No Result
View All Result
Prayagraj - Yesvantpur Special Weekly Express Trains
English Articles

Special Weekly Express Trains Between Prayagraj and Yesvantpur Announced

by kalpa News
July 23, 2026
0

Kalpa Media House  |  Bengaluru | To clear the extra rush of passengers, North Central Railway has announced the operation...

Read moreDetails
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
  • Advertise With Us
  • Grievances
  • About Us
  • Contact Us
Friday, July 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮಾರ್ಚ್ 3: ಶಿವಮೊಗ್ಗದಲ್ಲಿ `ಜಲಪಾತ’ ಚಲನಚಿತ್ರ ಉಚಿತ ವೀಕ್ಷಣೆ | ಇಲ್ಲಿದೆ ಮಾಹಿತಿ

kalpa News by kalpa News
March 2, 2024
in ಶಿವಮೊಗ್ಗ
0
ಮಾರ್ಚ್ 3: ಶಿವಮೊಗ್ಗದಲ್ಲಿ `ಜಲಪಾತ’ ಚಲನಚಿತ್ರ ಉಚಿತ ವೀಕ್ಷಣೆ | ಇಲ್ಲಿದೆ ಮಾಹಿತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಇತ್ತೀಚೆಗೆ ಬಿಡುಗಡೆಯಾಗಿ ಪರಿಸರಾಸಕ್ತರ ಗಮನ ಸೆಳೆದ ‘ಜಲಪಾತ’ Jalapatha ಚಲನಚಿತ್ರದ ಉಚಿತ ಪ್ರದರ್ಶನ ಹಾಗೂ ವೀಕ್ಷಣೆಯನ್ನು ಮಾರ್ಚ್ 3ರಂದು ನಗರದಲ್ಲಿ ಆಯೋಜಿಸಲಾಗಿದೆ.

ಅಂದು ಸಂಜೆ 6.30ಕ್ಕೆ ವಿನಾಯಕ ನಗರದ ನವ್ಯಶ್ರೀ ಸಭಾಂಗಣದಲ್ಲಿ ಉಚಿತ ಪ್ರದರ್ಶನ ಆಯೋಜಿಸಲಾಗಿದ್ದು, ಮಲೆನಾಡಿಗರೇ ನಿರ್ಮಿಸಿ, ನಿರ್ದೇಶಿಸಿದ ಈ ಸಿನಿಮಾದ ಮುಕ್ತ ವೀಕ್ಷಣೆಯನ್ನು ಸಾರ್ವಜನಿಕರು ಹಾಗೂ ಪರಿಸರಾಸಕ್ತರಿಗಾಗಿ ಏರ್ಪಡಿಸಲಾಗಿದೆ.
ಈ ಕುರಿತಂತೆ ಮನವಿ ಮಾಡಿರುವ ನವ್ಯಶ್ರೀ ಈಶ್ವರವನ ಚಾರಿಟೆಬಲ್ ಟ್ರಸ್ಟ್ ಎಂ.ವಿ. ನಾಗೇಶ್, ಮಲೆನಾಡಿನಲ್ಲಿ ಇತ್ತೀಚೆಗೆ ಆಗುತ್ತಿರುವ ಪರಿಸರ ವೈಪರೀತ್ಯಗಳ ಕಾರಣ ಅಲ್ಲಿನ ಜನ ಜೀವನದ ಮೇಲಿನ ಅಡ್ಡ ಪರಿಣಾಮಗಳನ್ನು ಈ ಚಿತ್ರದಲ್ಲಿ ಮನೋಜ್ಞವಾಗಿ ಬಿಂಬಿಸಲಾಗಿದೆ. ಪರಿಸರಪ್ರೇಮಿಗಳು ಹಾಗೂ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಕೋರಿದ್ದಾರೆ.

Also read: ರಾಮೇಶ್ವರಂ ಕೆಫೆ ಸ್ಪೋಟ | ಸಿಸಿಟಿವಿಯಲ್ಲಿ ರೂವಾರಿ ಚಹರೆ ಪತ್ತೆ | ಅದೇ ಹೊಟೇಲ್’ನಲ್ಲಿ ರವೆ ಇಡ್ಲಿ ತಿಂದಿದ್ದ ಆರೋಪಿ

ಇಂದು ಮಾನವ ಜನಾಂಗಕ್ಕೆ ದೊಡ್ಡ ಸವಾಲಾಗಿ ಎದುರು ನಿಂತಿರುವ ಭೂತಾಕಾರದ ಸಮಸ್ಯೆ ಎಂದರೆ ಅದು ಪರಿಸರ ನಾಶ ಹಾಗೂ ಮಾಲಿನ್ಯ . ನಾವು ಕುಡಿಯುವ ನೀರು, ಸೇವಿಸುವ ಆಹಾರ, ಉಸಿರಾಡುವ ಗಾಳಿ ಪ್ರತಿಯೊಂದು ಕಲುಷಿತಗೊಂಡು ಜೀವನ ದುರ್ಭರವಾಗಿದೆ. ತಾಂತ್ರಿಕವಾಗಿ ಹಾಗೂ ವೈಜ್ಞಾನಿಕವಾಗಿ ಮಾನವ ಎಷ್ಟೇ ಮುಂದುವರೆದರೂ ನಮ್ಮ ಅಸಡ್ಡೆ, ಅಜ್ಞಾನದ ಕಾರಣ ಪರಿಸರ ನಾಶಕ್ಕೆ ನಾವೇ ಕಾರಣರಾಗಿದ್ದೇವೆ. ಈ ಉಚಿತ ವೀಕ್ಷಣೆಗೆ ಆಸಕ್ತರು ತಮ್ಮ ಹೆಸರನ್ನು ನೊಂದಾಯಿಸಲು ಕೋರಲಾಗಿದೆ. 98442 82504, 94481 39271.

ವ್ಯವಸ್ಥೆಯ ದೃಷ್ಟಿಯಿಂದ ಈ ಉಚಿತ ಚಲನಚಿತ್ರ ವೀಕ್ಷಣೆಗೆ ಆಸಕ್ತರು ಕೆಳಗಿನ ಲಿಂಕ್ ಮೂಲಕ CINEMA YES ಎಂದು ಉತ್ತರಿಸಲು ಕೋರಲಾಗಿದೆ. https://wa.me/message/XQL7KGUKMXPUD1

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/02/VID-20240229-WA0025.mp4

 

Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಮೇಶ್ವರಂ ಕೆಫೆ ಸ್ಪೋಟ | ಸಿಸಿಟಿವಿಯಲ್ಲಿ ರೂವಾರಿ ಚಹರೆ ಪತ್ತೆ | ಅದೇ ಹೊಟೇಲ್’ನಲ್ಲಿ ರವೆ ಇಡ್ಲಿ ತಿಂದಿದ್ದ ಆರೋಪಿ

Next Post

ಮೋದಿ ಮತ್ತೆ ಪ್ರಧಾನಿಯಾಗಲಿ ಎಂದು ಪ್ರಾರ್ಥಿಸಿ ನಗರದಲ್ಲಿ 2 ದಿನ ಅತಿರುದ್ರ ಮಹಾಯಾಗ

kalpa News

kalpa News

Next Post
ನಮೋ ಬಗ್ಗೆ ಹೇಳಲು ರಾಶಿ ರಾಶಿ ಇದೆ.

ಮೋದಿ ಮತ್ತೆ ಪ್ರಧಾನಿಯಾಗಲಿ ಎಂದು ಪ್ರಾರ್ಥಿಸಿ ನಗರದಲ್ಲಿ 2 ದಿನ ಅತಿರುದ್ರ ಮಹಾಯಾಗ

Leave a Reply Cancel reply

Your email address will not be published. Required fields are marked *

No Result
View All Result
Prayagraj - Yesvantpur Special Weekly Express Trains
English Articles

Special Weekly Express Trains Between Prayagraj and Yesvantpur Announced

by kalpa News
July 23, 2026
0

Kalpa Media House  |  Bengaluru | To clear the extra rush of passengers, North Central Railway has announced the operation...

Read moreDetails
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL