ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ನಗರದ ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಶ್ರೀ ಲಕ್ಷ್ಮಿ ವೆಂಕಟರಮಣ ದೇವಮಂದಿರದಲ್ಲಿ ಇಂದು ಮಹಿಳಾ ಮಂಡಳಿ ವತಿಯಿಂದ ವರಮಹಾಲಕ್ಷ್ಮಿ ಪೂಜೆ ಅಂಗವಾಗಿ ಸಾಮೂಹಿಕ ಚೂಡಿ ಪೂಜೆ, ಕುಂಕುಮಾರ್ಚನೆ, ಲಕ್ಷ್ಮಿ ಸಹಸ್ರನಾಮ ಪೂಜೆ ಹಮ್ಮಿಕೊಳ್ಳಲಾಗಿತ್ತು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















