No Result
View All Result
RPF Mysuru Railway Theft Lost Mobile Recovered copy
English Articles

RPF Mysuru Cracks Railway Property Theft, Recovers Passenger’s Lost Mobile Phone

by kalpa News
August 31, 2026
0

Kalpa Media House  |  Mysuru  | The Railway Protection Force (RPF), Mysuru Division, has demonstrated prompt action and vigilance by...

Read moreDetails
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
  • Advertise With Us
  • Grievances
  • About Us
  • Contact Us
Monday, August 31, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸರ್ಕಾರಿ ಶಾಲೆ ಅಭಿವೃದ್ಧಿಗಾಗಿ ಹಲವು ಕಾರ್ಯಕ್ರಮ | ಸಚಿವ ಮಧು ಬಂಗಾರಪ್ಪ

kalpa News by kalpa News
January 31, 2025
in ಶಿವಮೊಗ್ಗ
0
ಮೋದಿ ಗಡ್ಡ, ಅಬ್ದುಲ್ ಕಲಾಂ ಹೇರ್ ಸ್ಟೈಲ್ ಬಗ್ಗೆ ಯಾಕೆ ಮಾತಾಡಲ್ಲ: ಮಧು ಬಂಗಾರಪ್ಪ ಪ್ರಶ್ನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಸರ್ಕಾರಿ ಶಾಲೆಗಳಿಗೀಗ ಬದಲಾವಣೆಯ ಗಾಳಿ ಬೀಸುತ್ತಿದ್ದು, ಅಭಿವೃದ್ಧಿಯತ್ತ ಕೊಂಡೊಯ್ಯಲು ಹಲವು ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ #Minister Madhu Bangarappa ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶಿಕ್ಷಣ ಇಲಾಖೆಗೆ ಸಿಹಿ ಸುದ್ದಿಗಳು ಬರತೊಡಗಿವೆ. ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್(ಎಡಿಬಿ) ನಿಂದ ದೀರ್ಘಾವಧಿ ಸಾಲದ ರೂಪದಲ್ಲಿ 2 ಸಾವಿರ ಕೋಟಿ ರೂ. ಪಡೆಯಲಾಗುತ್ತಿದೆ. ಇದರ ಜೊತೆಗೆ ಸರ್ಕಾರದಿಂದ 500 ಕೋಟಿ ರೂ. ಸೇರಿಸಿ ಎರಡೂವರೆ ಸಾವಿರ ಕೋಟಿ ರೂ. ವೆಚ್ಚದಲ್ಲಿ ರಾಜ್ಯದಲ್ಲಿ ಸುಮಾರು 450ಕ್ಕೂ ಅಧಿಕ ಕೆಪಿಎಸ್ ಶಾಲೆಗಳನ್ನು ತೆರೆಯಲಾಗುವುದು. ಇದು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ತುಂಬಾ ಅನುಕೂಲವಾಗುತ್ತದೆ. ಸುತ್ತಮುತ್ತಲ ಹಳ್ಳಿಗಳ ಶಾಲೆಗಳು ಕೂಡ ಈ ಶಾಲೆಗೆ ವಿಲೀನಗೊಳ್ಳುತ್ತವೆ ಎಂದರು.
ಆ ಮೂಲಕ ಸರ್ಕಾರಿ ಶಾಲೆಗಳ ಅಭಿವೃದ್ಧಿಪಡಿಸಲಾಗುವುದು. ಬಹಳಷ್ಟು ಶಾಲೆಗಳಲ್ಲಿ ಆಟದ ಮೈದಾನವಿಲ್ಲ. ಅವುಗಳನ್ನು ಆಟದ ಮೈದಾನ, ಶಾಲೆಗಳಿಗೆ ಮೂಲಭೂತ ವ್ಯವಸ್ಥೆ, ನೀರಿನ ಸಂಪರ್ಕ ಮಾಡಲಾಗುತ್ತಿದೆ. ಸರ್ಕಾರ ಶಾಲೆಗಳಿಗೆ ವಿದ್ಯುತ್ ಅನ್ನು ಉಚಿತವಾಗಿ ನೀಡುತ್ತಿರುವುದರಿಂದ ಸಂಜೆ ವಿಶೇಷ ತರಗತಿಗಳನ್ನು ನಡೆಸಲು ಸಹಾಯಕವಾಗುತ್ತದೆ. ಸರ್ಕಾರಿ ಶಾಲೆಗಳಲ್ಲಿ ಫಲಿತಾಂಶ ಹೆಚ್ಚಲು ಇದು ಕಾರಣವಾಗುತ್ತದೆ ಎಂದರು.

ಈಗಾಗಲೇ ಸರ್ಕಾರದ ವತಿಯಿಂದ ಅನೇಕ ಕಡೆ ಸಿಇಟಿ ಹಾಗೂ ನೀಟ್ ತರಗತಿ ನಡೆಸಲಾಗುತ್ತಿದೆ. ವಿದ್ಯಾರ್ಥಿಗಳು ಇದನ್ನು ತುಂಬಾ ಮೆಚ್ಚಿಕೊಂಡಿದ್ದಾರೆ. ಸುಮಾರು 16 ಜಿಲ್ಲೆಗಳಲ್ಲಿ ಈ ತರಗತಿ ನಡೆಸಲಾಗುತ್ತಿದ್ದು, ಇದನ್ನು ರಾಜ್ಯಾದ್ಯಂತ ವಿಸ್ತರಿಸಲಾಗುವುದು ಎಂದರು.

Also read: ಇರುವಕ್ಕಿ ಕೃಷಿ-ತೋಟಗಾರಿಕೆ ವಿವಿ | ಫೆ.5ರಂದು ಕೃಷಿ ಮೇಳ

ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಎಲ್.ಕೆ.ಜಿ. ಮತ್ತು ಯುಕೆಜಿ ತರಗತಿಗಳನ್ನು ಈಗಾಗಲೇ ಎಸ್.ಡಿ.ಎಂ.ಸಿ. ಸಹಕಾರದಲ್ಲಿ ತೆರೆಯಲಾಗುತ್ತಿದೆ. ಇದರಿಂದ ಶಾಲಾ ಪ್ರವೇಶಾತಿ ಹೆಚ್ಚಾಗುತ್ತದೆ. ಸರ್ಕಾರಿ ಶಾಲೆಗಳ ಉಳಿವಿಗೂ ಇದು ಕಾರಣವಾಗುತ್ತದೆ ಎಂದರು.

ಮುಂದಿನ ಬಜೆಟ್‌ನಲ್ಲಿ ಶಿಕ್ಷಣಕ್ಕಾಗಿ ಇನ್ನೂ ಹೆಚ್ಚಿನ ಹಣದ ನಿರೀಕ್ಷೆಯಲ್ಲಿ ನಾನಿದ್ದೇನೆ. ಇನ್ನೂ 3-4 ವರ್ಷಗಳಲ್ಲಿ ರಾಜ್ಯದ ಪ್ರಾಥಮಿಕ ಶಿಕ್ಷಣದ ವ್ಯವಸ್ಥೆ ಬದಲಾಗಲಿದ್ದು, ಹೊಸ ಸಂಚಲನ ಉಂಟಾಗಲಿದೆ. ಈಗಾಗಲೇ ಶಿಕ್ಷಣ ಇಲಾಖೆಯಿಂದ ಹಲವು ಕಾರ್ಯಕ್ರಮ ಜಾರಿಯಲ್ಲಿವೆ. ನಲಿ -ಕಲಿ, ಗಣೀತ ಮುಂತಾದವುಗಳಿಗೆ ಕಲಿಕೆಯ ಜೊತೆಗೆ ಸಂವಹನವನ್ನೂ ಮಕ್ಕಳಿಗೆ ಕಲಿಸಲಾಗುವುದು. ಇದರಿಂದ ಖಾಸಗಿ ಉದ್ಯೋಗಗಳನ್ನು ಅನುಕೂಲವಾಗುತ್ತದೆ. ಸರ್ಕಾರಿ ಶಾಲೆಗಳ ಗುಣಮಟ್ಟ ವೃದ್ಧಿಗೆ ತಾಲೂಕು ಮಟ್ಟದ ಶೈಕ್ಷಣಿಕ ಸಮಿತಿ ರಚಿಸಲಾಗಿದ್ದು, ಇದರ ಮೇಲ್ವಿಚಾರಣೆಯನ್ನು ಶಿಕ್ಷಣ ಇಲಾಖೆ ಅಧಿಕಾರಿಗಳ ಜೊತೆಗೆ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಕೂಡ ನೋಡಿಕೊಳ್ಳುವ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದರು.

ಶಿಕ್ಷಣಕ್ಕೆ ಯಾವುದೇ ತೊಂದರೆಯಾಗಬಾರದು ಎಂದು ಶಾಲೆಯ ಪ್ರಾರಂಭದಿAದಲೇ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುತ್ತಿದ್ದೇವೆ. ಸಂಘ, ಸಂಸ್ಥೆಗಳು ದಾನಿಗಳು, ಪೋಷಕರು, ಎಸ್.ಡಿ.ಎಂ.ಸಿ. ಸಮಿತಿ ಹೀಗೆ ಎಲ್ಲರ ಸಹಕಾರದಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಈಗಾಗಲೇ ಶ್ರಮಿಸಲಾಗುತ್ತಿದೆ ಎಂದರು.
ಮ್ಯಾಮ್ಕೋಸ್ ಚುನಾವಣೆ:

ಮಲೆನಾಡು ಅಡಿಕೆ ಮಾರಾಟ ಸಹಕಾರ ಸಂಘದ ಆಡಳಿತ ಮಂಡಳಿ ಚುನಾವಣೆ ಫೆ. 4ರಂದು ನಡೆಯಲಿದ್ದು, ಇದಕ್ಕಾಗಿ ರಾಷ್ಟಿçÃಯ ಸಹಕಾರಿ ಪ್ರತಿಷ್ಠಾನದ ಹೆಸರಿನಲ್ಲಿ 19 ಜನರು ಸ್ಪರ್ಧಿಸಿದ್ದಾರೆ. ಈ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕಾಗಿ ಮ್ಯಾಮ್ಕೋಸ್ ಮತದಾರರಲ್ಲಿ ಅವರು ಮನವಿ ಮಾಡಿದರು.

ಮ್ಯಾಮ್ಕೋಸ್ ಅಭಿವೃದ್ಧಿಗಾಗಿ ನಾವು ಶ್ರಮಿಸುತ್ತೇವೆ. ಈಗ ಅದು ಒಂದು ಪಕ್ಷದ ಹಿಡಿತದಲ್ಲಿದ್ದು, ಅದನ್ನು ತಪ್ಪಿಸಿ ಸಾರ್ವಜನಿಕ ವ್ಯಾಪಿಗೆ ತರಲಾಗುವುದು ಎಂದರು.

ಕುವೆಂಪು ವಿವಿ ಮುಚ್ಚುವ ಅಪಾಯದಲ್ಲಿದೆ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಆಪಾದನೆ ಮಾಡಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ಅರುಣ್ ಅವರಿಗೆ ವಿವಿ ಬಗ್ಗೆ ಏನೂ ಗೊತ್ತಿಲ್ಲ. ಈ ಮುಚ್ಚುವ ಸ್ಥಿತಿಗೆ ತಂದವರು ಯಾರು ಎಂದು ಅವರೇ ಹೇಳಬೇಕು. ಬಿಜೆಪಿ ಸರ್ಕಾರದ ಅವಧಿಯಲ್ಲಿ ವಿವಿ ವ್ಯವಸ್ಥೆ ಹಾಳಾಗಿದ್ದು ಎಂಬುದನ್ನು ಅವರು ಮರೆತಂತಿದೆ. ಶಿಷ್ಟಾಚಾರದ ಪಾಠವನ್ನು ನಮಗೆ ಹೇಳಿಕೊಡಬೇಕಾಗಿಲ್ಲ. ಘಟಿಕೋತ್ಸವದಲ್ಲಿ ರಾಜ್ಯಪಾಲರು ಬಂದ ಎಷ್ಟೋ ಹೊತ್ತಿನ ನಂತರ ಅರುಣ್ ಕಾರ್ಯಕ್ರಮಕ್ಕೆ ಬಂದಿದ್ದು ಶಿಷ್ಟಾಚಾರವೇ ಎಂದು ತಿರುಗೇಟು ನೀಡಿದರು.

ವಿಐಎಸ್‌ಎಲ್ ಹಾಗೂ ಶರಾವತಿ ಸಂತ್ರಸ್ತರ ಕುರಿತಂತೆ ಅರುಣ್ ಮಾಡಿದ ಆರೋಪಕ್ಕೆ ಉತ್ತರಿಸಿದ ಅವರು ವಿಐಎಸ್‌ಎಲ್ ಅನ್ನು ಮುಚ್ಚಲು ಹೊರಟಿದ್ದು ಯಾರು? ಸಿದ್ಧರಾಮಯ್ಯ ಅವರು ಗಣಿಗೆ ಅವಕಾಶ ಕೊಟ್ಟಿದ್ದನ್ನು ಅವರು ಮರೆತಂತಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್. ಪ್ರಸನ್ನಕುಮಾರ್, ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು, ಮಾಜಿ ಸಂಸದ ಆಯನೂರು ಮಂಜುನಾಥ್, ಎಂಎಡಿಬಿ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ, ಪ್ರಮುಖರಾದ ಎಸ್.ಕೆ. ಮರಿಯಪ್ಪ, ಎಸ್.ಟಿ. ಹಾಲಪ್ಪ, ವೈ.ಹೆಚ್. ನಾಗರಾಜ್, ಕಲೀಂವುಲ್ಲಾ, ಕಲಗೋಡು ರತ್ನಾಕರ್, ಜಿ.ಡಿ. ಮಂಜುನಾಥ್, ಚಂದ್ರಭೂಪಾಲ್, ಯು. ಶಿವಾನಂದ್, ಮಂಜುನಾಥ್ ಬಾಬು, ರಮೇಶ್ ಶಂಕರಘಟ್ಟ, ಮಧು, ಎಸ್.ಟಿ. ಚಂದ್ರಶೇಖರ್, ಶಿ.ಜು. ಪಾಶಾ, ಶರತ್ ಮರಿಯಪ್ಪ ಮೊದಲಾದವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

https://kalpa.news/wp-content/uploads/2024/04/VID-20240426-WA0008.mp4

  

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsMinister Madhu BangarappaNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಚಿವ ಮಧು ಬಂಗಾರಪ್ಪ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಇರುವಕ್ಕಿ ಕೃಷಿ-ತೋಟಗಾರಿಕೆ ವಿವಿ | ಫೆ.5ರಂದು ಕೃಷಿ ಮೇಳ

Next Post

ವಿದ್ಯಾರ್ಥಿಗಳಲ್ಲಿರುವ ಪ್ರತಿಭೆ ಅನಾವರಣಕ್ಕೆ ಪಠ್ಯೇತರ ಚಟುವಟಿಕೆಗಳು ಸಹಕಾರಿ: ಶಿವಕುಮಾರ್ ಅಭಿಪ್ರಾಯ

kalpa News

kalpa News

Next Post
ವಿದ್ಯಾರ್ಥಿಗಳಲ್ಲಿರುವ ಪ್ರತಿಭೆ ಅನಾವರಣಕ್ಕೆ ಪಠ್ಯೇತರ ಚಟುವಟಿಕೆಗಳು ಸಹಕಾರಿ: ಶಿವಕುಮಾರ್ ಅಭಿಪ್ರಾಯ

ವಿದ್ಯಾರ್ಥಿಗಳಲ್ಲಿರುವ ಪ್ರತಿಭೆ ಅನಾವರಣಕ್ಕೆ ಪಠ್ಯೇತರ ಚಟುವಟಿಕೆಗಳು ಸಹಕಾರಿ: ಶಿವಕುಮಾರ್ ಅಭಿಪ್ರಾಯ

Leave a Reply Cancel reply

Your email address will not be published. Required fields are marked *

No Result
View All Result
RPF Mysuru Railway Theft Lost Mobile Recovered copy
English Articles

RPF Mysuru Cracks Railway Property Theft, Recovers Passenger’s Lost Mobile Phone

by kalpa News
August 31, 2026
0

Kalpa Media House  |  Mysuru  | The Railway Protection Force (RPF), Mysuru Division, has demonstrated prompt action and vigilance by...

Read moreDetails
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL