No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Wednesday, June 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ವಾರದಲ್ಲಿ ಐದು ದಿನಗಳ ಕೆಲಸ ಜಾರಿಗೆ ಒತ್ತಾಯಿಸಿ ಬ್ಯಾಂಕ್ ನೌಕರರಿಂದ ಬೃಹತ್ ಪ್ರತಿಭಟನೆ

ಶಿವಮೊಗ್ಗ  | ಬಿ.ಹೆಚ್. ರಸ್ತೆಯ ಎಸ್.ಬಿ.ಐ. ಕಛೇರಿಯಿಂದ ಸೀನಪ್ಪಶೆಟ್ಟಿ ವೃತ್ತದವರೆಗೆ ಪ್ರತಿಭಟನಾ ಜಾಥಾ | ಕೇಂದ್ರ ಸರ್ಕಾರಕ್ಕೆ ಮನವಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 27, 2026
in ಶಿವಮೊಗ್ಗ
0
ವಾರದಲ್ಲಿ ಐದು ದಿನಗಳ ಕೆಲಸ ಜಾರಿಗೆ ಒತ್ತಾಯಿಸಿ ಬ್ಯಾಂಕ್ ನೌಕರರಿಂದ ಬೃಹತ್ ಪ್ರತಿಭಟನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಈ ದಿನ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಒಂಭತ್ತು ಪ್ರಮುಖ ಬ್ಯಾಂಕ್ ಅಧಿಕಾರಿಗಳ ಮತ್ತು ನೌಕರರ ಸಂಘಟನೆಯ ಒಕ್ಕೂಟವಾದ ಯು.ಎಫ್.ಬಿ.ಯು. 5 ದಿನಗಳ ಕೆಲಸದ ವಾರ #5-day work week ಜಾರಿಗೆ ಒತ್ತಾಯಿಸಿ ನಗರದ ಬಿ.ಹೆಚ್. ರಸ್ತೆಯ ಎಸ್.ಬಿ.ಐ. ಕಛೇರಿಯಿಂದ ಸೀನಪ್ಪಶೆಟ್ಟಿ ವೃತ್ತದವರೆಗೆ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದೆ.

ಇಂದಿನಿಂದ ದೇಶಾದ್ಯಂತ 10 ಲಕ್ಷಕ್ಕೂ ಹೆಚ್ಚು ಬ್ಯಾಂಕ್ ನೌಕರರು ತಮ್ಮ ಕೆಲಸವನ್ನು ಬಹಿಷ್ಕರಿಸಿ ತಮ್ಮ ನ್ಯಾಯಸಮ್ಮತ ಬೇಡಿಕೆಯಾದ ವಾರದಲ್ಲಿ 5 ದಿನಗಳು ಮಾತ್ರ ಕೆಲಸದಲ್ಲಿ ತೊಡಗಿಸಿಕೊಂಡು ಉಳಿದ 2 ದಿನಗಳ ರಜೆ ಜಾರಿ ಮಾಡಬೇಕು ಎಂದು ಮುಷ್ಕರದಲ್ಲಿ ಭಾಗವಹಿಸಿದ ಬ್ಯಾಂಕ್ ನೌಕರರು ಒತ್ತಾಯಿಸಿದ್ದಾರೆ.
ಸರ್ಕಾರದ ಬ್ಯಾಂಕಿಂಗ್ ವಿರೋಧಿ ನೀತಿಯನ್ನು ಖಂಡಿಸಿ ಪ್ರತಿಭಟನಾ #Bank Employees Protest ಜಾಥಾದ ಮೂಲಕ ಸಾರ್ವಜನಿಕರಲ್ಲಿ ಮುಷ್ಕರದ ಬಗ್ಗೆ  ಅರಿವು ಮೂಡಿಸುವ ಪ್ರಯತ್ನ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಸಮನ್ವಯಕಾರ ನೆಲ್ಸನ್‌ರವರು ಬ್ಯಾಂಕ್ ನೌಕರರ ದೀರ್ಘಕಾಲದ ಪ್ರಮುಖ ಬೇಡಿಕೆಯಾದ 5 ದಿನಗಳ ಕೆಲಸದ ವಾರ ಜಾರಿಗೆ ಸಂಬಂಧಿಸಿದಂತೆ ಈಗಾಗಲೇ ಲಿಖಿತ ಒಪ್ಪಂದವಾಗಿದ್ದು, ಹಲವು ಸುತ್ತಿನ ಮಾತುಕಥೆಗಳು ನಡೆದಿದ್ದರೂ ಸಹ ಕೇಂದ್ರ ಸರ್ಕಾರದಿಂದ ಇನ್ನೂ ಅಂತಿಮ ಅನುಮೋದನೆ ದೊರೆತ್ತಿಲ್ಲ. ಈ ವಿಷಯವನ್ನು ಸೌಹಾರ್ಧಯುತವಾಗಿ ಬಗೆಹರಿಸುವ ಉದ್ದೇಶದಿಂದ ಯುಎಫ್‌ಬಿಯು ಹಲವಾರು ಭಾರಿ ರಾಜೀ ಸಂಧಾನ ಸಭೆಗಳಲ್ಲಿ ಭಾಗವಹಿಸಿ ಚರ್ಚೆ ನಡೆಸಿದ್ದರು. ಆದರೆ ಕೇಂದ್ರ ಸರ್ಕಾರದಿಂದ ಯಾವುದೇ ಸ್ಪಷ್ಟ ಭರವಸೆ ಲಭ್ಯವಾಗದ ಹಿನ್ನಲೆಯಲ್ಲಿ ಅನಿವಾರ್ಯವಾಗಿ ಈ ಮುಷ್ಕರ ನಡೆಸುತ್ತಿದ್ದೇವೆ ಎಂದರು.
ಪ್ರಸ್ತುತ ಬ್ಯಾಂಕ್ ಸಿಬ್ಬಂದಿಗಳು ಸಿಬ್ಬಂದಿ ಕೊರತೆ ನಡುವೆಯೂ ಬಹುತೇಕ ಎಲ್ಲಾ ಕೆಲಸಗಳನ್ನು ನಿರ್ವಹಿಸುತ್ತಿದ್ದಾರೆ. ಆಧುನಿಕ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಹಣಕಟ್ಟಲು, ಹಿಂಪಡೆಯುವ ಸೌಲಭ್ಯಗಳನ್ನು ಎಟಿಎಂನಲ್ಲಿ ಕಲ್ಪಿಸಲಾಗಿದೆ. ಆನ್‌ಲೈನ್ ಬ್ಯಾಂಕಿಂಗ್ ಉಪಯೋಗಿಸಬಹುದಾಗಿದೆ. ಈಗಾಗಲೇ ಕೇಂದ್ರ ಸರ್ಕಾರದ ನೌಕರರು ಇನ್ಸುರೆನ್ಸ್, ಆರ್.ಬಿ.ಐ. ಸೇರಿದಂತೆ ಹಲವು ಸಂಸ್ಥೆಗಳಲ್ಲಿ ವಾರಕ್ಕೆ ೫ದಿನ ಮಾತ್ರ ಕೆಲಸವಿದೆ. ಆದರೆ ಸರ್ಕಾರದ ಎಲ್ಲಾ ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಮತ್ತು ಸಾರ್ವಜನಿಕ ಸೇವೆಯಲ್ಲಿ ನಿರತರಾಗಿರುವ ಬ್ಯಾಂಕ್ ನೌಕರರಿಗೆ ಮಾತ್ರ ವಾರಪೂರ್ತಿ ಕೆಲಸ. ಒತ್ತಡಕ್ಕೆ ಕಾರಣವಾಗುತ್ತಿದೆ. ಬ್ಯಾಂಕುಗಳು 5 ದಿನ ಕೆಲಸ ನಿರ್ವಹಿಸಿದರೆ, ಗ್ರಾಹಕರಿಗೂ ಯಾವುದೇ ಸಮಸ್ಯೆ ಇರುವುದಿಲ್ಲ. ಇದು ಉತ್ತಮ ಬ್ಯಾಂಕಿಂಗ್ ವ್ಯವಸ್ಥೆಗೂ ಕಾರಣವಾಗುತ್ತದೆ. ಕೇವಲ ನೌಕರರಿಗ ಮಾತ್ರವಲ್ಲ ಆದ್ದರಿಂದ ಕೂಡಲೇ ಕೇಂದ್ರ ಸರ್ಕಾರ ಬ್ಯಾಂಕ್ ನೌಕರರ ಈ ಬೇಡಿಕೆಯನ್ನು ಈಡೇರಿಸಬೇಕು ಎಂದರು.

ಈ ಸಂದರ್ಭದಲ್ಲಿ ವಿವಿಧ ಸಂಘಟನೆಗಳ ಮುಖಂಡರಾದ ಪುನೀತ್‌ಕುಮಾರ್, ವಿಶ್ವನಾಥ್ ಕೆ.ಆರ್., ಹೊನ್ನಪ್ಪ, ಮಿಥುನ್‌ಕುಮಾರ್, ಸಾಗರ್ ಜೋಶಿ, ಮಂಜುನಾಥ್ ಬಿ.ಎಂ., ಮುರಳೀಧರ್, ಸಂತೋಷ್‌ಕುಮಾರ್ ಎಂ.ಎ., ವಲ್ಲಭ ಬಿ.ಎಸ್., ಶಶಿಧರ್, ಧೀರಜ್ ಸೇರಿದಂತೆ ವಿವಿಧ ಬ್ಯಾಂಕ್ ಸಂಘಟನೆಗಳ ಪದಾಧಿಕಾರಿಗಳು ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: 5-day work weekBank Employees ProtestKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಅಸುರಕ್ಷಿತ ಖಾಸಗಿ ಸಂಸ್ಥೆ ಹಾಲು ಬಳಸುವ ಮುನ್ನ ಎಚ್ಚರಿಕೆ ಅಗತ್ಯ: ವಿದ್ಯಾಧರ್ ಸಲಹೆ

Next Post

ಕೋರ್ಟ್ ಆದೇಶಾನುಸಾರ ಪಾಲಿಕೆ ತಕ್ಷಣ ಎಸ್‌ಕೆಎಂ ಪ್ಲಾಜಾ ವಶಕ್ಕೆ ಪಡೆಯಲಿ: ವಸಂತ್‌ಕುಮಾರ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೋರ್ಟ್ ಆದೇಶಾನುಸಾರ ಪಾಲಿಕೆ ತಕ್ಷಣ ಎಸ್‌ಕೆಎಂ ಪ್ಲಾಜಾ ವಶಕ್ಕೆ ಪಡೆಯಲಿ: ವಸಂತ್‌ಕುಮಾರ್

ಕೋರ್ಟ್ ಆದೇಶಾನುಸಾರ ಪಾಲಿಕೆ ತಕ್ಷಣ ಎಸ್‌ಕೆಎಂ ಪ್ಲಾಜಾ ವಶಕ್ಕೆ ಪಡೆಯಲಿ: ವಸಂತ್‌ಕುಮಾರ್

Leave a Reply Cancel reply

Your email address will not be published. Required fields are marked *

No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL