Sunday, June 22, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಮೊದಲನೇ ಪ್ರಾಶಸ್ತ್ಯದ ಮತದಲ್ಲೇ ಮೈತ್ರಿ ಅಭ್ಯರ್ಥಿಗಳ ಭರ್ಜರಿ ಗೆಲುವು | ಯಡಿಯೂರಪ್ಪ ವಿಶ್ವಾಸ

May 30, 2024
in Small Bytes, ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮೊದಲನೇ ಪ್ರಾಶಸ್ತ್ಯದ ಮತದಲ್ಲೇ ಸರಳ, ಸಜ್ಜನಿಕೆಯ ಡಾ.ಧನಂಜಯ ಸರ್ಜಿ #DrDhananjayaSarji ಮತ್ತು ಅನುಭವಿ ರಾಜಕಾರಣಿ ಎಸ್.ಎಲ್. ಭೋಜೇಗೌಡ್ರು ಗೆಲ್ಲುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಹಿರಿಯ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ #BSYediyurappa ವಿಶ್ವಾಸ ವ್ಯಕ್ತಪಡಿಸಿದರು.

ನಗರದ ಗಾಯತ್ರಿ ಕಲ್ಯಾಣ ಮಂದಿರದಲ್ಲಿ ಗುರುವಾರ ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರ ಚುನಾವಣೆ ಹಿನ್ನೆಲೆಯಲ್ಲಿ ನಗರ ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ಪದವೀಧರ ಮತದಾರರೊಂದಿಗೆ ಸಂವಾದ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡಿದರು.
ಇನ್ನೆರಡು ದಿನ ಪದವೀಧರ ಮತ್ತು ಶಿಕ್ಷಕ ಬಂಧುಗಳನ್ನು ಭೇಟಿ ಮಾಡಿ ಮತದಾನ ಕೇಂದ್ರಕ್ಕೆ ತರುವ ಪ್ರಾಮಾಣಿಕ ಪ್ರಯತ್ನವನ್ನು ನಾವು-ನೀವೆಲ್ಲರೂ ಸೇರಿ ಮಾಡಬೇಕು. ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಹಾಗೂ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸಿರುವ ಎಸ್.ಎಲ್. ಭೋಜೇಗೌಡರನ್ನು ಪ್ರಚಂಡ ಮತಗಳಿಂದ ಗೆಲ್ಲಿಸುವಂತೆ ಮನವಿ ಮಾಡಿದರು.

ಕನ್ಯಾಕುಮಾರಿಯಲ್ಲಿ ಸ್ವಾಮಿ ವಿವೇಕಾನಂದರು ತಪಸ್ಸು ಮಾಡಿದ ದ್ವೀಪದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಈ ತಿಂಗಳ 31 ಮತ್ತು ಜೂನ್ 1 ರಂದು ತಪಸ್ಸು ಮಾಡಲು ತೆರಳುತ್ತಿರುವುದು ದೇಶದ ಇತಿಹಾಸದಲ್ಲಿ ಐತಿಹಾಸಿಕ ಸಂಗತಿ ಇಂತಹ ಮಹಾನ್ ವ್ಯಕ್ತಿಯ ನೇತೃತ್ವದಲ್ಲಿ ಚುನಾವಣೆ ನಡೆಯುತ್ತಿರುವುದರಿಂದ ಯಾವುದೇ ಲೋಪಗಳಾಗದಂತೆ ದೊಡ್ಡ ಅಂತರದಲ್ಲಿ ಗೆಲುವನ್ನು ತಂದು ಕೊಡಬೇಕು ಎಂದು ಮನವಿ ಮಾಡಿದರು.
ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಅವರು ಮಾತನಾಡಿ, ಕ್ಷೇತ್ರದೆಲ್ಲೆಡೆ ಈಗಾಲೇ ಪ್ರವಾಸ ಕೈಗೊಂಡಿದ್ದು ಅಭೂತ ಪೂರ್ವ ಬೆಂಬಲ ಸಿಕ್ಕಿದೆ. ವ್ಯಕ್ತಿಗಿಂತ ಪಕ್ಷ ಮುಖ್ಯ, ಪಕ್ಷಕ್ಕಿಂತ ದೇಶ ಮುಖ್ಯ ಎಂಬ ಸಿದ್ಧಾಂತದಡಿಯಲ್ಲಿ ಸಂಘಟನಾ ಶಕ್ತಿಯಾಗಿರುವ ಕಾರ್ಯಕರ್ತರು ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದು, ಮೊದಲನೇ ಸುತ್ತಿನಲ್ಲೇ ನಾನು ಮತ್ತು ಎಸ್.ಎಲ್. ಭೋಜೇಗೌಡ ಗೆಲುವು ಖಚಿತ ಎಎಂದು ಆತ್ಮ ವಿಶ್ವಾಸ ವ್ಯಕ್ತಡಿಸಿದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಮಾಜಿ ಸಭಾಪತಿಗಳಾದ ಡಿ.ಎಚ್.ಶಂಕರಮೂರ್ತಿ, ವಿಧಾನ ಪರಿಷತ್ ಸದಸ್ಯರುಗಳಾದ ಎಸ್. ರುದ್ರೇಗೌಡ್ರು, ಡಿ.ಎಸ್. ಅರುಣ್, ಭಾರತಿ ಶೆಟ್ಟಿ, ಶಿವಮೊಗ್ಗ ಶಾಸಕರಾದ ಎಸ್.ಎನ್. ಚನ್ನಬಸಪ್ಪ, ಮಾಜಿ ವಿಧಾನ ಪರಿಷತ್ ಸದಸ್ಯರಾದ ಭಾನುಪ್ರಕಾಶ್, ರಾಜ್ಯ ಪ್ರಕೋಷ್ಠಗಳ ಸಂಯೋಜಕ ಎಸ್. ದತ್ತಾತ್ರಿ, ಮಾಜಿ ಎಂಎಲ್’ಸಿ ಆರ್.ಕೆ. ಸಿದ್ರಾಮಣ್ಣ, ಮುಖಂಡರಾದ ದೀನ ದಯಾಳ್, ಜ್ಞಾನೇಶ್ವರ್, ಮೋಹನ್ ರೆಡ್ಡಿ, ನಾಗರಾಜ್ ಮತ್ತಿತರ ಮುಖಂಡರು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: B S YediyurappaDr. Dananjaya SarjiKannada News WebsiteLatest News KannadaMLCS L BhojeGowdaShimogaShivamoggaShivamogga NewsVidhana Parishath Electionಎಸ್.ಎಲ್. ಭೋಜೇಗೌಡ್ರುಕನ್ಯಾಕುಮಾರಿಡಾ. ಧನಂಜಯ ಸರ್ಜಿನೈರುತ್ಯ ಪದವೀಧರ ಕ್ಷೇತ್ರಬಿ.ಎಸ್. ಯಡಿಯೂರಪ್ಪಬಿಜೆಪಿ
Previous Post

ಶಿವಮೊಗ್ಗ | ಇವೆಲ್ಲವೂ ಮೋದಿಯವರಿಗೆ ಗೊತ್ತಿರಲಿಕ್ಕಿಲ್ಲ | ಹೀಗೆಂದು ಕಿಮ್ಮನೆ ರತ್ನಾಕರ್ ಟೀಕಿಸಿದ್ದೇಕೆ?

Next Post

ಅಂತೂ ಬೆಂಗಳೂರಿಗೆ ಬಂದ ಪ್ರಜ್ವಲ್ ರೇವಣ್ಣ | ಏರ್ ಪೋರ್ಟ್’ನಲ್ಲೇ ಬಂಧನ | ಮುಂದೇನು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಅಂತೂ ಬೆಂಗಳೂರಿಗೆ ಬಂದ ಪ್ರಜ್ವಲ್ ರೇವಣ್ಣ | ಏರ್ ಪೋರ್ಟ್'ನಲ್ಲೇ ಬಂಧನ | ಮುಂದೇನು?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!