No Result
View All Result
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ
English Articles

Hennur Sparsh Hospital Completes One Year | A Reflection of Multispecialty Care

by ಕಲ್ಪ ನ್ಯೂಸ್
May 25, 2026
0

Kalpa Media House  |  Bengaluru  | SPARSH Hospital, Hennur Road has completed one year of operations, with its first-year clinical...

Read moreDetails
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
  • Advertise With Us
  • Grievances
  • About Us
  • Contact Us
Tuesday, May 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮಹಿಳಾ ಉದ್ಯಮಿಗಳನ್ನು ಪ್ರೋತ್ಸಾಹಿಸಲು ಮಾರುಕಟ್ಟೆ ಮೇಳ ಸಹಕಾರಿ: ಸಮನ್ವಯ ಕಾಶಿ

ಮಹಿಳಾ ಉದ್ಯಮಿಗಳಿಂದ ಆಯೋಜಿಸಿದ್ದ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಉದ್ಯಮಿ ಉಷಾ ಚಾಲನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 4, 2023
in ಶಿವಮೊಗ್ಗ
0
ಮಹಿಳಾ ಉದ್ಯಮಿಗಳನ್ನು ಪ್ರೋತ್ಸಾಹಿಸಲು ಮಾರುಕಟ್ಟೆ ಮೇಳ ಸಹಕಾರಿ: ಸಮನ್ವಯ ಕಾಶಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ನಗರದ ಅಂಬೇಡ್ಕರ್ ಭವನದಲ್ಲಿ ರೋಟರಿ ಕ್ಲಬ್ ಶಿವಮೊಗ್ಗ ಮಿಡ್‍ಟೌನ್ ಹಾಗೂ ಸಮನ್ವಯ ಟ್ರಸ್ಟ್ ಸಹಯೋಗದಲ್ಲಿ ಮಹಿಳಾ ಉದ್ಯಮಿಗಳಿಂದ ಆಯೋಜಿಸಿದ್ದ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಮಹಿಳಾ ಉದ್ಯಮಿ ಉಷಾ ಚಾಲನೆ ನೀಡಿ ಶುಭ ಹಾರೈಸಿದರು.

ಕನ್ನಡ ರಾಜ್ಯೋತ್ಸವ ಪ್ರಯುಕ್ತ “ನಾಡಿಗೆ ನಾರಿಯ ನಡಿಗೆ” ಎನ್ನುವ ವಿಶೇಷ ಕಾರ್ಯಕ್ರಮ ಆಯೋಜಿಸಿರುವ ಹಿನ್ನೆಲೆಯಲ್ಲಿ ಮಹಿಳಾ ಉದ್ಯಮಿಗಳಿಗೆ ಪ್ರೋತ್ಸಾಹಿಸುವ ದೃಷ್ಟಿಯಿಂದ ನಿರ್ಮಿಸಿದ್ದ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಸಾರ್ವಜನಿಕರ ಗಮನ ಸೆಳೆಯಿತು.
ಅತ್ಯಾಕರ್ಷಕ ಸೀರೆಗಳ ಪ್ರದರ್ಶನ, ಸೌಂದರ್ಯ ಅಲಂಕಾರಿಕ ವಸ್ತುಗಳು, ವಿವಿಧ ಕರಕುಶಲ ಉತ್ಪನ್ನಗಳು, ಬಟ್ಟೆ ಬ್ಯಾಗ್ ಮಾರಾಟ, ಮನೆಯಲ್ಲಿ ಆಕರ್ಷಣೆಗೆ ಇಡುವ ಅಲಂಕಾರಿಕ ವಸ್ತುಗಳ ಸಂಗ್ರಹ, ತಿಂಡಿ ತಿನಿಸುವ ಉತ್ಪನ್ನಗಳ ಮೇಳ ಹೀಗೆ ಎಲ್ಲವೂ ಸುಂದರವಾಗಿ ವ್ಯವಸ್ಥೆ ಮಾಡಲಾಗಿತ್ತು.

Also read: ಎಂ. ಶ್ರೀಕಾಂತ್ ಕಾಂಗ್ರೆಸ್ ಸೇರ್ಪಡೆ: ಅದ್ಧೂರಿ ಸ್ವಾಗತ

ಸಮನ್ವಯ ಕಾಶಿ ಮಾತನಾಡಿ, ಕನ್ನಡ ರಾಜ್ಯೋತ್ಸವ ಪ್ರಯುಕ್ತ ವಿಶೇಷವಾಗಿ “ನಾಡಿಗೆ ನಾರಿಯ ನಡಿಗೆ” ಹೆಸರಿನಲ್ಲಿ 2 ಕಿಮೀ. ನಡಿಗೆ ಹಮ್ಮಿಕೊಳ್ಳಲಾಗಿದೆ .ಸಾವಿರಾರು ಮಹಿಳೆಯರು ವಿಶೇಷ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ. ಮಹಿಳಾ ಉದ್ಯಮಿಗಳಿಗೆ ಪ್ರೋತ್ಸಾಹಿಸುವ ದಿಸೆಯಲ್ಲಿ ಮಾರುಕಟ್ಟೆ ಮೇಳ ಸಹಕಾರಿಯಾಗಲಿದೆ ಎಂದು ತಿಳಿಸಿದರು.
ರೋಟರಿ ಕ್ಲಬ್ ಶಿವಮೊಗ್ಗ ಮಿಡ್‍ಟೌನ್ ಆನ್ಸ್ ಕ್ಲಬ್ ಅಧ್ಯಕ್ಷೆ ನಿರಂಜನಿ ರವೀಂದ್ರ ಮಾತನಾಡಿ, ವಿವಿಧತೆಯಲ್ಲಿ ಏಕತೆಯನ್ನು ಸಾರೋಣ, ಎಲ್ಲರೂ ಒಂದಾಗಿ ನಡೆಯೋಣ, ಕನ್ನಡಾಂಬೆಗೆ ಜೈಕಾರ ಹಾಕೋಣ ಎಂಬ ಘೋಷಣೆಯೊಂದಿಗೆ ನಾಡಿಗೆ ನಾರಿಯ ನಡಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ರಾಜ್ಯದಲ್ಲಿಯೇ ಮೊದಲ ಬಾರಿಗೆ ಇಂತಹ ವಿಭಿನ್ನ ಕಾರ್ಯಕ್ರಮ ನಗರದಲ್ಲಿ ನಡೆಯುತ್ತಿದೆ ಎಂದರು.

ಮಹಿಳೆಯರ ಅತ್ಯಾಕರ್ಷಕ ಒಡವೆ, ಸೀರೆ ಪ್ರದರ್ಶನ, ಮನೋರಂಜನೆ ಚಟುವಟಿಕೆಗಳು, ರುಚಿಕರ ತಿಂಡಿ ತಿನಿಸು ಮಳಿಗೆ, ಫೋಟೋ ಬೂತ್ ಮುಂತಾದ ಆಕರ್ಷಣೆಗಳು ಕಾರ್ಯಕ್ರಮದಲ್ಲಿ ಇದ್ದವು.
ಕೌಶಲ್ಯ ಅಭಿವೃದ್ಧಿ ಅಧಿಕಾರಿ ಸುರೇಶ್, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಉಮೇಶ್, ರೋಟರಿ ಸಹಾಯಕಗವರ್ನರ್‍ರಾಜೇಂದ್ರ ಪ್ರಸಾದ್, ರೋಟರಿ ಮಿಡ್‍ಟೌನ್ ಅಧ್ಯಕ್ಷ ರವೀಂದ್ರಕುಮಾರ್, ಕಾರ್ಯದರ್ಶಿ ರವೀಂದ್ರ ಬೆಣ್ಣೆಹಳ್ಳಿ, ಆನ್ಸ್‍ಕ್ಲಬ್ ಕಾರ್ಯದರ್ಶಿ ಗಿರಿಜಾರವೀಂದ್ರ, ಶ್ವೇತಾ, ಸಮನ್ವಯದ ಸ್ವಯಂ ಸೇವಕರು, ರೋಟರಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ಎಂ. ಶ್ರೀಕಾಂತ್ ಕಾಂಗ್ರೆಸ್ ಸೇರ್ಪಡೆ: ಅದ್ಧೂರಿ ಸ್ವಾಗತ

Next Post

ನ.7ರವರೆಗೆ ರಾಜ್ಯಾದ್ಯಂತ ಭಾರಿ ಮಳೆ ಸಾಧ್ಯತೆ: ಮಲೆನಾಡಿನ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
24 ಗಂಟೆಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ಎಷ್ಟು ಮಳೆಯಾಗಿದೆ ಗೊತ್ತಾ? ಇಲ್ಲಿದೆ ಮಾಹಿತಿ

ನ.7ರವರೆಗೆ ರಾಜ್ಯಾದ್ಯಂತ ಭಾರಿ ಮಳೆ ಸಾಧ್ಯತೆ: ಮಲೆನಾಡಿನ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಹೋರಾಟ ಬೆಂಬಲಿಸಿದ ಎಂಪಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಹೋರಾಟ ಬೆಂಬಲಿಸಿದ ಎಂಪಿ ರಾಘವೇಂದ್ರ ಹೇಳಿದ್ದೇನು?

May 26, 2026
ವಿಧಾನಪರಿಷತ್ ಚುನಾವಣೆ ದಿನಾಂಕ ಪ್ರಕಟ | ಚುನಾವಣಾ ವೇಳಾಪಟ್ಟಿ ಇಲ್ಲಿದೆ

ವಿಧಾನಪರಿಷತ್ ಚುನಾವಣೆ ದಿನಾಂಕ ಪ್ರಕಟ | ಚುನಾವಣಾ ವೇಳಾಪಟ್ಟಿ ಇಲ್ಲಿದೆ

May 26, 2026
ದುಬೈನಲ್ಲಿ ಭೀಕರ ರಸ್ತೆ ಅಪಘಾತ | ಕರಾವಳಿಯ ಭರತನಾಟ್ಯ ಶ್ರೀಲತಾ ತಂತ್ರಿ ನಿಧನ

ದುಬೈನಲ್ಲಿ ಭೀಕರ ರಸ್ತೆ ಅಪಘಾತ | ಕರಾವಳಿಯ ಭರತನಾಟ್ಯ ಶ್ರೀಲತಾ ತಂತ್ರಿ ನಿಧನ

May 26, 2026
90 ವರ್ಷದ ವೃದ್ಧೆಯನ್ನೂ ಬಿಡದ ಕಾಮುಕರು | ನಾಲ್ವರು ಮುಸುಕುಧಾರಿಗಳಿಂದ ಅತ್ಯಾಚಾರ

6 ವರ್ಷದ ಬಾಲಕಿಯ ಮೇಲೆ 9ನೇ ತರಗತಿ ವಿದ್ಯಾರ್ಥಿಯಿಂದ ಅತ್ಯಾಚಾರ

May 26, 2026
ಶಿವಮೊಗ್ಗ | ಜಾನುವಾರುಗಳಿಗೆ ಸಿಟಿ ಬಸ್ ಡಿಕ್ಕಿ | ಕರು ಸಾವು | ಹಲವು ಕರುಗಳಿಗೆ ಗಾಯ

ಶಿವಮೊಗ್ಗ | ಜಾನುವಾರುಗಳಿಗೆ ಸಿಟಿ ಬಸ್ ಡಿಕ್ಕಿ | ಕರು ಸಾವು | ಹಲವು ಕರುಗಳಿಗೆ ಗಾಯ

May 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL