ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಎಸ್. ಮಧು ಬಂಗಾರಪ್ಪನವರನ್ನು #Minister Madhu Bangarappa ಮಾರ್ಷಲ್ ಆರ್ಟ್ಸ್ ನಲ್ಲಿ ರಾಷ್ಟ್ರಮಟ್ಟದ ಅತಿ ಕಿರಿಯ ವಯಸ್ಸಿನ ಪದಕ ವಿಜೇತೆ ಹೆಗ್ಗಳಿಕೆಗೆ ಪಾತ್ರರಾಗಿ ಇತಿಹಾಸ ಸೃಷ್ಟಿಸಿರುವ ಕುಮಾರಿ ಪ್ರಣತಿ ಜಿ ಅವರು ಭೇಟಿ ಮಾಡಿದರು.
Also read: ಗೋಲ್ಡ್ ಸ್ಮಗ್ಲಿಂಗ್ | ನಟಿ ರನ್ಯಾ ರಾವ್ ಲಾಕ್ ಆಗಿದ್ದು ಹೇಗೆ? ಚಿನ್ನ ಇಟ್ಟುಕೊಂಡಿದ್ದು ಎಲ್ಲಿ? ಹೇಗೆ?
ರಷ್ಯಾ ದೇಶದ ಮಾಸ್ಕೋದಲ್ಲಿ ನಡೆಯಲಿರುವ (International Wushu Star Championship – 2025) ಇಂಟರ್ನ್ಯಾಷನಲ್ ವುಶು ಸ್ಟಾರ್ ಚಾಂಪಿಯನ್ ಶಿಪ್-2025 ರ ಪಂದ್ಯಕ್ಕೆ ಆಯ್ಕೆಯಾಗಿದ್ದು, ಅಂತರಾಷ್ಟ್ರೀಯ ಮಟ್ಟದಲ್ಲಿ ಗೆಲುವು ಸಾಧಿಸಲೆಂದು ಈ ಸಂದರ್ಭದಲ್ಲಿ ಸಚಿವರು ಶುಭಹಾರೈಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post