No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
  • Advertise With Us
  • Grievances
  • About Us
  • Contact Us
Monday, July 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಬಿರುಗಾಳಿ ಮಳೆ ಹಾನಿ ಪ್ರದೇಶಕ್ಕೆ ಸಚಿವ ಕೃಷ್ಣಬೈರೇಗೌಡ ಭೇಟಿ: ಪರಿಶೀಲನೆ

kalpa News by kalpa News
May 2, 2026
in ಶಿವಮೊಗ್ಗ
0
ಹಾಸನಾಂಬ ಉತ್ಸವದಲ್ಲಿ ವಿಐಪಿ ಸಂಪ್ರದಾಯಕ್ಕೆ ಬ್ರೇಕ್? ಸಚಿವ ಕೃಷ್ಣಬೈರೇಗೌಡ ಮಹತ್ವದ ಹೇಳಿಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಬಿರುಗಾಳಿ ಮಳೆಯಿಂದ ಭಾರೀ ಅನಾಹುತ ಉಂಟಾದ ಶಿವಮೊಗ್ಗ ಗ್ರಾಮಾಂತರ ಭಾಗದ ಮೈದೊಳಲು, ಮಲ್ಲಿಗೇನಹಳ್ಳಿ, ಅರಹತೊಳಲು ಗ್ರಾಮಗಳಿಗೆ ಶುಕ್ರವಾರ ಬೆಳಗ್ಗೆ ಕಂದಾಯ ಸಚಿವ ಕೃಷ್ಣಬೈರೇಗೌಡ Minister Krishna Bairegowda ಅವರು ಭೇಟಿನೀಡಿ, ವೀಕ್ಷಣೆ ನಡೆಸಿದರು.

ಮಲ್ಲಿಗೇನಹಳ್ಳಿ ಭೋವಿ ಕಾಲೋನಿಯ ರೈತರೊಬ್ಬರ ತೋಟಕ್ಕೆ ಭೇಟಿ ನೀಡಿ ವೀಕ್ಷಣೆ ನಡೆಸಿದ ಬಳಿಕ ರೈತರೊಂದಿಗೆ ಮಾತನಾಡಿದ ಸಚಿವರು, ಮಳೆ ಬಿರುಗಾಳಿಯಿಂದಾದ ಆಸ್ತಿ ಪಾಸ್ತಿ ನಷ್ಟಕ್ಕೆ ಸಂಬಂಧಿಸಿದಂತೆ ಸರ್ವೇ ಕಾರ್ಯ ನಡೆಯುತ್ತಿದೆ. ಅದು ಮುಗಿದ ತಕ್ಷಣವೇ ಪರಿಹಾರ ನೀಡಲು ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಭಾರೀ ಪ್ರಮಾಣದ ಬೆಳೆನಷ್ಡವಾಗಿದೆ. ಸಾಲ ಶೂಲ ಮಾಡಿ ಬೆಳೆ ಬೆಳೆದಿದ್ದೇವೆ, ಈಗ ದಾರಿ ಕಾಣುತ್ತಿಲ್ಲ, ಕೆಲವರು ವಿಷ ಸೇವಿಸಲು ಮುಂದಾಗಿದ್ದನ್ನು ತಪ್ಪಿಸಿದ್ದೇವೆ ಎಂದು ರೈತರು ಸಚಿವರ ಬಳಿ ಅಳಲು ತೋಡಿಕೊಂಡರು. ಅದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಸರ್ಕಾರ ರೈತರ ಪರವಾಗಿದೆ.ಯಾವುದೇ ಕಾರಣಕ್ಕೂ ಅಂತಹ ಅನಾಹುತ ಮಾಡಿ ಕೊಳ್ಳುವ ಆತುರ ಬೇಡ. ರಜೆ ಇದ್ದರೂ ಕೂಡ ಇವತ್ತು ಅಧಿಕಾರಿಗಳು ಸರ್ವೇ ಕಾರ್ಯದಲ್ಲಿ ತೊಡಗಿದ್ದಾರೆ. ಸಂತ್ರಸ್ಥರಿಗೆ ಆದಷ್ಟು ಬೇಗ ಪರಿಹಾರ ನೀಡಬೇಕೆನ್ನುವುದು ಇದರ ಉದ್ದೇಶ. ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರು, ಅಧಿಕಾರಿಗಳು ಇಲ್ಲಿಗೆ ಬಂದು ಹೋಗಿದ್ದಾರೆ. ಮಾಹಿತಿ ಪಡೆದಿದ್ದೇನೆ. ಆದಷ್ಟು ಬೇಗ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕೆಂದು ಪ್ರಭಾರ ಜಿಲ್ಲಾಧಿಕಾರಿಗಳು ಆದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಸೂಚಿಸಿದರು. ಬಗರ್ ಹುಕುಂ ರೈತರಿಗೆ ಅರಣ್ಯ ಇಲಾಖೆಯವರು ನೋಟಿಸ್ ನೀಡಿ ಕಿರುಕುಳ ನೀಡುತ್ತಿದ್ದಾರೆ. ಹಲವಾರು ವರ್ಷಗಳ ಕಾಲ ಇಲ್ಲಿ ಉಳುವೆ ಮಾಡುತ್ತಿದ್ದೇವೆ, ನಮಗೆ ಅರಣ್ಯ ಇಲಾಖೆ ತೊಂದರೆ ಕೊಡುವುದನ್ನು ತಪ್ಪಿಸಬೇಕೆಂದು ರೈತರು ಇದೇ ವೇಳೆ ತಮ್ಮ ಅಹವಾಲು ಹೇಳಿಕೊಂಡರು.

ಸಚಿವರು ಇದಕ್ಕೆ ಪ್ರತಿಕ್ರಿಯಿಸಿ, ಕಾನೂನು ಸಮಸ್ಯೆಗಳಿವೆ. ಕೋರ್ಟ್ ಆದೇಶವಿದೆ. ಈ ಹಂತದಲ್ಲಿ ನಾವು ಅರಣ್ಯ ಇಲಾಖೆಗೆ ತಡೆಯೋದಿಕ್ಕೆ ಆಗೋದಿಲ್ಲ. ಆದರೆ ತೊಂದ್ರೆ ಕೊಡ್ಬೇಡಿ ಅಂತ ಮಾತ್ರ ಹೇಳಬಹುದು. ಆ ಕೆಲಸವನ್ನು ಮಾಡುತ್ತೇವೆ ಎಂದು ಭರವಸೆ ನೀಡಿದರು. ವಿಧಾನಪರಿಷತ್ ಸದಸ್ಯ ಡಾ.ಧನಂಜಯ್ ಸರ್ಜಿ ಮಾತನಾಡಿ, ಬೆಳೆ ವಿಮೆ ಯೋಜನೆ ಇದಕ್ಕೆ ಅನ್ವಯ ಆಗಲ್ಲ, ಬಿಸಿಲಿನ ತಾಪ ಅಂತ ಬೆಳೆನಷ್ಟ. ತೋರಿಸಿದರೂ ಪರಿಹಾರ ತುಂಬಾ ಕಡಿಮೆ ಪ್ರಮಾಣದಲ್ಲಿ ಸಿಗುತ್ತದೆ. ಮಳೆಗಾಲ ಬೆಳೆವಿಮೆ ಯೋಜನೆಯಾದರೆ ಕನಿಷ್ಡ 1 ಲಕ್ಷ ರೂ. ಪರಿಹಾರ ಸಿಗುತ್ತದೆ. ಈಗ ರೈತರಿಗೆ ವಿಮೆ ಯೋಜನೆಯ ಸೌಲಭ್ಯ ಸಿಗದಂತಾಗಿದೆ. ಹಾಗಾಗಿ ಪರಿಹಾರದ ಮೊತ್ತವನ್ನು ಹೆಚ್ಚಿಸಿ, ತಕ್ಷಣವೇ ಕೊಡಬೇಕೆಂದು ಒತ್ತಾಯಿಸಿದರು.
ಜಿ.ಪಂ. ಸಿಇಓ ಎನ್. ಹೇಮಂತ್ ಇದಕ್ಕೆ ಪ್ರತಿಕ್ರಿಯಿಸಿ, ಬೆಳೆ ವಿಮೆ ಸೌಲಭ್ಯದ ಬಗೆಗಿನ ಕಂಡಿಷನ್ಸ್ ಹೇಗೆ, ಏನು? ಅವಕಾಶ ಇದೀಯಾ ಎನ್ನುವುದನ್ನು ಚೆಕ್ ಮಾಡಿವೆ. ಅವಕಾಶವಿದ್ದರೆ ಬೆಳೆ ನಷ್ಡ ಹೊಂದಿದ ರೈತರಿಗೆ ನೀಡಲು ಸೂಚಿಸಲಾಗುವುದು ಎಂದು ಹೇಳಿದರು. ಸಚಿವರು ಪ್ರತಿಕ್ರಿಯಿಸಿ, ನೋಡಿ ಅಂತಹ ಅವಕಾಶ ಇದ್ದರೆ ಕೊಡಿ ಎಂದು ಸೂಚಿಸಿದರು.“ಈ ಸಂದರ್ಭದಲ್ಲಿ ಶಾಸಕಿ ಶಾರಾದಾ ಪೂರ್ಯನಾಯ್ಕ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನಕುಮಾರ್, ಹೊಳೆಹೊನ್ನುರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಣ ಸಿ.ಹನುಮಂತು, ರಾಜ್ಯ ಭೋವಿ ಅಭಿವೃದ್ದಿ ನಿಗಮದ ಮಾಜಿ ಅಧ್ಯಕ್ಷ ಎಸ್.ರವಿಕುಮಾರ್, ರೈತ ನಾಯಕ ಕೆ.ಟಿ.ಗಂಗಾದರ್, ನಗರದ ಮಹಾದೇವಪ್ಪ, ಭೋವಿ ಸಮಾಜದ ಮುಖಂಡರಾದ ಧೀರರಾಜ್ ಹೊನ್ನವಿಲೆ, ವೀರೇಶ್ ಕ್ಯಾತಿನಕೊಪ್ಪ ಮತ್ತಿತರರು ಇದ್ದರು.

ಸಿಎಂ ಬದಲಾವಣೆ ಕುರಿತು ಸಚವ ಕೃಷ್ಣ ಬೈರೇಗೌಡ ಪ್ರತಿಕ್ರಿಯಸಿದ್ದು ಬದಲಾವಣೆ, ನಮ್ಮ ಆಸೆ ಎನ್ನುವುದರ ಮೂಲಕ ಸಚಿವ ಕೃಷ್ಣ ಭೈರೇಗೌಡ ಮೊದಲಬಾರಿಗೆ ಸಿಎಂ ಬದಲಾವಣೆ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. “ ಅವರು ಇಂದು ಮಾಧ್ಯಮಗಳ ಜೊತೆ ಮಾತನಾಡಿ, ಯಾವ ಕಾಲಕ್ಕೆ ಏನೂ ಆಗುತ್ತದೆಯೋ ಅದು ಆಗುತ್ತದೆ. ಜನ ನಮಗೆ ಈ ಸ್ಥಾನ ಕೊಟ್ಟಿದ್ದಾರೆ. ಜನರಿಗೆ ಒಳ್ಳೆಯದನ್ನು ಮಾಡಬೇಕಿದೆ. ಕಾಲಕ್ಕೆ ತಕ್ಕಂತೆ ಎಲ್ಲರೂ ಹೊಂದುಕೊಳ್ಳಬೇಕಾಗುತ್ತದೆ ಎಂದರು. ““ಜನ ನಮಗೆ ಜವಾಬ್ದಾರಿ ಕೊಟ್ಟು ಅಧಿಕಾರ ನಡೆಸಲು ಅವಕಾಶ ಕೊಟ್ಟಿದ್ದಾರೆ. ನನ್ನ ಕೈಯಲ್ಲಿ ಎಷ್ಟು ಸಾಧ್ಯವೋ ಅಷ್ಟು ಕೆಲಸ ಮಾಡುತ್ತೆನೆ. ನಾವು ಜನರ ಸಮಸ್ಯೆಗಳ ಕಡೆಗೆ ಗಮನ ಹರಿಸಬೇಕು. ರಾಜಕೀಯದಲ್ಲಿ ಆಸೆ ಆಕ್ಷಾಂಕ್ಷೆಗಳು, ಬದಲಾವಣೆಗಳು ಇರುತ್ತವೆ. ನಾವು ನಿರ್ಲಪ್ತತೆಯಿಂದ ಇರಲು ಸಾಧ್ಯವಿಲ್ಲ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsMinister Krishna BairegowdaNews in KannadaNews KannadaShimogaShivamoggaNewsಕಂದಾಯ ಸಚಿವ ಕೃಷ್ಣಬೈರೇಗೌಡಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮನೆ ಕಳ್ಳತನ ಪ್ರಕರಣ ತಡೆಗೆ `ಲಾಕ್ಡ್ ಹೌಸ್ ಬೀಟ್ ಸಿಸ್ಟಮ್’ ಜಾರಿಗೆ: ಎಸ್‌ಪಿ ನಿಖಿಲ್

Next Post

ಬ್ಯಾಂಕುಗಳು ಹೊಸ ತಂತ್ರಜ್ಞಾನ ಅಳವಡಿಸಿಕೊಂಡು ಗ್ರಾಹಕ ಸ್ನೇಹಿಯಾಗಬೇಕು: ಅನಂತಕುಮಾರ ಹೆಗಡೆ

kalpa News

kalpa News

Next Post
ಬ್ಯಾಂಕುಗಳು ಹೊಸ ತಂತ್ರಜ್ಞಾನ ಅಳವಡಿಸಿಕೊಂಡು ಗ್ರಾಹಕ ಸ್ನೇಹಿಯಾಗಬೇಕು: ಅನಂತಕುಮಾರ ಹೆಗಡೆ

ಬ್ಯಾಂಕುಗಳು ಹೊಸ ತಂತ್ರಜ್ಞಾನ ಅಳವಡಿಸಿಕೊಂಡು ಗ್ರಾಹಕ ಸ್ನೇಹಿಯಾಗಬೇಕು: ಅನಂತಕುಮಾರ ಹೆಗಡೆ

Leave a Reply Cancel reply

Your email address will not be published. Required fields are marked *

No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!