Read - < 1 minute
ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಅತಿವೃಷ್ಟಿ ಪೀಡಿತ ಇಮಾಂ ಬಾಡಾ, ಕುಂಬಾರಗುಂಡಿ ಹಾಗೂ ಶಾಂತಮ್ಮ ಲೇ ಔಟ್ ಪ್ರದೇಶಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್, ಪಾಲಿಕೆ ಮೇಯರ್ ಸುನಿತಾ ಅಣ್ಣಪ್ಪ, ಪಾಲಿಕೆ ಸದಸ್ಯರಾದ ಜ್ಞಾನೇಶ್ವರ್, ಚನ್ನಬಸಪ್ಪ, ಪಾಲಿಕೆ ಆಯುಕ್ತರು ಇನ್ನಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post