No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Thursday, April 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಕೊಟ್ಟ ಮಾತು ಈಡೇರಿಸಿದ ಶಾಸಕ ಹಾಲಪ್ಪ: ಕಟ್ಟಿನಕಾರು ಭಾಗಕ್ಕೆ ಸರ್ಕಾರಿ ಬಸ್ ಸಂಚಾರ ಆರಂಭ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 1, 2021
in Small Bytes, ಶಿವಮೊಗ್ಗ
0
ಕೊಟ್ಟ ಮಾತು ಈಡೇರಿಸಿದ ಶಾಸಕ ಹಾಲಪ್ಪ: ಕಟ್ಟಿನಕಾರು ಭಾಗಕ್ಕೆ ಸರ್ಕಾರಿ ಬಸ್ ಸಂಚಾರ ಆರಂಭ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಸಾಗರ: ಸಾಗರ ತಾ. ಕಟ್ಟಿನಕಾರು ಭಾಗದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ಶಾಸಕ ಹೆಚ್. ಹಾಲಪ್ಪ ಅವರು, ಬಸ್ ವ್ಯವಸ್ಥೆ ಕಲ್ಪಿಸಲು ಈ ಹಿಂದೆ ಸಾರಿಗೆ ಮತ್ತು ಕೆಎಸ್‌ಆರ್‌ಟಿಸಿ ಅಧಿಕಾರಿಗಳೊಂದಿಗೆ ಚರ್ಚಿಸಿದ್ದರು. ಮಾರ್ಚ್ 1ರಿಂದ ಬಸ್ ಸೇವೆ ಪ್ರಾರಂಭಿಸುವ ಬಗ್ಗೆ ಅಧಿಕಾರಿಗಳು ಭರವಸೆ ನೀಡಿದ್ದರು.

ಆದರೆ, ಇಂದು ಬಸ್ ಸಂಚಾರ ಪ್ರಾರಂಭಿಸದೆ 10 ದಿನಗಳ ಕಾಲಾವಕಾಶ ಬೇಕು ಎಂದು ಉದಾಸೀನ ತೋರಿರುವ ವಿಷಯ ಗಮನಕ್ಕೆ ಬಂದ ತಕ್ಷಣ ಶಾಸಕರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ದಿಢೀರ್ ಭೇಟಿ ನೀಡಿ, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ನಂತರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಸಾರಿಗೆ ಸಚಿವರಿಗೆ ಕರೆ ಮಾಡಿ ಮಾತನಾಡಿ, ಬಸ್ ಸಂಚಾರ ಪ್ರಾರಂಭಿಸುವಂತೆ ಹಾಗೂ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಜರುಗಿಸುವಂತೆ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಸಚಿವರು ಬಸ್ ಸಂಚಾರ ಪ್ರಾರಂಭಿಸುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದರು. ನಂತರ ಕಟ್ಟಿನಕಾರು ಭಾಗದ ಬಸ್ ಸಂಚಾರ ಪ್ರಾರಂಭಗೊಂಡಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: CM B.S.YadiyurappaKannada News WebsiteKSRTC BusLatest News KannadaLocal NewsMalnad NewsMinister HalappaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸಾಗರ
Share197Tweet123Send
Previous Post

ಕ್ರೀಡಾ ಇಲಾಖೆಯಿಂದ ಶಿವಮೊಗ್ಗ ಕರಾಟೆ ಅಸೋಸಿಯೇಷನ್ ನಿರ್ಲಕ್ಷ್ಯ: ಪ್ರತಿಭಟನೆ

Next Post

ಗುಣಮಟ್ಟ ಶಿಕ್ಷಣಕ್ಕೆ ಆಗ್ರಹಿಸಿ ಶಶಿಕುಮಾರ್‌ಗೌಡ ಏಕಾಂಗಿ ಹೋರಾಟ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗುಣಮಟ್ಟ ಶಿಕ್ಷಣಕ್ಕೆ ಆಗ್ರಹಿಸಿ ಶಶಿಕುಮಾರ್‌ಗೌಡ ಏಕಾಂಗಿ ಹೋರಾಟ

ಗುಣಮಟ್ಟ ಶಿಕ್ಷಣಕ್ಕೆ ಆಗ್ರಹಿಸಿ ಶಶಿಕುಮಾರ್‌ಗೌಡ ಏಕಾಂಗಿ ಹೋರಾಟ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಗಾನ ವೇದಿಕೆಯಲ್ಲಿ ಪುಟ್ಟ ಗಾಯಕರ ವೈಭವ ‘ಸರಿಗಮಪ ಲಿಟಲ್ ಚಾಂಪ್ಸ್’ | ಏಪ್ರಿಲ್ 18 ರಿಂದ ಜೀ಼ ಕನ್ನಡ ವಾಹಿನಿಯಲ್ಲಿ

ಗಾನ ವೇದಿಕೆಯಲ್ಲಿ ಪುಟ್ಟ ಗಾಯಕರ ವೈಭವ ‘ಸರಿಗಮಪ ಲಿಟಲ್ ಚಾಂಪ್ಸ್’ | ಏಪ್ರಿಲ್ 18 ರಿಂದ ಜೀ಼ ಕನ್ನಡ ವಾಹಿನಿಯಲ್ಲಿ

April 16, 2026
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ತೀರ್ಥಹಳ್ಳಿ, ಮದುವೆ ಮುಗಿಸಿ ಮನೆಗೆ ಬಂದ ಕುಟುಂಬಸ್ಥರಿಗೆ ಕಾದಿತ್ತು ಶಾಕ್!

April 16, 2026
ವ್ಯಕ್ತಿತ್ವ ವಿಕಸನ ಶಿಬಿರದಿಂದ ಆತ್ಮವಿಶ್ವಾಸ ವೃದ್ಧಿ: ಬ್ರಹ್ಮಕುಮಾರಿ ಸ್ವಾತಿ

ವ್ಯಕ್ತಿತ್ವ ವಿಕಸನ ಶಿಬಿರದಿಂದ ಆತ್ಮವಿಶ್ವಾಸ ವೃದ್ಧಿ: ಬ್ರಹ್ಮಕುಮಾರಿ ಸ್ವಾತಿ

April 16, 2026
ಶಿವಮೊಗ್ಗದ ಪ್ರೇರಣಾ ರಾವ್’ಗೆ ರಕ್ಷಾ ವಿವಿಯಿಂದ ಚಿನ್ನದ ಪದಕ

ಶಿವಮೊಗ್ಗದ ಪ್ರೇರಣಾ ರಾವ್’ಗೆ ರಕ್ಷಾ ವಿವಿಯಿಂದ ಚಿನ್ನದ ಪದಕ

April 16, 2026
ರಕ್ತದಾನವು ಮಾನವೀಯ ಮೌಲ್ಯಗಳ ಪ್ರತೀಕ: ವಿಧಾನಪರಿಷತ್ ಶಾಸಕ ಡಿ.ಎಸ್. ಅರುಣ್

ರಕ್ತದಾನವು ಮಾನವೀಯ ಮೌಲ್ಯಗಳ ಪ್ರತೀಕ: ವಿಧಾನಪರಿಷತ್ ಶಾಸಕ ಡಿ.ಎಸ್. ಅರುಣ್

April 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!