Read - < 1 minute
ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಇಂದು ಬೆಳಿಗ್ಗೆ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ವಿನೋಬನಗರದಲ್ಲಿ ಅವರ ನಿವಾಸದಲ್ಲಿ ಭೇಟಿ ಮಾಡಿದರು.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಈ ಸಂದರ್ಭದಲ್ಲಿ ಸಂಸದ ಬಿ.ವೈ. ರಾಘವೇಂದ್ರ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post