Sunday, June 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಮಾ.15-18 ವಿಟಿಯು ರಾಜ್ಯಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ ‘ಸದೃಡ-2.0’

2 ಸಾವಿರ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಭಾಗಿ

March 13, 2025
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ #Vishveshwaraiah Technical University ವತಿಯಿಂದ ಜೆ.ಎನ್‌.ಎನ್‌ ಎಂಜಿನಿಯರಿಂಗ್‌ ಕಾಲೇಜಿನ #JNNCE ಸಂಯುಕ್ತಾಶ್ರಯದಲ್ಲಿ ಮಾ.15 ರಿಂದ 18 ರವರೆಗೆ ಕಾಲೇಜಿನ ಆವರಣದಲ್ಲಿ 26 ನೇ ರಾಜ್ಯಮಟ್ಟದ ಅಂತರ ಮಹಾವಿದ್ಯಾಲಯಗಳ ಅಥ್ಲೆಟಿಕ್ಸ್‌ ಕ್ರೀಡಾಕೂಟ ‘ಸದೃಡ-2.0’ ಏರ್ಪಡಿಸಲಾಗಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣ ರಾವ್ ಸುದ್ದಿಗೋಷ್ಟಿಯಲ್ಲಿ ವಿವರಿಸಿದರು.

ಮಾ.15ರ ಬೆಳಗ್ಗೆ 9ಗಂಟೆಗೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ, ವಿಟಿಯು ಕುಲಪತಿ ಡಾ.ವಿದ್ಯಾಶಂಕರ್‌ ಉದ್ಘಾಟಿಸಲಿದ್ದಾರೆ. ಅರ್ಜುನ ಪ್ರಶಸ್ತಿ ಪುರಸ್ಕೃತ ಎಸ್.ಡಿ.ಈಶನ್‌ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣ ರಾವ್‌ ಅಧ್ಯಕ್ಷತೆ ವಹಿಸಲಿದ್ದು, ವಿಟಿಯು ಕುಲಸಚಿವರಾದ ಡಾ.ಬಿ.ಇ.ರಂಗಸ್ವಾಮಿ, ಮೌಲ್ಯಮಾಪನ ಕುಲಸಚಿವ ಡಾ.ಟಿ.ಎನ್‌.ಶ್ರೀನಿವಾಸ, ಹಣಕಾಸು ಅಧಿಕಾರಿ ಡಾ.ಪ್ರಶಾಂತ್‌ ನಾಯಕ್‌, ಎನ್‌ಇಎಸ್‌ ಉಪಾಧ್ಯಕ್ಷರಾದ ಸಿ.ಆರ್.ನಾಗರಾಜ, ಕಾರ್ಯದರ್ಶಿ ಎಸ್.ಎನ್.ನಾಗರಾಜ, ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ, ಖಜಾಂಚಿ ಡಿ.ಜಿ.ರಮೇಶ್‌, ಪ್ರಾಂಶುಪಾಲರಾದ ಡಾ.ವೈ.ವಿಜಯಕುಮಾರ್‌, ವಿಟಿಯು ದೈಹಿಕ ಶಿಕ್ಷಣ  ನಿರ್ದೇಶಕ ಡಾ.ಪಿ.ವಿ.ಕಡಗದಕೈ, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಚೇತನ್.ಎ.ವಿ ಉಪಸ್ಥಿತರಿರುವರು. ಇದೇ ವೇಳೆ ಸದೃಡ-2.0 ಸ್ಮರಣ ಸಂಚಿಕೆ ಬಿಡುಗಡೆಗೊಳಿಸಲಾಗುತ್ತಿದೆ‌.
ಮಾ.18ರ ಮಧ್ಯಾಹ್ನ 3ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ವಿಟಿಯು ಮೌಲ್ಯಮಾಪನ ಕುಲಸಚಿವ ಡಾ.ಟಿ.ಎನ್‌.ಶ್ರೀನಿವಾಸ ಮುಖ್ಯ ಅತಿಥಿಗಳಾಗಿ ಭಾಗವಹಿಸಿಲಿದ್ದು, ವಿಜೇತ ತಂಡಗಳಿಗೆ ಬಹುಮಾನ ವಿತರಿಸಲಿದ್ದಾರೆ.

ಪ್ರಾಂಶುಪಾಲರಾದ ಡಾ.ವೈ.ವಿಜಯಕುಮಾರ್ ಮಾತನಾಡಿ, ರಾಜ್ಯದ ವಿವಿಧ 150 ಇಂಜಿನಿಯರಿಂಗ್‌ ಕಾಲೇಜುಗಳ ಸುಮಾರು 2 ಸಾವಿರ ವಿದ್ಯಾರ್ಥಿಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ. ನಾಲ್ಕು ದಿನಗಳ ಈ ಕ್ರೀಡಾಕೂಟದಲ್ಲಿ ಸುಮಾರು 44 ವಿವಿಧ ಅಥ್ಲೆಟಿಕ್ಸ್‌ ಕ್ರೀಡೆಗಳು ನಡೆಯಲಿದ್ದು, ಇಡಿಎಂ ಸಾಫ್ಟವೇರ್‌ ಮೂಲಕ ಆಧುನಿಕ ತಂತ್ರಜ್ಞಾನಗಳನ್ನು ಬಳಸಿ ತೀರ್ಪು ನೀಡುವ ವ್ಯವಸ್ಥೆ ಮಾಡಲಾಗಿದೆ. ಕ್ರೀಡಾಪಟುಗಳಿಗೆ ಕಾಲೇಜಿನಲ್ಲಿಯೆ ವಸತಿ ವ್ಯವಸ್ಥೆ ಮಾಡಲಾಗಿದೆ ಎಂದು ವಿವರಿಸಿದರು.
ಸುದ್ದಿಗೋಷ್ಟಿಯಲ್ಲಿ ಎನ್ಇಎಸ್ ಕಾರ್ಯದರ್ಶಿ ಎಸ್.ಎನ್.ನಾಗರಾಜ, ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್, ಪ್ರಾಂಶುಪಾಲರಾದ ಡಾ.ವೈ.ವಿಜಯಕುಮಾರ್, ಎಂಬಿಎ ವಿಭಾಗದ ಮುಖ್ಯಸ್ಥರಾದ ಡಾ.ಶ್ರೀಕಾಂತ್, ದೈಹಿಕ ಶಿಕ್ಷಣ ನಿರ್ದೇಶಕ ಚೇತನ್, ಎನ್ಇಎಸ್ ಪಿ.ಆರ್.ಓ ಸಿ.ಎಂ.ನೃಪತುಂಗ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: JNNCEKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsVishveshwaraiah Technical Universityಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜುಮಲೆನಾಡು_ಸುದ್ಧಿವಿಶ್ವೇಶ್ವರಯ್ಯ ತಾಂತ್ರಿಕ ವಿವಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಹಿಂದೂ ಹೆಸರಿನಲ್ಲಿ ಶೇ. 62ರಷ್ಟು ಲವ್ ಜಿಹಾದ್: ಪ್ರಮೋದ್ ಮುತಾಲಿಕ್

Next Post

ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣ | ಎಡಿಬಿ ಅಧಿಕಾರಿಗಳೊಂದಿಗೆ ಸಚಿವ ಮಧು ಬಂಗಾರಪ್ಪ ಸಭೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣ | ಎಡಿಬಿ ಅಧಿಕಾರಿಗಳೊಂದಿಗೆ ಸಚಿವ ಮಧು ಬಂಗಾರಪ್ಪ ಸಭೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!