No Result
View All Result
Annual Disaster Management Mock Drill Conducted at Harihar Railway Station
English Articles

Annual Disaster Management Mock Drill Conducted at Harihar Railway Station

by ಕಲ್ಪ ನ್ಯೂಸ್
May 14, 2026
0

Kalpa Media House  |  Harihara  | Mysuru Division of South Western Railway successfully conducted a full-scale Annual Disaster Management Mock...

Read moreDetails
AESL Launches Victory Batch at Rs 99 to support students appearing for RE-NEET

AESL Launches Victory Batch at Rs 99 to support students appearing for RE-NEET

May 13, 2026
Why The Hell Did You Make Manya Surve a Hero?: Sanjay Gupta Opens Up on Underworld Threats

Why The Hell Did You Make Manya Surve a Hero?: Sanjay Gupta Opens Up on Underworld Threats

May 13, 2026
Amazon Expands Health Coverage for 90,000 Delivery Associates across India

Amazon Expands Health Coverage for 90,000 Delivery Associates across India

May 12, 2026
IBM and Yotta Announce Plans to Deliver Agentic AI Platform for Indian Enterprises

IBM and Yotta Announce Plans to Deliver Agentic AI Platform for Indian Enterprises

May 9, 2026
  • Advertise With Us
  • Grievances
  • About Us
  • Contact Us
Thursday, May 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ತ್ವರಿತಗತಿಯಲ್ಲಿ ಸ್ಮಾರ್ಟ್‌ಸಿಟಿ ಕಾಮಗಾರಿ ಪೂರ್ಣಗೊಳಿಸುವಂತೆ ಸಚಿವ ಈಶ್ವರಪ್ಪ ಸೂಚನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 23, 2021
in ಶಿವಮೊಗ್ಗ
0
ರಾಜ್ಯಪಾಲರ ಭೇಟಿ ವಿಚಾರದಲ್ಲಿ ಸಚಿವ ಈಶ್ವರಪ್ಪ ನೀಡಿದ ಸ್ಪಷ್ಟೀಕರಣವೇನು? ಇಲ್ಲಿದೆ ಮಾಹಿತಿ

File Photo

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ನಗರದಲ್ಲಿ ಮಂದಗತಿಯಲ್ಲಿ ಸಾಗುತ್ತಿರುವ ಸ್ಮಾರ್ಟ್‌ಸಿಟಿ ಕಾಮಗಾರಿಗಳು ಇನ್ನಷ್ಟು ವೇಗವಾಗಿ ನಡೆಸುವಂತೆ ಹಾಗೂ ಕಾಲಮಿತಿಯಲ್ಲಿ ಪೂರ್ಣಗೊಳಿಸುವಂತೆ ಎಲ್ಲಾ ಗುತ್ತಿಗೆದಾರರಿಗೆ ಸೂಚಿಸಲಾಗಿದೆ ಎಂದು ಗ್ರಾಮೀಣಾಭಿವೃಧ್ಧಿ, ಪಂಚಾಯತ್‌ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೇಳಿದರು.

ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ

ಅವರು ಇಂದು ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಸ್ಮಾರ್ಟ್‌ಸಿಟಿ ಯೋಜನೆಯಡಿ ಪ್ರವಾಸಿ ಮಂದಿರದ ಸಮೀಪದ ರಸ್ತೆಗಳಲ್ಲಿ ನಡೆಯುತ್ತಿರುವ ಫುಟ್‌ಪಾತ್ ಕಾಮಗಾರಿಯನ್ನು ಸ್ಮಾರ್ಟ್‌ಸಿಟಿ ಅಧಿಕಾರಿಗಳೊಂದಿಗೆ ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಕೊರೋನ ಕಾರಣದಿಂದಾಗಿ ಕಾರ್ಮಿಕರ ಸಂಖ್ಯೆಯಲ್ಲಿ ಕೊರತೆ ಮುಂತಾದ ಹಲವು ಕಾರಣಗಳಿಂದಾಗಿ ಮಂದಗತಿಯಲ್ಲಿ ಸಾಗುತ್ತಿದ್ದ ಕಾಮಗಾರಿಗಳನ್ನು ಗಮನಿಸಲಾಗಿದೆ. ಮುಂದಿನ ದಿನಗಳಲ್ಲಿ ಈ ಎಲ್ಲಾ ಕಾಮಗಾರಿಗಳು ತ್ವರಿತಗತಿಯಲ್ಲಿ ನಡೆಸುವಂತೆ ಸಂಬಂಧಿತ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚಿಸಲಾಗಿದೆ ಎಂದರು.

ಈವರೆಗೆ ಗಮನಿಸಲಾಗಿರುವ ಕಾಮಗಾರಿಗಳು ಗುಣಮಟ್ಟದ್ದಾಗಿರುವುದನ್ನು ಖಚಿತಪಡಿಸಿಕೊಳ್ಳಲಾಗಿದೆ. ಅಂತೆಯೇ ಕಾಮಗಾರಿಗಳನ್ನು ಸಕಾಲದಲ್ಲಿ ನಡೆಸಲು ಗುರಿ ನಿಗಧಿಪಡಿಸಿ, ಪ್ರತಿ ವಾರಕ್ಕೊಮ್ಮೆ ಪ್ರಗತಿ ಪರಿಶೀಲಿಸಲಾಗುತ್ತಿದೆ. ದಿನೇ ದಿನೇ ಪ್ರಗತಿ ಕಂಡುಬರುತ್ತಿದೆ ಎಂದ ಅವರು ಮಾಡುವ ಎಲ್ಲಾ ಕಾಮಗಾರಿಗಳು ಗುಣಮಟ್ಟದ್ದಾಗಿರುವಂತೆ ಸೂಚಿಸಲಾಗಿದೆ. ಅವರಿಗೆ ನೀಡಬೇಕಾದ ಹಣವನ್ನು ಸಕಾಲದಲ್ಲಿ ವಿತರಿಸಲಾಗಿದೆ, ಶೀಘ್ರದಲ್ಲಿ ಸ್ಮಾರ್ಟ್‌ಸಿಟಿ ಕಾಮಗಾರಿಗಳು ಪೂರ್ಣಗೊಳ್ಳುವ ವಿಶ್ವಾಸ ಇದೆ ಎಂದರು.


ಈ ಸಂದರ್ಭದಲ್ಲಿ ಸ್ಮಾರ್ಟ್‌ಸಿಟಿ ಆಯುಕ್ತ ಚಿದಾನಂದ ಎಸ್.ವಟಾರೆ, ಚನ್ನಬಸಪ್ಪ ಸೇರಿದಂತೆ ಸ್ಮಾರ್ಟ್‌ಸಿಟಿ ಅಧಿಕಾರಿಗಳು, ಗುತ್ತಿಗೆದಾರರು, ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು ಉಪಸ್ಥಿತರಿದ್ದರು.



ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsMinister EshwarappaNews in KannadaNews KannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಚಿವ ಈಶ್ವರಪ್ಪ
Share197Tweet123Send
Previous Post

ಕುವೆಂಪು ವಿವಿ: ಬೋಧಕೇತರ ಸಿಬ್ಬಂದಿಗೆ ವೇತನ ನಿಗದೀಕರಣ ಸೌಲಭ್ಯ

Next Post

ಗಮನಿಸಿ! ಆ.24, 25 ಮತ್ತು 27ರಂದು ಶಿವಮೊಗ್ಗದ ಹಲವೆಡೆ ವಿದ್ಯುತ್ ಇರುವುದಿಲ್ಲ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಆ.24, 25 ಮತ್ತು 27ರಂದು ಶಿವಮೊಗ್ಗದ ಹಲವೆಡೆ ವಿದ್ಯುತ್ ಇರುವುದಿಲ್ಲ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Annual Disaster Management Mock Drill Conducted at Harihar Railway Station

Annual Disaster Management Mock Drill Conducted at Harihar Railway Station

May 14, 2026
ಹರಿಹರ ರೈಲು ನಿಲ್ದಾಣದಲ್ಲಿ ಮಾಕ್ ಡ್ರಿಲ್ | ಹೇಗಿತ್ತು ವಿಪತ್ತು ನಿರ್ವಹಣೆ ಕುರಿತ ಪ್ರದರ್ಶನ?

ಹರಿಹರ ರೈಲು ನಿಲ್ದಾಣದಲ್ಲಿ ಮಾಕ್ ಡ್ರಿಲ್ | ಹೇಗಿತ್ತು ವಿಪತ್ತು ನಿರ್ವಹಣೆ ಕುರಿತ ಪ್ರದರ್ಶನ?

May 14, 2026
ಮೇ.17ರಂದು ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ, ಪ್ರತಿಭಾಪುರಸ್ಕಾರ ಕಾರ್ಯಕ್ರಮ

ಮೇ.17ರಂದು ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ, ಪ್ರತಿಭಾಪುರಸ್ಕಾರ ಕಾರ್ಯಕ್ರಮ

May 14, 2026
ಮೇ 15ರೊಳಗೆ ಶಿವಮೊಗ್ಗದ ಈ ಸಮಸ್ಯೆಗಳು ಬಗೆಹರಿಯದಿದ್ದರೆ ಉಗ್ರ ಹೋರಾಟ | ಕೆ.ಈ. ಕಾಂತೇಶ್ ಎಚ್ಚರಿಕೆ

ಮೇ17ರಂದು `ನಾದನಿನಾದ’ ವೇಣು-ಗಾನ ಜುಗಲ್‍ಬಂದಿ ಕಾರ್ಯಕ್ರಮ: ಕಾಂತೇಶ್

May 14, 2026
ಮುಸಲ್ಮಾನ ಗೂಂಡಾಗಳಿಗೆ ಕಾಂಗ್ರೆಸ್ ಸರ್ಕಾರ ಬೆಂಬಲ ನೀಡುತ್ತಿರುವುದೇ ಗಲಭೆಗೆ ಕಾರಣ | ಈಶ್ವರಪ್ಪ ಕಿಡಿ

ಹಿಜಾಬ್‍ಗೆ ಅವಕಾಶ, ಕೇಸರಿ ಶಾಲಿಗೆ ನಿರ್ಬಂಧ | ರಾಜ್ಯ ಸರ್ಕಾರದ ವಿರುದ್ಧ ಈಶ್ವರಪ್ಪ ವಾಗ್ದಾಳಿ

May 14, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL