No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
  • Advertise With Us
  • Grievances
  • About Us
  • Contact Us
Tuesday, September 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗದಲ್ಲಿ ಮೆಡಿಕಲ್ ಶಾಪ್ ಬಂದ್, ಹೇಗಿದೆ ಪ್ರತಿಕ್ರಿಯೆ?

kalpa News by kalpa News
May 20, 2026
in ಶಿವಮೊಗ್ಗ
1
ಶಿವಮೊಗ್ಗದಲ್ಲಿ ಮೆಡಿಕಲ್ ಶಾಪ್ ಬಂದ್, ಹೇಗಿದೆ ಪ್ರತಿಕ್ರಿಯೆ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ |

ಆನ್‌ಲೈನ್ ಔಷಧ ಮಾರಾಟವನ್ನು Online medicine sales ವಿರೋಧಿಸಿ ಔಷಧಿ ವ್ಯಾಪಾರಿಗಳ ಸಮಸ್ಯೆಗಳ ಬಗೆಹರಿಸುವಂತೆ ಒತ್ತಾಯಿಸಿ ಮೆಡಿಕಲ್ ಶಾಪ್‌ಗಳನ್ನು ಬಂದ್ Medical shops closed ಮಾಡುವಂತೆ ಶಿವಮೊಗ್ಗ ಜಿಲ್ಲಾ ಔಷಧ ವ್ಯಾಪಾರಿಗಳ ಸಂಘ ನೀಡಿದ ಕರೆಗೆ ಶಿವಮೊಗ್ಗದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಶಿವಮೊಗ್ಗದಲ್ಲಿ 1 ಸಾವಿರಕ್ಕೂ ಹೆಚ್ಚು ಔಷಧಿ ಅಂಗಡಿಗಳಿದ್ದು, ಬಹುತೇಕ ಔಷಧಿ ಅಂಗಡಿಗಳನ್ನು ಬಂದ್ ಮಾಡಲಾಗಿದ್ದು, ಕೆಲವು ಔಷಧಿ ಅಂಗಡಿಗಳು ಎಂದಿನಂತೆ ವ್ಯಾಪಾರ ಚಟುವಟಿಕೆ ನಡೆಸುತ್ತಿರುವುದು ಕಂಡು ಬಂದಿತು.
ಈ ಮುಷ್ಕರವು ದೇಶ ವ್ಯಾಪಿಯಾಗಿದ್ದು. ಆಲ್ ಇಂಡಿಯಾ ಆರ್ಗನೈಜೇಷನ್ ಆಫ್ ಕೆಮಿಸ್ಟ್ ಅಂಡ್ ಡ್ರಗ್ಗಿಸ್ಟ್ ಸಂಸ್ಥೆ All India Organisation of Chemists and Druggists ಮತ್ತು ರಾಜ್ಯಘಟಕದ ಸಹಭಾಗಿತ್ವದಲ್ಲಿ ಈ ಮುಷ್ಕರಕ್ಕೆ ಕರೆ ನೀಡಲಾಗಿತ್ತು.

ಔಷಧಿಗಳು ಸಾಮಾನ್ಯ ವಾಣಿಜ್ಯ ವಸ್ತುಗಳಲ್ಲ. ಅವುಗಳಿಗೆ ಕಟ್ಟುನಿಟ್ಟಿನ ನಿಯಂತ್ರಣ ಮತ್ತು ಜವಾಬ್ದಾರಿಯುತ ವಿತರಣೆ ಅಗತ್ಯವಿದೆ. ಆದರೆ ಆನ್‌ಲೈನ್‌ನಲ್ಲಿ ಇದು ಸಾಧ್ಯವಾಗುವುದಿಲ್ಲ. ಔಷಧಿಗಳ ದುರುಪಯೋಗವಾಗುತ್ತಿದೆ. ಎ.ಐ. ಬಳಸಿ ನಕಲಿ ಪ್ರಿಸ್ಕ್ರಿಪ್ಷೆನ್‌ಗಳನ್ನು ಬಳಸಬಹುದಾಗಿದೆ. ಅಲ್ಲದೆ ಅಸುರಕ್ಷಿತ ಔಷಧಿಗಳ ಬಳಕೆಯಾಗುವ ಸಾಧ್ಯತೆಯೂ ಇದೆ. ಆದ್ದರಿಂದ ಆನ್‌ಲೈನ್ ಔಷಧ ಮಾರಾಟ ರದ್ದಾಗಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ.
ಇಂದು ಬೆಳಗ್ಗೆ ಜಿಲ್ಲಾ ಔಷಧಿ ವ್ಯಾಪಾರಿಗಳ ಸಂಘದ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆಯನ್ನು ಸಹ ಹಮ್ಮಿಕೊಳ್ಳಲಾಗಿತ್ತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/04/VID-20240426-WA0008.mp4

 

Tags: All India Organisation of Chemists and DruggistsKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsMedical shops closedNews in KannadaNews KannadaOnline medicine salesShimogaShivamoggaNewsಆನ್‍ಲೈನ್ ಔಷಧ ಮಾರಾಟಮಲೆನಾಡು_ಸುದ್ಧಿಮೆಡಿಕಲ್ ಶಾಪ್‌ಗಳನ್ನು ಬಂದ್ಶಿವಮೊಗ್ಗಶಿವಮೊಗ್ಗ_ನ್ಯೂಸ್
Share212Tweet132Send
Aniruddha Vasishta S R

Aniruddha Vasishta S R

Editor-in-Chief

Previous Post

‘ಅಣುಸ್ಥಾವರ ಬೇಡ, ಬದುಕು ಬೇಕು’ ಘೋಷಣೆಯೊಂದಿಗೆ ಮಕ್ಕಳಿಂದ ಬೇಸೂರು ಉಳಿಸುವ ಪ್ರತಿಜ್ಞೆ

Next Post

ಸೊರಬದಲ್ಲಿ ಯುವಕನ ಅನುಮಾನಾಸ್ಪದ ಸಾವು | ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

kalpa News

kalpa News

Next Post
ಸೊರಬದಲ್ಲಿ ಯುವಕನ ಅನುಮಾನಾಸ್ಪದ ಸಾವು | ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಸೊರಬದಲ್ಲಿ ಯುವಕನ ಅನುಮಾನಾಸ್ಪದ ಸಾವು | ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

Comments 1

  1. Pingback: ಸೊರಬದಲ್ಲಿ ಯುವಕನ ಅನುಮಾನಾಸ್ಪದ ಸಾವು | ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ » kalpa.news

Leave a Reply Cancel reply

Your email address will not be published. Required fields are marked *

No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL