ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿದ್ದ ವಿದ್ಯಾರ್ಥಿಯೋರ್ವ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಬೆಂಗಳೂರಿನ ಬೊಮ್ಮಸಂದ್ರ ನಿವಾಸಿ ಅಬಯ್ ರೆಡ್ಡಿ (22) ಮೃತಪಟ್ಟಿರುವ ಯುವಕ. ಈತ ನಗರದ ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ವಿದ್ಯಾಭ್ಯಾಸ ಮಾಡುತ್ತಿದ್ದು, ನಿನ್ನೆ ಹಾಸ್ಟೆಲ್ನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.
Also read: ಶಾಸಕ ಬಂಡೆಪ್ಪ ಖಾಶೆಂಪುರ್ ಮತಯಾಚನಾ ಯಾತ್ರೆಗೆ ಭಾರೀ ಜನಬೆಂಬಲ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post