Read - < 1 minute
ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರ ಭಾವ ಮತ್ತು ಆಪ್ತ ಸಹಾಯಕ ಸಂತೋಷ್ ಅವರ ತಂದೆ ಕೆ.ವಿ ಶಿವಾನಂದಪ್ಪ (69) ಹೃದಯಘಾತದಿಂದ ನಿಧನರಾಗಿದ್ದಾರೆ.
ಇಂದು ಸಂಜೆ 5:30ಕ್ಕೆ ರೋಟರಿ ಚಿತಗಾರದಲ್ಲಿ ಮೃತರ ಅಂತಿಮ ಕಾರ್ಯ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post