No Result
View All Result
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ
English Articles

Ramachandrapura Seer Hails PM Narendra Modi’s Leadership

by ಕಲ್ಪ ನ್ಯೂಸ್
June 10, 2026
0

Kalpa Media House  |  Honavar/Sagara  | Jagadguru Shankaracharya Sri Raghaveshwara Bharathi Mahaswamiji of Ramachandrapura Math has extended his congratulations to...

Read moreDetails
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
  • Advertise With Us
  • Grievances
  • About Us
  • Contact Us
Saturday, June 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಗ್ರಾಮಗಳನ್ನು ಕೊರೋನ ಮುಕ್ತವಾಗಿಸಲು ಅಧಿಕಾರಿಗಳ ಜೊತೆ ಸಚಿವ ಈಶ್ವರಪ್ಪ ವೀಡಿಯೋ ಸಂವಾದ…

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 24, 2021
in ಶಿವಮೊಗ್ಗ
0
ಗ್ರಾಮಗಳನ್ನು ಕೊರೋನ ಮುಕ್ತವಾಗಿಸಲು ಅಧಿಕಾರಿಗಳ ಜೊತೆ ಸಚಿವ ಈಶ್ವರಪ್ಪ ವೀಡಿಯೋ ಸಂವಾದ…
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ : ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಕೊರೋನ ಸೋಂಕು ವ್ಯಾಪಕವಾಗಿ ಪಸರಿಸುತ್ತಿರುವ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು-ಸದಸ್ಯರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಕಾರ್ಯದರ್ಶಿಗಳು ಗ್ರಾಮೀಣ ಜನರ ಸಹಕಾರ ಪಡೆದು ಕೊರೋನ ಮುಕ್ತ ಗ್ರಾಮಗಳ ನಿರ್ಮಾಣಕ್ಕೆ ಸಂಕಲ್ಪ ಮಾಡುವಂತೆ ರಾಜ್ಯ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರು ಹೇಳಿದರು.

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಈ ಸೋಂಕನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕೈಗೊಂಡಿರುವ ಹಾಗೂ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮೈಸೂರು ಮತ್ತು ಬೆಂಗಳೂರು ವಿಭಾಗದ ಎಲ್ಲಾ ಜಿಲ್ಲೆಗಳ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಆಯಾ ಜಿಲ್ಲೆಗಳ ವ್ಯಾಪ್ತಿಯ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳೊಂದಿಗೆ ಅವರು ಇಂದು ವಿಡಿಯೋ ಸಂವಾದ ನಡೆಸಿದ ನಂತರ ಮಾಧ್ಯಮದ ಪ್ರತಿನಿಧಿಗಳಿಗೆ ಮಾಹಿತಿ ನೀಡಿದರು.

ಕೋವಿಡ್ ನಿಯಂತ್ರಣದಲ್ಲಿ ಗ್ರಾಮ ಪಂಚಾಯಿತಿಗಳ ಪಾತ್ರ ಪ್ರಮುಖವಾದುದ್ದಾಗಿದೆ. ಕೊರೋನ 2ನೇ ಅಲೆಯು ಅತ್ಯಂತ ಅಪಾಯಕಾರಿಯಾಗಿದ್ದು, ಅದರ ನಿಯಂKannತ್ರಣಕ್ಕಾಗಿ ಪ್ರತಿಯೊಬ್ಬರೂ ಎಚ್ಚರಿಕೆಯ ಹೆಜ್ಜೆಗಳನ್ನು ಇಡಬೇಕಾದ ಅಗತ್ಯವಿದೆ. ಈ ಹಿಂದೆ ರಚಿಸಲಾಗಿದ್ದ ಕಾರ್ಯಪಡೆಗಳು ಅತ್ಯಂತ ಯಶಸ್ವಿಯಾಗಿ ಕಾರ್ಯನಿರ್ವಹಿದ್ದವು. ಈ ಕಾರ್ಯಪಡೆಗಳನ್ನು ಇನ್ನಷ್ಟು ಬಲಿಷ್ಠಗೊಳಿಸಿ ಹೆಚ್ಚಿನ ಜವಾಬ್ದಾರಿ ನೀಡಬೇಕಾದ ಅಗತ್ಯವಿದೆ. ಹಾಗಾದಾಗ ಸೋಂಕು ಹತೋಟಿಗೆ ಬರುವ ಸಾಧ್ಯತೆ ಇದೆ ಎಂದವರು ಅಭಿಪ್ರಾಯಪಟ್ಟರು.

ಗ್ರಾಮೀಣ ಪ್ರದೇಶದಲ್ಲಿನ ಮನೆಗಳಲ್ಲಿ ಈಗಲೂ ಒಟ್ಟು ಕುಟುಂಬ ಪದ್ಧತಿ ಇದೆ. ಇಂತಹ ಮನೆಗಳಲ್ಲಿ ಸೋಂಕಿತರಿಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸುವುದು ಅಸಾಧ್ಯವಾದುದರಿಂದ ಸೋಂಕು ಹೆಚ್ಚಾಗುವ ಸಂಭವವೆ ಜಾಸ್ತಿ. ಆದ್ದರಿಂದ ಸೋಂಕಿತರಿಗೆ ಮನೆಯಲ್ಲಿದ್ದು ಚಿಕಿತ್ಸೆ ಪಡೆದುಕೊಳ್ಳಲು ಅವಕಾಶ ನೀಡದೆ, ಅವರಿಗಾಗಿ ಕಲ್ಪಿಸಿರುವ ಕೋವಿಡ್ ಆರೈಕೆ ಕೇಂದ್ರಗಳಿಗೆ ಕಳುಹಿಸಿ ಕೊಡಬೇಕು. ಸ್ಥಳೀಯ ಜನಪ್ರತಿನಿಧಿಗಳೂ ಕೂಡ ಸಹಕರಿಸುವ ಅಗತ್ಯವಿದೆ ಎಂದರು.

ಈ ಸೋಂಕನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಪಂಚಾಯಿತಿ ಸಿಬ್ಬಂಧಿಗಳನ್ನೂ ಕೂಡ ಇತರೆ ಇಲಾಖೆಗಳ ಸಿಬ್ಬಂಧಿಗಳಂತೆ ಕೊರೋನ ವಾರಿಯರ್ಸ್ ಗಳಾಗಿ ಪರಿಗಣಿಸಿ, ಅವರಿಗೆ ಎಲ್ಲಾ ರೀತಿಯ ನೆರವು ಸಹಕಾರ ಒದಗಿಸಲಾಗುವುದು ಎಂದರು.

ಸೋಂಕು ನಿಯಂತ್ರಣದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುವ ರಾಜ್ಯದ ಪ್ರತಿ ತಾಲೂಕಿನ ಒಂದು ಗ್ರಾಮ ಪಂಚಾಯಿತಿಯನ್ನು ಉತ್ತಮ ಗ್ರಾಮ ಪಂಚಾಯಿತಿ ಹಾಗೂ ತಾಲೂಕಿನ ಮೂವರನ್ನು ಉತ್ತಮ ಸೇವಕ ಪ್ರಶಸ್ತಿಗೆ ಆಯ್ಕೆ ಮಾಡಿ, ಗೌರವಿಸಲಾಗುವುದು. ಅಲ್ಲದೆ ಪ್ರತಿ ಕೋವಿಡ್ ಉಸ್ತುವಾರಿ ನೋಡಿಕೊಳ್ಳಲು ನೋಡಲ್ ಅಧಿಕಾರಿಗಳನ್ನು ನೇಮಿಸಲಾಗುವುದು ಎಂದರು.

ಗ್ರಾಮ ಪಂಚಾಯಿತಿ ಅಧಿಕಾರಿಗಳು ಗ್ರಾಮದ ಸ್ವಚ್ಚತೆ ಹಾಗೂ ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಅಗತ್ಯ ಸೌಲಭ್ಯ ಇರುವ ಬಗ್ಗೆ ಗಮನಹರಿಸಬೇಕೆಂದ ಅವರು ಸೋಂಕಿತರಿಗೆ ತುರ್ತು ಸಂದರ್ಭದಲ್ಲಿ ಆಸ್ಪತ್ರೆಗೆ ದಾಖಲಿಸಲು ಕ್ರಮ ಕೈಗೊಳ್ಳಬೇಕು. ಸಂತೆ, ಜಾತ್ರೆ, ಸಭೆ-ಸಮಾರಂಭಗಳನ್ನು ಕಡ್ಡಾಯವಾಗಿ ನಿರ್ಬಂಧಿಸಬೇಕೆಂದವರು ಸೂಚಿಸಿದರು.

ಈ ಎಲ್ಲಾ ಚಟುವಟಿಕೆಗಳ ನಿರ್ವಹಣೆಗಾಗಿ 14ನೇ ಹಣಕಾಸಿನ ಅನುದಾನ, 15ನೇ ಹಣಕಾಸಿನ ನಿರ್ಬಂಧಿತ ಅನುದಾನ ಹಾಗೂ ಸರ್ಕಾರವು ಎಸ್ ಡಿ ಆರ್ ಎಫ್‌ ಯೋಜನೆಯಡಿ ಈಗಾಗಲೇ ಬಿಡುಗಡೆಗೊಳಿಸಿರುವ 50000ರೂ. ಅನುದಾನವನ್ನು ಬಳಸಿಕೊಳ್ಳಬಹುದಾಗಿದೆ. ಅಲ್ಲದೆ ಅಗತ್ಯವಿದ್ದಲ್ಲಿ ಇನ್ನಷ್ಟು ಅನುದಾನವನ್ನು ಬಿಡುಗಡೆಗೊಳಿಸಲಾಗುವುದು ಎಂದರು.

ವಿಡಿಯೋ ಸಂವಾದದಲ್ಲಿ ಪಂಚಾಯಿತ್ ರಾಜ್ ಇಲಾಖೆಯ ಆಯುಕ್ತ ಅತೀಕ್ ಅಹ್ಮದ್, ಕಾರ್ಯದರ್ಶಿ ಶ್ರೀಮತಿ ಉಮಾ ಮಹದೇವನ್ ಸೇರಿದಂತೆ ಬೆಂಗಳೂರು ಮತ್ತು ಮೈಸೂರು ವಿಭಾಗಗಳ ವ್ಯಾಪ್ತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಕಾರ್ಯನಿರ್ವಾಹಕ ಅಧಿಕಾರಿಗಳು, ಪಿಡಿಒಗಳು ಭಾಗವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Corona InfectionCovidKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga Newsಕೊರೋನ ಸೋಂಕುಕೋವಿಡ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share199Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸೊರಬ: ಆರ್ಥಿಕ ಸಂಕಷ್ಟದಲ್ಲಿರುವವರಿಗೆ ದಿನಸಿ ಕಿಟ್ ವಿತರಣೆಗೆ ತಯಾರಿ…

Next Post

ಸಾಗರ: ಇಂದಿರಾ ಕ್ಯಾಂಟೀನ್ ಗೆ ಶಾಸಕ ಹರತಾಳು ಹಾಲಪ್ಪರಿಂದ ಚಾಲನೆ…

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಾಗರ: ಇಂದಿರಾ ಕ್ಯಾಂಟೀನ್ ಗೆ ಶಾಸಕ ಹರತಾಳು ಹಾಲಪ್ಪರಿಂದ ಚಾಲನೆ…

ಸಾಗರ: ಇಂದಿರಾ ಕ್ಯಾಂಟೀನ್ ಗೆ ಶಾಸಕ ಹರತಾಳು ಹಾಲಪ್ಪರಿಂದ ಚಾಲನೆ...

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಜೀ ಕನ್ನಡದಲ್ಲಿ ಈ ವಾರ ದೈವಿಕ ವಾರ | ಕಲಿಯುಗದ ಕಲ್ಪತರು ಶ್ರೀ ಗುರು ರಾಘವೇಂದ್ರ ತೀರ್ಥ ಆಗಮನ..

ಜೀ ಕನ್ನಡದಲ್ಲಿ ಈ ವಾರ ದೈವಿಕ ವಾರ | ಕಲಿಯುಗದ ಕಲ್ಪತರು ಶ್ರೀ ಗುರು ರಾಘವೇಂದ್ರ ತೀರ್ಥ ಆಗಮನ..

June 12, 2026
Heavy Rain in Karnataka

ಕರ್ನಾಟಕದಲ್ಲಿ ಮಳೆ ಅಬ್ಬರ | ಕರಾವಳಿ ಸೇರಿ ಹಲವೆಡೆ ಯೆಲ್ಲೋ ಅಲರ್ಟ್ ಘೋಷಣೆ

June 12, 2026
Attack on indian ships

ಒಮಾನ್ ಕರಾವಳಿಯಲ್ಲಿ ಹಡಗುಗಳ ಮೇಲೆ ದಾಳಿ: ಅಮೆರಿಕ ರಾಜತಾಂತ್ರಿಕರನ್ನು ಕರೆಸಿ ಭಾರತ ಆಕ್ಷೇಪ

June 12, 2026
Murder In Shivamogga

ಶಿವಮೊಗ್ಗದಲ್ಲಿ ಹಾಡಹಗಲೇ ರೌಡಿಶೀಟರ್‌ ನರಸಿಂಹನ ಭೀಕರ ಹತ್ಯೆ

June 12, 2026
450 Doctors Fined 15 Lakhs

ಗ್ರಾಮೀಣ ಸೇವೆಗೆ ಗೈರು: 450ಕ್ಕೂ ಹೆಚ್ಚು ಎಂಬಿಬಿಎಸ್ ವೈದ್ಯರಿಗೆ ₹15 ಲಕ್ಷ ದಂಡ

June 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL