No Result
View All Result
Mysore - Shivamogga - Talguppa Train
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 15, 2026
0

Kalpa Media House  | Bengaluru | South Coast Railway has notified the extension of the periodicity of Train Nos. 08581/08582...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 15, 2026
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
  • Advertise With Us
  • Grievances
  • About Us
  • Contact Us
Wednesday, July 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕಾನೂನು ಬಾಹಿರ ಚಟುವಟಿಕೆಗೆ ಹಿಂದುತ್ವ ದುರ್ಬಳಕೆ | ಸಚಿವ ಗುಂಡೂರಾವ್ ಕಳವಳ

kalpa News by kalpa News
May 28, 2025
in ಶಿವಮೊಗ್ಗ
0

File Photo

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |           .

ಮರಳು ಮಾಫೀಯಾ ಸೇರಿದಂತೆ ಕಾನೂನು ಬಾಹಿರ ಚಟುವಟಿಕೆಯಲ್ಲಿ ಭಾಗಿಯಾದವರು ಹಿಂದುತ್ವವನ್ನ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಗ್ಯ ಸಚಿವ ಗುಂಡೂರಾವ್ #Minister Dinesh Gundurao ಕಳವಳ ವ್ಯಕ್ತಪಡಿಸಿದರು.

ಶಿವಮೊಗ್ಗದ ಐಬಿಯಲ್ಲಿ ಮಾತನಾಡಿದ ಅವರು, ಮಂಗಳೂರಿನಲ್ಲಿ ನಡೆಯುತ್ತಿರುವ ಕೋಮು ಸಂಘರ್ಷ ನಡೆಯುತ್ತಿದ್ದು ಅದಕ್ಕೆ ಪ್ರತಿಕ್ರಿಯಿಸಿದ ಅವರು ಹಿಂದುತ್ವದ ಹೆಸರಿನಲ್ಲಿ ಎಲ್ಲಾ ಕೊಲೆ ಸುಲಿಗೆಗಳು ನಡೆಯುತ್ತಿದೆ. ನಿನ್ನೆ ನಡೆದ ಕೊಲೆಯ ಆರೋಪಿಗಳನ್ನು ಬಂಧಿಸಲಾಗಿದೆ. ಪ್ರತೀಕಾರದ ಕೊಲೆ ನಡದರೆ ಜನ ಭೀತಿಗೊಳಗಾಗುತ್ತಾರೆ ಎಂದರು.
ಸಂಘಪರಿವಾರ ಮತ್ತು ಬಿಜೆಪಿಯವರು ಶವದ ಮೇಲೆ ರಾಜಕಾರಣ ಮಾಡುತ್ತಾ ಬಂದಿದ್ದಾರೆ. ಕರಾವಳಿಯಲ್ಲಿ ಕೆಟ್ಟ ವಾತಾವರಣ ನಿರ್ಮಾಣವಾಗಲು ಬಿಜೆಪಿಯವೇ ಕಾರಣ. ವಿಷ ತುಂಬಿದ ಮನಸ್ಸುಗಳು ಅವರದ್ದು, ಕೊಳಕು ತುಂಬಿದ ಮನಸ್ಸುಗಳು ಹೇಳಿಕೆ ನೀಡುತ್ತಾರೆ ಎಂದು ಆರೋಪಿಸಿದರು.

ಎಂಎಲ್‍ಸಿ ರವಿಕುಮಾರ್ ತಪ್ಪಾಗಿ ಹೇಳಿಕೆ ನೀಡಿ, ನಂತರ ಕ್ಷಮೆ ಕೇಳಿದ್ದಾರೆ. ಅದು ಸಹ ಅವರ ಮನಸ್ಸಿನ ಮಾತುಗಳು ಎಂದ ಅವರು ಸುಹಾಸ್ ಶೆಟ್ಟಿ ಒಬ್ಬ ರೌಡಿ ಶೀಟರ್ ಆಗಿದ್ದ ಎರಡು ಕೊಲೆ ಆರೋಪದಲ್ಲಿ ಭಾಗಿಯಾಗಿದ್ದ. ಅಂತಹವನ ಕೊಲೆಯಾಗಿದೆ. ಇದಕ್ಕೆ ಪ್ರತೀಕಾರ ಎಂಬಂತೆ ಬಂಟ್ವಾಳದಲ್ಲಿ ಅಬ್ದುಲ್ ರೆಹಮಾನ್ ಕೊಲೆಯಾಗಿದೆ ಮತ್ತೋರ್ವನಿಗೆ ಗಾಯಗಳಾಗಿವೆ. ಇಂತಹ ಪ್ರತೀಕಾರ ನಡೆದರೆ ಜನ ಬದುಕುವುದುವಹೇಗೆ ಎಂದರು.
ಪ್ರತೀಕಾರದ ಕೊಲೆ ತಡೆಯಲು ಆಂಟಿ ಕಮ್ಯೂನಲ್ ಟಾಸ್ಕ್ ಫೋರ್ಸ್ ರಚಿಸಲಾಗಿದೆ. ಕೋಮು ವಾದವನ್ನ ಸಾಮಾಜಿಕವಾಗಿ ಬೇರೆ ಬೇರೆಯಾಗಿ ನೋಡಬೇಕಿದೆ. ಅಬ್ದುಲ್ ರೆಹಮಾನ್ ಕೊಲೆಗೆ ಪರಿಹಾರದ ಬಗ್ಗೆ ನಂತರ ವಿಚಾರಿಸಲಾಗುವುದು. ಇಂದು ಹತ್ಯೆಯಾದ ಸಂತ್ರಸ್ತನ ಅಂತ್ಯಕ್ರಿಯೆ ನಡೆಯಲಿದೆ. ಸುಹಾಸ್ ಶೆಟ್ಟಿ ಹತ್ಯೆಯ ನಂತರ ಪ್ರಚೋದನಾತ್ಮಕ ಭಾಷಣ ಮಾಡಲಾಗುತ್ತಿದೆ. ಅವರ ವಿರುದ್ಧ ದೂರು ದಾಖಲಾಗಿದೆ. ಇಂತಹ ಪ್ರಚೋದನಾಕಾರಿ ಭಾಷಣಗಳನ್ನ ಮಾಡುವುದು ಕಡಿಮೆಯಾಗಲು ಜನರ ಮನಸ್ಥಿತಿ ಬದಲಾಗಬೇಕು ಎಂದು ಹತಾಶೆ ವ್ಯಕ್ತಪಡಿಸಿದರು.

ಮಂಗಳೂರಿನಲ್ಲಿ ಇಂತಹ ಪ್ರತೀಕಾರದ ಹತ್ಯೆ ಮುಂದು ವರೆದರೆ ಯಾರು ಬಂದು ಬಂಡವಾಳ ಹಾಕುತ್ತಾರೆ ಎಂದು ಪ್ರಶ್ನಿಸಿದ ಅವರು. ಹಿಂದುತ್ವದ ಹೆಸರಿನಲ್ಲಿ ಎಲ್ಲವೂ ನಡೆಯುತ್ತದೆ. ಧರ್ಮದ ಬೆಂಬಲವಿದೆ ಎಂಬ ಕಾರಣಕ್ಕೆ ಎಲ್ಲವೂ ನಡೆದರೆ ಹೇಗೆ ? ಮಂಗಳೂರಿನಲ್ಲಿ ಹತ್ಯೆಯಾದವನು ಕಾಂಗ್ರೆಸ್ ಕಾರ್ಯಕರ್ತನಾಗಿದ್ದು. ಇದಕ್ಕೆ ಮತ್ತೊಂದು ಹತ್ಯೆ ನಡೆಯಬೇಕಿದೆ ಎಂಬ ಆಡಿಯೋ ಹೊರಬೀಳುತ್ತಿರುವುದಾಗಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಆಡಿಯೋ ಬಗ್ಗೆ ನನಗೆ ಗೊತ್ತಿಲ್ಲ ಎಂದು ನುಣಚಿಕೊಂಡರು.
ಕೋವಿಡ್ ಎಚ್ಚರಿಕೆ

ಕೋವಿಡ್ ಈಗ ಕಾಣಿಸಿಕೊಂಡ ವೈರಾಣುವಿನಿಂದ ತೀವ್ರತರನಾದ ಸಾವು ನೋವುಗಳಾಗುವುದಿಲ್ಲ. ಈ ರೂಪಾಂತರಿ ತಳಿ ಪರಿಣಾಮ ಬೀರುವುದಿಲ್ಲ. ವಯಸ್ಸಾದವರು, ಮಕ್ಕಳು ಮತ್ತು ಗರ್ಭಿಣಿಯರು ಮಾಸ್ಕ್ ಧರಿಸಲು ಹೇಳಿದ್ದೇವೆ. ಕೋವಿಡ್ ಕಾಣಿಸಿಕೊಂಡರೆ ಪರೀಕ್ಷೆ ನಡೆಸಬೇಕು. ಮಕ್ಕಳಿಗೆ ಜ್ವರ ನೆಗಡಿ ಕೆಮ್ಮಿದ್ದರೆ ಶಾಲೆಗೆ ಕಳುಹಿಸಬೇಡಿ ಎಂದಿರುವುದಾಗಿ ತಿಳಿಸಿದರು

ಕರ್ನಾಟಕ ಎರಡು ಚಾಮರಾಜ ನಗರ ಎರಡು ಕಡೆ 14 ಕಡೆ ಮೆಡಿಕಲ್ ಆಸ್ಪತ್ರೆಯಿದೆ. ಅಲ್ಲಿ ನಮ್ಮ ಜಿಲ್ಲಾ ಆಸ್ಪತ್ರೆ ಆರಂಭಿಸುವ ಚಿಂತನೆ ನಡೆದಿದೆ. ಮೆಗ್ಗಾನ್ ಆಸ್ಪತ್ರೆಯಲ್ಲಿ 3.5 ಲಕ್ಷ ರೂ. ಮೆಡಿಸಿನ್ ದೊರೆತಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ವೈದ್ಯಕೀಯ ಶಿಕ್ಷಣ ಸಚಿವರಿಗೆ ಈ ಪ್ರಶ್ನೆ ಕೇಳುವಂತೆ ಕೋರಿದರು.

ಸರ್ಕಾರಿ ಆಸ್ಪತ್ರೆಯಲ್ಲಿ ಮೆಡಿಸಿನ್ ಸಿಗುವಂತೆ ನಾವು ಮಾಡುತ್ತೇವೆ. ಮೆಡಿಕಲ್ ಕಾಲೇಜಿನಲ್ಲಿ ಕೀಮೋ ತೆರಪಿ ಆರಂಭಿಸುವುದಾಗಿ ಸಿಎಂ ಹೇಳಿದ್ದಾರೆ. ಜನೌಷಧಿ ಕೇಂದ್ರ 1400 ಕೇಂದ್ರವಿದೆ ಇದರಲ್ಲಿ 180 ಕೇಂದ್ರ ಸರ್ಕಾರಿ ಆಸ್ಪತ್ರೆಯಲ್ಲಿದೆ. ನಮ್ಮಲ್ಲಿ ಮೆಡಿಸಿನ್ ಉಚಿತವಾಗಿ ಸಿಗಲಿದ್ದು ಅದನ್ನು ಹಣಕ್ಕೆ ಖರೀದಿಸದಂತೆ ಜನೌಷಧವನ್ನು ತೆರವುಗೊಳಿಸಲಾಗುತ್ತಿದೆ. ನಮ್ಮಲ್ಲಿ ಮೆಡಿಸಿನ್ ಕೊಡುತ್ತೇವೆ. ಎಸೆನ್ಸಿಯಲ್ ಮೆಡಿಸಿನ್ ರಿಕ್ವೈಡ್ ಮೆಡಿಸಿನ್ ಕೊಡುತ್ತೇವೆ. ಔಷಧಿ ಬೇಕಾದರೆ ಸಾರ್ವಜನಿಕರು ಹೊರಗಡೆಯಿಂದ ಖರೀದಿಸಬಹುದು. ನಮ್ಮ ಆಧ್ಯತೆ ಉಚಿತವಾಗಿ ನಡೆಯಬೇಕು ಎಂಬುದು ಅಷ್ಟೆ. ಮೆಡಿಸಿನ್ ಆಸ್ಪತ್ರೆಯಲ್ಲಿ ಸಿಗುವಂತೆ ನಾವು ಮಾಡುತ್ತೇವೆ ಎಂದು ಸಚಿವರು ತಿಳಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

    

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsMinister Dinesh GunduraoNews_in_KannadaNews_KannadaShimogaShivamoggaNewsಆರೋಗ್ಯ ಸಚಿವ ಗುಂಡೂರಾವ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಓದಿನಲ್ಲಿ ಶಿಸ್ತನ್ನು ಬೆಳೆಸಿಕೊಂಡಾಗ ಮಾತ್ರ ಗುರಿ ಮುಟ್ಟಲು ಸಾಧ್ಯ: ಮೇಘನಾ

Next Post

ಡಾರ್ಕ್‌ ಪ್ಯಾಟ್ರನ್‌ ನಿಯಂತ್ರಣಕ್ಕೆ 3 ಜಾಗೃತಿ ಅಪ್ಲಿಕೇಷನ್‌ | ಕೇಂದ್ರ ಸಚಿವ ಪ್ರಲ್ಹಾದ ಜೋಶಿ

kalpa News

kalpa News

Next Post
ಡಾರ್ಕ್‌ ಪ್ಯಾಟ್ರನ್‌ ನಿಯಂತ್ರಣಕ್ಕೆ 3 ಜಾಗೃತಿ ಅಪ್ಲಿಕೇಷನ್‌ | ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಡಾರ್ಕ್‌ ಪ್ಯಾಟ್ರನ್‌ ನಿಯಂತ್ರಣಕ್ಕೆ 3 ಜಾಗೃತಿ ಅಪ್ಲಿಕೇಷನ್‌ | ಕೇಂದ್ರ ಸಚಿವ ಪ್ರಲ್ಹಾದ ಜೋಶಿ

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 15, 2026
0

Kalpa Media House  | Bengaluru | South Coast Railway has notified the extension of the periodicity of Train Nos. 08581/08582...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 15, 2026
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL