No Result
View All Result
Bengaluru Gets a World-Class Electronics Co-Innovation Hub as Henkel Launches Advanced Application Center
English Articles

Bengaluru Gets a World-Class Electronics Co-Innovation Hub as Henkel Launches Advanced Application Center

by ಕಲ್ಪ ನ್ಯೂಸ್
March 17, 2026
0

Kalpa Media House  |  Bengaluru | Henkel today announced the launch of its Customer Application Center in Bengaluru, reinforcing its...

Read moreDetails
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
  • Advertise With Us
  • Grievances
  • About Us
  • Contact Us
Tuesday, March 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮಾ.5: ದಿ. ರಾಮಭಟ್ಟರ ನೆನಪಿನಲ್ಲಿ ಓಂ ನಮಃ ಶಿವಾಯ ಜಪ ಯಜ್ಞ ಶ್ರೀ ರುದ್ರಹೋಮ, ಸನ್ಮಾನ

ರವೀಂದ್ರನಗರ ಶ್ರೀಪ್ರಸನ್ನ ಗಣಪತಿ ದೇವಸ್ಥಾನದಲ್ಲಿ ಆಯೋಜನೆ | ಹರಿಹರಪುರ ಶ್ರೀ ದಿವ್ಯ ಸಾನಿಧ್ಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 24, 2024
in ಶಿವಮೊಗ್ಗ
0
ಮಾ.5: ದಿ. ರಾಮಭಟ್ಟರ ನೆನಪಿನಲ್ಲಿ ಓಂ ನಮಃ ಶಿವಾಯ ಜಪ ಯಜ್ಞ ಶ್ರೀ ರುದ್ರಹೋಮ, ಸನ್ಮಾನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ರವೀಂದ್ರನಗರ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನ, ಭಜನ ಪರಿಷತ್, ಸಂಸ್ಕಾರ ಪ್ರತಿಷ್ಠಾನ, ಅರ್ಚಕ ವೃಂದ ಇವರು ಸಂಯುಕ್ತಾಶ್ರಯದಲ್ಲಿ ಮಾ.5ರಂದು ಶ್ರೀಪ್ರಸನ್ನ ಗಣಪತಿ ದೇವಸ್ಥಾನದಲ್ಲಿ ಶ್ರೀ ರುದ್ರ ಹೋಮ ಮಹಾಪೂರ್ಣಾಹುತಿ, ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಶ್ರೀಪತಿ ಭಟ್ ಹೇಳಿದರು.

ಅವರು ಇಂದು ದೇವಸ್ಥಾನದ ಆವರಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೀರ್ತಿಶೇಷ ದಿ. ಅ.ಪ.ರಾಮಭಟ್ಟರ ಪ್ರಥಮ ವರ್ಷದ ಪುಣ್ಯ ಸ್ಮರಣೆಯ ನೆನಪಿನಲ್ಲಿ ಈ ಕಾರ್ಯಕ್ರಮ ಆಯೋಜಿಸಿದ್ದು, ಶ್ರೀಕ್ಷೇತ್ರ ಹರಿಹರಪುರದ ಪೀಠಾಧೀಶರರಾದ ಜಗದ್ಗುರು ಶಂಕರಾಚಾರ್ಯ ಶ್ರೀ ಸ್ವಯಂ ಪ್ರಕಾಶ ಸಚ್ಚಿದಾನಂದ ಸರಸ್ವತಿ ಮಹಾಸ್ವಾಮಿಗಳವ ದಿವ್ಯ ಸಾನಿಧ್ಯದಲ್ಲಿ ಅನುಗ್ರಹ ಮತ್ತು ಆಶೀರ್ವಚನ ಕಾರ್ಯಕ್ರಮ ನಡೆಯಲಿದೆ ಎಂದರು.
ಮಾ.5ರ ಬೆಳಿಗ್ಗೆ 9ಕ್ಕೆ ಗಣಪತಿ ಪೂಜೆ, ಹೋಮ, ರುದ್ರಹೋಮ, ಪೂರ್ಣಾಹುತಿ, ಮಹಾಮಂಗಳಾರತಿ ತೀರ್ಥಪ್ರಸಾದ ವಿನಿಯೋಗ ನಡೆಯಲಿದೆ. ಮತ್ತು ಮಹಾಶಿವರಾತ್ರಿ ಪ್ರಯುಕ್ತ ಲೋಕಕಲ್ಯಾಣಾರ್ಥವಾಗಿ ಸಾಮೂಹಿಕ ಓಂ ನಮಃ ಶಿವಾಯ ಜಪ ಯಜ್ಞ ಶ್ರೀ ರುದ್ರಹೋಗ ಹಾಗೂ ಸನ್ಮಾನ ಕಾರ್ಯಕ್ರಮಗಳು ನಡೆಯಲಿವೆ ಎಂದರು.

Also read: ದುಬೈನಲ್ಲಿ ಭೀಕರ ಅಪಘಾತ | ಮಂಗಳೂರಿನ ಯುವತಿ ದುರ್ಮರಣ

4ನೇ ವರ್ಷದ ಸಾಮೂಹಿಕ ಓಂ ನಮಃ ಶಿವಾಯ ಸಮಾರಂಭದ ದಿವ್ಯ ಸಾನಿಧ್ಯವನ್ನು ಶ್ರೀ ಸ್ವಯಂ ಪ್ರಕಾಶ ಸಚ್ಚಿದಾನಂದ ಮಹಾಸ್ವಾಮಿಗಳು ವಹಿಸಲಿದ್ದು, ಇದೇ ಸಂದರ್ಭದಲ್ಲಿ ಭಜನಾಪರಿಷತ್‍ನ ಅಧ್ಯಕ್ಷರಾಗಿದ್ದ ಅ.ಪ.ರಾಮಭಟ್ಟರ ಸ್ಮರಣೆಯಲ್ಲಿ ಶ್ರೀರಾಮಾನುಗ್ರಹ ಪ್ರಶಸ್ತಿಯನ್ನು ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ ಹಾಡಿನ ಪ್ರಸಿದ್ಧ ಕವಿ ಗಜಾನನ ಶರ್ಮಾ ಅವರಿಗೆ ನೀಡಿ ಗೌರವಿಸಲಾಗುವುದು ಎಂದರು.

ಭಜನಾಪರಿಷತ್ ಮತ್ತು ಭಜನಾ ಮಂಡಳಿಗಳ ಒಕ್ಕೂಟ ಇವರ ಆಶ್ರಯದಲ್ಲಿ ರಾಮ ಸ್ಮರಣೆ ನಿರಂತರವಾಗಿ 1 ತಿಂಗಳ ಕಾಲ ನಡೆಯುತ್ತಿದೆ. ಮುಂದುವರೆದ ಭಾಗವಾಗಿ ಮಾ.10ರಂದು ಸಂಜೆ 6.30ಕ್ಕೆ ಪೂಜ್ಯ ರಾಮಭಟ್ಟರ ಜೀವನ ಕಥಾ ಆಧರಿತ ಹರಿಕಥೆ ಕಾರ್ಯಕ್ರಮವನ್ನು ವಿದ್ವಾಂಸ ಮೋಹನ್‍ಕುಮಾರ್ ನಡೆಸಿಕೊಡಲಿದ್ದಾರೆ ಎಂದರು.

ಶಬರೀಶ್ ಕಣ್ಣನ್ ಮಾತನಾಡಿ, ಶಿವಮೊಗ್ಗ ನಗರದ ಭಜನಾ ಮಂಡಳಿಗಳ ಒಕ್ಕೂಟದ ಭಜನಾ ಪರಿಷತ್‍ನ ಅಧ್ಯಕ್ಷರಾಗಿ ಹಲವು ವರ್ಷಗಳ ಕಾಲ ಅ.ಪ.ರಾಮಭಟ್ಟರು ವಹಿಸಿದ್ದರು. ಈಗ ದೈವಾಧಿನರಾಗಿದ್ದರಿಂದ ಅವರ ಸ್ಥಾನಕ್ಕೆ ಆಧ್ಯಾತ್ಮಿಕ ಕಾರ್ಯಕ್ರಮಗಳ ಸಂಘಟಿತರಾಗಿರುವ ವೇ. ವಿನಾಯಕ್ ಬಾಯರಿ ಅವರು ಬರಲಿದ್ದಾರೆ. ಅವರು ಪೂಜ್ಯ ಮಹಾಸ್ವಾಮಿಗಳ ಸಮ್ಮುಖದಲ್ಲಿ ಪದಗ್ರಹಣ ಸ್ವೀಕರಿಸಲಿದ್ದಾರೆ ಎಂದರು.
ಶ್ರೀ ರುದ್ರಹೋಮಕ್ಕೆ ಬೇಕಾಗುವ ಅಕ್ಕಿ, ಬೆಲ್ಲ, ಬೇಳೆ, ಸಕ್ಕರೆ, ತುಪ್ಪ, ಎಣ್ಣೆ, ತೆಂಗಿನಕಾಯಿ, ಕೊಬ್ಬರಿ ತರಕಾರಿಗಳು ಹಾಗೂ ಇತರೆ ದವಸ ಧಾನ್ಯಗಳನ್ನು ಭಕ್ತರು ದೇವಾಲಯಕ್ಕೆ ಸಮರ್ಪಿಸಬಹುದು ಎಂದು ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಜಿಲ್ಲಾ ಬ್ರಾಹ್ಮಣ ಸಂಘದ ನಿರ್ದೇಶಕ ಶಂಕರನಾರಾಯಣ, ಲಲಿತಮ್ಮ, ವಿನಾಯಕಬಾಯರಿ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited    

Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share200Tweet123Send
Previous Post

ದುಬೈನಲ್ಲಿ ಭೀಕರ ಅಪಘಾತ | ಮಂಗಳೂರಿನ ಯುವತಿ ದುರ್ಮರಣ

Next Post

ರಿಪಬ್ಲಿಕ್ ಟಿವಿ-ಪಿ ಮಾರ್ಕ್ ಎಲೆಕ್ಷನ್ ಸರ್ವೆ: ಕರ್ನಾಟಕದಲ್ಲಿ ಈ ಪಾರ್ಟಿ ಸ್ವೀಪ್!

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅವಲೋಕನ: ಲೋಕಸಭಾ ಚುನಾವಣೆ ಫಲಿತಾಂಶ ಮತ್ತೆ ತೂಗುಯ್ಯಾಲೆಯೆ?

ರಿಪಬ್ಲಿಕ್ ಟಿವಿ-ಪಿ ಮಾರ್ಕ್ ಎಲೆಕ್ಷನ್ ಸರ್ವೆ: ಕರ್ನಾಟಕದಲ್ಲಿ ಈ ಪಾರ್ಟಿ ಸ್ವೀಪ್!

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ತರೀಕೆರೆ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬೆಂಗಳೂರು ಆಕಾಶವಾಣಿ ಮುಖ್ಯಸ್ಥ ಶಂಕರ ನಾರಾಯಣ ಆಯ್ಕೆ

ತರೀಕೆರೆ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬೆಂಗಳೂರು ಆಕಾಶವಾಣಿ ಮುಖ್ಯಸ್ಥ ಶಂಕರ ನಾರಾಯಣ ಆಯ್ಕೆ

March 17, 2026
ಕೌಟುಂಬಿಕ ಬಾಂಧವ್ಯ ಬೆಳೆಸುವಲ್ಲಿ ಯುವ ಜನಾಂಗ ಜಾಗೃತರಾಗಿ: ದಿನೇಶ್ ಕರೆ

ಕೌಟುಂಬಿಕ ಬಾಂಧವ್ಯ ಬೆಳೆಸುವಲ್ಲಿ ಯುವ ಜನಾಂಗ ಜಾಗೃತರಾಗಿ: ದಿನೇಶ್ ಕರೆ

March 17, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

ಅಡುಗೆ ಅನಿಲ ಸಿಲಿಂಡರ್‌ಗಾಗಿ ಸಹಾಯವಾಣಿ | ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಮಾಹಿತಿ

March 17, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
ಹೆನ್ಕೆಲ್‌ ನ ಅತ್ಯಾಧುನಿಕ ಅಪ್ಲಿಕೇಶನ್ ಸೆಂಟರ್ ಆರಂಭ | ಬೆಂಗಳೂರಿನಲ್ಲಿ ವಿಶ್ವದರ್ಜೆಯ ಎಲೆಕ್ಟ್ರಾನಿಕ್ಸ್ ಕೋ- ಇನ್ನೋವೇಶನ್ ಹಬ್ ಸ್ಥಾಪನೆ

ಹೆನ್ಕೆಲ್‌ ನ ಅತ್ಯಾಧುನಿಕ ಅಪ್ಲಿಕೇಶನ್ ಸೆಂಟರ್ ಆರಂಭ | ಬೆಂಗಳೂರಿನಲ್ಲಿ ವಿಶ್ವದರ್ಜೆಯ ಎಲೆಕ್ಟ್ರಾನಿಕ್ಸ್ ಕೋ- ಇನ್ನೋವೇಶನ್ ಹಬ್ ಸ್ಥಾಪನೆ

March 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL