉದ್ಯೋಗ ಮಾರುಕಟ್ಟೆ ಸೃಷ್ಟಿಗೆ ಉತ್ಪಾದನಾ ವಲಯವೇ ಆಧಾರ ಸ್ಥಂಭ: ಉಲ್ಲಾಸ್ ಕಾಮತ್

ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಹೆಚ್ಚುವರಿ ಸೆಲ್ಫ್ ರಿಲಯಂಟ್ ಬ್ಲಾಕ್ ಲೋಕಾರ್ಪಣೆ

kalpa News by kalpa News
March 7, 2026
in ಶಿವಮೊಗ್ಗ
0
ಉದ್ಯೋಗ ಮಾರುಕಟ್ಟೆ ಸೃಷ್ಟಿಗೆ ಉತ್ಪಾದನಾ ವಲಯವೇ ಆಧಾರ ಸ್ಥಂಭ: ಉಲ್ಲಾಸ್ ಕಾಮತ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ದೇಶಕ್ಕೆ ಒಳ್ಳೆಯ ಲೀಡರ್ ಶಿಫ್ ಸಿಕ್ಕಿದೆ ಎಂದು ಎಫ್ ಐಸಿಸಿಐನ ಕರ್ನಾಟಕ ಸ್ಟೇಟ್ ಕೌನ್ಸಿಲ್‌ನ ಮೆಂಟರ್ ಹಾಗೂ ಯುಕೆ ಅಂಡ್ ಕೋನ ಫೌಂಡರ್ ಉಲ್ಲಾಸ್ ಕಾಮತ್ ಹೇಳಿದರು.

ನಗರದ ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಶಾಂತಲಾ ಆಟೋ ಮೇಷನ್ ಪ್ರೈವೆಟ್ ಲಿಮಿಟೆಡ್ ವತಿಯಿಂದ ಹೆಚ್ಚುವರಿಯಾಗಿ ಅಳವಡಿಸಿರುವ ಸೆಲ್ಫ್ ರಿಲಯಂಟ್ ಬ್ಲಾಕ್‌ನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ ಚೆನ್ನಾಗಿದ್ದರೆ ಪ್ರಜೆಗಳು ಚೆನ್ನಾಗಿರುತ್ತಾರೆ ಎಂದರು.
ದೇಶವನ್ನು ಮುನ್ನಡೆಸುವಂತಹ ನಾಯಕತ್ವ ಸಿಕ್ಕಿರುವುದು ನಮ್ಮ ಸೌಭಾಗ್ಯ. ಉದ್ಯಮಿಗಳಿಗೆ ಈ ಹಿಂದೆ 5ರಿಂದ 10ವರ್ಷಗಳ ಟಾರ್ಗೆಟ್‌ನ್ನು ನೀಡಲಾಗುತ್ತಿತ್ತು. ಈಗ 2047ರ ವಿಕಸಿತ ಭಾರತ ಹೇಗಿರುಬೇಕೆಂಬ ಗುರಿಯೊಂದಿಗೆ ಮುನ್ನಡೆಯಲಾಗುತ್ತಿದೆ. 2032 ಕರ್ನಾಟಕ ಟ್ರಿಲಿಯನ್ ಡಾಲರ್ ಎಕಾನಮಿ ಆಗಲಿದೆ ಎಂದು ಹೇಳಿದರು.

1984ರಲ್ಲಿ ಈ ಪ್ರದೇಶದಲ್ಲಿ ಯಾವುದೇ ಮೂಲಭೂತ ಸೌಕರ್ಯವಿರಲಿಲ್ಲ. ಸಾರಿಗೆ ಸಂಪರ್ಕವಿರಲಿಲ್ಲ. ಚಾನಲ್‌ನಿಂದ ಮೋಟಾರ್ ಮೂಲಕ ನೀರು ತರಬೇಕಾಗಿತ್ತು. ಬೋರ್‌ವೆಲ್‌ನಲ್ಲಿ ನೀರಿಲ್ಲದೇ ಸಾಕಷ್ಟು ಕಷ್ಟ ಅನುಭವಿಸಿದ ನೆನಪು ಇದೆ. ಇಂದು ಈ ಮಟ್ಟದಲ್ಲಿ ನಮ್ಮ ಸಂಸ್ಥೆ ಬೆಳೆದಿರುವುದು ಎಲ್ಲರ ಕಠಿಣ ಪರಿಶ್ರಮದಿಂದ.
-ಎಸ್.ರುದ್ರೇಗೌಡ          

ಐಟಿ ಇಂಡಸ್ಟ್ರೀ ಹಾಗೂ ಎಐಗಳು ಪ್ರವಾಹದ ರೂಪದಲ್ಲಿ ಬರುತ್ತಿಲ್ಲ. ಸುನಾಮಿಯ ರೂಪದಲ್ಲಿ ಹಾದು ಹೋಗುತ್ತಿದೆ. ಇದರೊಂದಿಗೆ ಏನೆಲ್ಲಾ ಹೋಗುತ್ತವೆ ಎಂಬುದು ಗೊತ್ತಿಲ್ಲ. ಇದು ಎಷ್ಟರ ಮಟ್ಟಿಗೆ ಪರಿಣಾಮ ಬೀರುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ. ಪ್ರತಿವರ್ಷ 21 ಲಕ್ಷ ಪದವೀಧರರು ಹೊರಗೆ ಬರುತ್ತಿದ್ದಾರೆ. ಅವರಿಗೆ ಉದ್ಯೋಗ ಮಾರುಕಟ್ಟೆ ಕಲ್ಪಿಸಲು ತಯಾರಿಕಾ ವಲಯವೇ ಆಧಾರ ಸ್ಥಂಭವಾಗಲಿದೆ ಎಂದು ಹೇಳಿದರು.

40 ವರ್ಷಗಳ ಕಾಲ ರುದ್ರೇ ಗೌಡರು ಕೈಗಾರಿಕಾ ಕ್ಷೇತ್ರದಲ್ಲಿ ಸವೆಸಿದ ಹಾದಿಯನ್ನು ಸ್ಮರಿಸಿದ ಅವರು, ಉದ್ಯೋಗದಾತ ಆಗಿ ಯಶಸ್ವಿಯಾಗಿ ರುವುದು ಬಹಳ ವಿರಳ. ಆದರೆ ಅದಕ್ಕೆ ಅಪವಾದ ಎಂಬಂತೆ ರುದ್ರೇಗೌಡರು ವಿಭಿನ್ನ ಸಂಸ್ಥೆಗಳನ್ನು ಸ್ಥಾಪಿಸಿ ಸಾವಿರಾರು ಮಂದಿಗೆ ಉದ್ಯೋಗದಾತ ಆಗಿರುವುದು ಶ್ಲಾಘನೀಯ ಎಂದರು.
ಮಕಿನೋ ಇಂಡಿಯಾ ಸಂಸ್ಥೆಯ ಅಧ್ಯಕ್ಷ ರಾಘವ ಬಾಂಡ್ಯ ಮಾತನಾಡಿ, ತಯಾರಿಕಾ ವಲಯದಲ್ಲಿ ಚೀನಾ ದೊಂದಿಗಿನ ಸ್ಪರ್ಧೆ ಹಾಗೂ ಉದ್ಯಮ ಕ್ಷೇತ್ರದ ಮೂಲಸೌಕರ್ಯ ಅಭಿವೃದ್ದಿ ಯ ಅಗತ್ಯತೆಯ ಬಗ್ಗೆ ಒತ್ತಿ ಹೇಳಿದರು.

ಸಮಾರಂಭದಲ್ಲಿ ಮಾಜಿ ಶಾಸಕ ಹಾಗೂ ಕೈಗಾರಿಕೋದ್ಯಮಿ ಎಸ್.ರುದ್ರೇ ಗೌಡ, ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿಯ ಡಿಜಿಎಂ ಆರ್. ದೇವ ರಾಜ್, ಕೈಗಾರಿಕೋದ್ಯಮಿಗಳಾದ ಡಿ.ಎಸ್.ಚಂದ್ರಶೇಖರ್, ಚಂದ್ರಶೇಖರ್, ಬಿಎಫ್ ಡಬ್ಲೂನ ವ್ಯವಸ್ಥಾಪಕ ನಿರ್ದೇಶಕ ರವಿ ರಾಘವನ್, ಬೆಳಗಾಂನ ಆರ್‌ಎಫ್‌ಸಿ ಟೆಕ್ನಾಲಜಿಸ್‌ನ ಎಂ.ಡಿ. ಮಧು ಹಶೀಕರ್ ಇತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share199Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

Symmetry & patterns in Carnatic classical music at colourful Spectrum of Margazhmatram 2025

Next Post

ಕಲ್ಲು ಬಂಡೆ ಬಿದ್ದು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಸಾವು

kalpa News

kalpa News

Next Post
ಕಲ್ಲು ಬಂಡೆ ಬಿದ್ದು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಸಾವು

ಕಲ್ಲು ಬಂಡೆ ಬಿದ್ದು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಸಾವು

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL