No Result
View All Result
INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8
English Articles

INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

by ಕಲ್ಪ ನ್ಯೂಸ್
June 5, 2026
0

Kalpa Media House  |  Special Article  | On June 8, Indian fans will be amongst the first in the world...

Read moreDetails
From the Village Tracks to International Triumphs: The Inspiring Saga of Geetha A. Shetty

From the Village Tracks to International Triumphs: The Inspiring Saga of Geetha A. Shetty

June 5, 2026
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

Young Woman Dies of Cardiac Arrest; Parents Give New Life Through Organ Donation

June 3, 2026
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

Tragic Accident in Gujarat | Head-on Collision Between Two MSRTC Buses | 7 Burnt Alive

June 3, 2026
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ

India U18 Women Storm into Semifinals with 25–0 Win Over Singapore

June 3, 2026
  • Advertise With Us
  • Grievances
  • About Us
  • Contact Us
Friday, June 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಫೆ.12ರಂದು `ಮರಳಿ ಮನಸಾಗಿದೆ’ ರಾಜ್ಯಾದ್ಯಂತ ಬಿಡುಗಡೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 11, 2026
in ಶಿವಮೊಗ್ಗ
0
ಫೆ.12ರಂದು `ಮರಳಿ ಮನಸಾಗಿದೆ’ ರಾಜ್ಯಾದ್ಯಂತ ಬಿಡುಗಡೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಬಹುತೇಕ ಕರಾವಳಿಯ ಕಲಾವಿದರನ್ನೊಳಗೊಂಡ ಹಾಗೂ ಶಿವಮೊಗ್ಗದ ಇಂಜಿನಿಯರ್ಸ್‍ಗಳು ಸೇರಿ ನಿರ್ಮಿಸಿರುವ ಚಿತ್ರ `ಮರಳಿ ಮನಸಾಗಿದೆ’ #Marali Manasaagide ಫೆ.12ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರದ ಸಹನಿರ್ಮಾಪಕ ಹರೀಶ್ ಎಸ್.ಎಂ. ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಚಿತ್ರದ ಚಿತ್ರೀಕರಣವನ್ನು ಉಡುಪಿ, ಮಂಗಳೂರು ಹಾಗೂ ಚಿಕ್ಕಮಗಳೂರಿನ ರಮಣೀಯ ಸ್ಥಳಗಳಲ್ಲಿ ಚಿತ್ರೀಕರಿಸಲಾಗಿದೆ. ವಿಶೇಷವಾಗಿ ಕರಾವಳಿಯ ಪ್ರಕೃತಿ ಸೊಬಗಿನ ಸುಂದರ ತಾಣಗಳನ್ನು ಅತ್ಯಂತ ನವೀರಾಗಿ ಸೆರೆ ಹಿಡಿಯಲಾಗಿದೆ ಎಂದರು.
ಚಿತ್ರದ ನಾಯಕನಟರಾಗಿ ಪುತ್ತೂರಿನ ಅರ್ಜುನ್, ವೇದಾಂತ್, ನಾಯಕಿಯರಾಗಿ ನಿರೀಕ್ಷಾ ಶೆಟ್ಟಿ ಹಾಗೂ ಶೃತಿ ವೆಂಕಟೇಶ್ ನಟಿಸಿದ್ದಾರೆ.

ಕರಾವಳಿಯ ಪ್ರಸಿದ್ಧ ಹಾಸ್ಯನಟ ಬೋಜರಾಜ್ ವಾಮಜೂರು ಮತ್ತು ಕಾಂತಾರ ಖ್ಯಾತಿಯ ಮಾನಸಿ ಸುಧೀರ್, ಹಿರಿಯ ನಟ ನಾಗಾಭರಣ, ಸೀರುಂಡೆ ರಘು ನಟಿಸಿದ್ದು, ವಿನು ಮನಸು ಸಂಗೀತ ನೀಡಿದ್ದಾರೆ. ಚಿತ್ರದ ಕಥೆ, ಚಿತ್ರಕಥೆ, ಸಂಭಾಷಣೆ ಹಾಗೂ ನಿರ್ದೇಶನವನ್ನು ನಾಗಾರಾಜ್ ಶಂಕರ್ ಅವರದ್ದಾಗಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಮೋಹನ್ ಪಟೇಲ್, ಪ್ರವೀಣ್, ಲೋಕೇಶ್, ನಾಗರಾಜ್ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsMarali ManasaagideNews in KannadaNews KannadaShimogaShivamoggaNewsಮರಳಿ ಮನಸಾಗಿದೆಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Previous Post

ಶಿವಮೊಗ್ಗದಲ್ಲಿ ಸಿನಿಮಾ ವೀಕ್ಷಿಸಿದ ಡಾಲಿ ಧನಂಜಯ್

Next Post

ಪಿ-ಕ್ಯಾಪ್ ಪೊಲೀಸರಲ್ಲಿ ಆತ್ಮವಿಶ್ವಾಸ ಹೆಚ್ಚಿಸಿದೆ: ಜಿಲ್ಲಾರಕ್ಷಣಾಧಿಕಾರಿ ನಿಖಿಲ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪಿ-ಕ್ಯಾಪ್ ಪೊಲೀಸರಲ್ಲಿ ಆತ್ಮವಿಶ್ವಾಸ ಹೆಚ್ಚಿಸಿದೆ: ಜಿಲ್ಲಾರಕ್ಷಣಾಧಿಕಾರಿ ನಿಖಿಲ್

ಪಿ-ಕ್ಯಾಪ್ ಪೊಲೀಸರಲ್ಲಿ ಆತ್ಮವಿಶ್ವಾಸ ಹೆಚ್ಚಿಸಿದೆ: ಜಿಲ್ಲಾರಕ್ಷಣಾಧಿಕಾರಿ ನಿಖಿಲ್

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

June 5, 2026
ನಗರ ಪ್ರದೇಶಗಳಲ್ಲಿ ಅಗ್ನಿ ಸುರಕ್ಷತೆ: ಏಕೆ ವಸತಿ ಪ್ರದೇಶಗಳೇ ಇನ್ನೂ ಅತ್ಯಂತ ಅಪಾಯಕಾರಿ?

ನಗರ ಪ್ರದೇಶಗಳಲ್ಲಿ ಅಗ್ನಿ ಸುರಕ್ಷತೆ: ಏಕೆ ವಸತಿ ಪ್ರದೇಶಗಳೇ ಇನ್ನೂ ಅತ್ಯಂತ ಅಪಾಯಕಾರಿ?

June 5, 2026
ರಾಜ್ಯದಲ್ಲಿ ಮುಂಗಾರು ಚುರುಕು: ಜೂನ್ 9ರವರೆಗೆ ವ್ಯಾಪಕ ಮಳೆ ಮುನ್ಸೂಚನೆ

ರಾಜ್ಯದಲ್ಲಿ ಮುಂಗಾರು ಚುರುಕು: ಜೂನ್ 9ರವರೆಗೆ ವ್ಯಾಪಕ ಮಳೆ ಮುನ್ಸೂಚನೆ

June 5, 2026
ಶಿವಮೊಗ್ಗ ಜಿಲ್ಲೆಯಲ್ಲಿ “ಖೇತ್ ಬಚಾವೋ” ಅಭಿಯಾನಕ್ಕೆ ಚಾಲನೆ | ಏನಿದು ಕಾರ್ಯಕ್ರಮ?

ಶಿವಮೊಗ್ಗ ಜಿಲ್ಲೆಯಲ್ಲಿ “ಖೇತ್ ಬಚಾವೋ” ಅಭಿಯಾನಕ್ಕೆ ಚಾಲನೆ | ಏನಿದು ಕಾರ್ಯಕ್ರಮ?

June 5, 2026
From the Village Tracks to International Triumphs: The Inspiring Saga of Geetha A. Shetty

From the Village Tracks to International Triumphs: The Inspiring Saga of Geetha A. Shetty

June 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!