ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ತಾಲ್ಲೂಕಿನ ಮತ್ತೂರು ಗ್ರಾಮದಲ್ಲಿ “ವಸತಿ ಸಮುಚ್ಚಯ ಹಾಗೂ ಬಾಲ ಗೋಕುಲ” ವನ್ನು ವಿಧಾನ ಪರಿಷತ್ ಶಾಸಕ ಎಸ್. ರುದ್ರೇಗೌಡ ಅವರೊಂದಿಗೆ ಶಾಸಕ ಡಿ. ಎಸ್. ಅರುಣ್ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಮಾಜಿ ಶಾಸಕ ಎಂ. ಬಿ. ಭಾನುಪ್ರಕಾಶ್, ಶಾರದಾ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ರವಿಕುಮಾರ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಮಹೇಶ್, ಯಾದವ್ ಕೃಷ್ಣ, ಹರಿಕೃಷ್ಣ, ಸ್ಥಳೀಯರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Also read: ಪೆಟ್ರೋಲ್ ಟ್ಯಾಂಕರ್ ಪಲ್ಟಿ: ತಪ್ಪಿದ ಭಾರೀ ಅನಾಹುತ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post