ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕೊರೋನಾ ಕಾರಣದಿಂದ ಕಳೆದ ಎರಡು ವರ್ಷಗಳಿಂದ ದಸರಾವನ್ನು ಸಾರ್ವಜನಿಕವಾಗಿ ಅದ್ಧೂರಿಯಾಗಿ ಆಚರಿಸಲು ಸಾಧ್ಯವಾಗಿರಲಿಲ್ಲ. ಆದರೆ ಈ ಬಾರಿ ಎಲ್ಲೆಡೆ ದಸರಾ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಲಾಗುತ್ತಿದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಇ. ಕಾಂತೇಶ್ K E Kantesh ತಿಳಿಸಿದರು.
ನಗರದ ಆಟೋ ಕಾಂಪ್ಲೆಕ್ಸ್ ನಲ್ಲಿರುವ ಗಣೇಶ್ ರೂಪಿಂಗ್ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಆಯುಧಪೂಜೆಯಲ್ಲಿ ಭಾಗವಹಿಸಿ ಅವರು ಮಾತನಾಡಿದ ಅವರು, ನಾಡದೇವತೆ ಶ್ರೀ ಚಾಮುಂಡೇಶ್ವರಿ ರಾಜ್ಯದ ಎಲ್ಲರ ಜನತೆಗೂ ಒಳಿತು ಮಾಡಲಿ, ಎಲ್ಲರಿಗೂ ಆರೋಗ್ಯ, ನೆಮ್ಮದಿ ಲಭಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸಿದರು.

Also read: ಜೀವವೈವಿಧ್ಯ ರಕ್ಷಣೆಗೆ ಸಂಕಲ್ಪ ತೊಡುವಂತೆ ಶ್ರೀಪಾದ ಬಿಚ್ಚುಗತ್ತಿ ಕರೆ











Discussion about this post