No Result
View All Result
Hubballi railway Station Swacchata Pakhwada
English Articles

Hubballi Division : Swachhata Hi Seva and Swachhata Pakhwada–2026 Launched in

by kalpa News
September 18, 2026
0

Kalpa Media House  |  Hubballi   | The ‘Swachhata Hi Seva’ and ‘Swachhata Pakhwada–2026’ campaigns were launched today at SSS Hubballi...

Read moreDetails
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
  • Advertise With Us
  • Grievances
  • About Us
  • Contact Us
Friday, September 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸರತಿ ಸಾಲಿನಲ್ಲಿ ನಿಂತು ಸಚಿವ ಮಧು ಬಂಗಾರಪ್ಪ ಮತ ಚಲಾವಣೆ

ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಗೀತಕ್ಕ ಗೆದ್ದೇ ಗೆಲ್ಲುತ್ತಾರೆ: ಮಧು ಬಂಗಾರಪ್ಪ ವಿಶ್ವಾಸ

kalpa News by kalpa News
May 7, 2024
in ಶಿವಮೊಗ್ಗ
0
ಸರತಿ ಸಾಲಿನಲ್ಲಿ ನಿಂತು ಸಚಿವ ಮಧು ಬಂಗಾರಪ್ಪ ಮತ ಚಲಾವಣೆ

Image Curtesy: Internet

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಸೊರಬ ತಾಲೂಕಿನ ಕುಬಟೂರಿನ ಸರ್ಕಾರಿ ಶಾಲೆಯಲ್ಲಿ ಸ್ಥಾಪಿಸಲಾಗಿರುವ ಬೂತ್ ನಲ್ಲಿ ಇಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ #Madhu Bangarappa ಮತ ಚಲಾವಣೆ ಮಾಡಿದರು.

ಮತದಾನ ಮಾಡುವುದಕ್ಕೂ ಮೊದಲು ದೇವಸ್ಥಾನಗಳಿಗೆ ಭೇಟಿ ನೀಡಿದರು. ನಂತರ ಕುಬಟೂರಿನ ಮತಗಟ್ಟೆ 31ರಲ್ಲಿ ಸರತಿ ಸಾಲಿನಲ್ಲಿ ನಿಂತು ಪತ್ನಿ ಅನಿತಾ ಜೊತೆ ಮತದಾನ ಮಾಡುವುದರ ಮೂಲಕ ತಮ್ಮ ಹಕ್ಕನ್ನು ಚಲಾಯಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿರುವ ಎಲ್ಲರೂ ಮತದಾನ ಮಾಡಬೇಕು. ಸತ್ಯ ಸುಳ್ಳು ನಡುವೆ ಚುನಾವಣೆ ನಡೆಯುತ್ತಿದೆ. ಗ್ಯಾರಂಟಿ ಯೋಜನೆ ಮೇಲೆ ಚುನಾವಣೆ ನಡೆಯುತ್ತಿದೆ. ಭಾವನಾತ್ಮಕ‌ ವಿಷಯದಲ್ಲಿ ಚುನಾವಣೆ ನಡೆಯಲ್ಲ. ಈ ಬಾರಿ ರಾಜ್ಯ ಸರ್ಕಾರ ನೀಡಿರುವ ಗ್ಯಾರಂಟಿ ಚೆನ್ನಾಗಿ ವರ್ಕೌಟ್ ಆಗಿದೆ ಎಂದರು.

Also read: ಎರಡು ಲಕ್ಷ ಮತಗಳ ಅಂತರದ ಗೆಲುವು ನಿಶ್ಚಿತ: ಮಾಜಿ ಡಿಸಿಎಂ ಈಶ್ವರಪ್ಪ ಭರವಸೆ

ಆರೂವರೆ ಲಕ್ಷ ಮತದಾರರನ್ನು ಭೇಟಿ ಆಗಿದ್ದೇವೆ. ನಮ್ಮ ಅಭ್ಯರ್ಥಿ ಪರವಾಗಿ ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ, #Rahul Gandhi ಮಲ್ಲಿಕಾರ್ಜುನ ಖರ್ಗೆ #Mallikarjuna Kharge ಪ್ರಚಾರ ಮಾಡಿದ್ದರು.‌ ವೈಯಕ್ತಿಕ ಟೀಕೆ, ಆರೋಪ ಪ್ರತ್ಯಾರೋಪ ಪ್ರತಿ ಚುನಾವಣೆಯಲ್ಲಿ ಇರುತ್ತದೆ.‌ ವೈಯಕ್ತಿಕ ಟೀಕೆ, ಟಿಪ್ಪಣಿ ಹತೋಟಿಯಲ್ಲಿದ್ದರೆ ಒಳ್ಳೆಯದು. ಟೀಕೆ ಟಿಪ್ಪಣಿಗಳಿಂದ ಯಾರ ಮನಸ್ಸಿಗೂ ನೋವು ಉಂಟಾಗಬಾರದು ಎಂದು ಹೇಳಿದರು.

ಈ ಬಾರಿವ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಗೀತಕ್ಕ #Geetha Shivarajkumar ಗೆದ್ದೇ ಗೆಲ್ಲುತ್ತಾರೆ. ಅದರಲ್ಲಿ ಯಾವುದೇ ಅನುಮಾನವಿಲ್ಲ. ಎಲ್ಲೆಡೆ ಉತ್ತಮ ಬೆಂಬಲ ದೊರಕಿದೆ. ಮತದಾರರು ನಮ್ಮ ಕೈ ಹಿಡಿಯುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪ್ರಜ್ವಲ್ ರೇವಣ್ಣ #Prajwal Revanna ಪ್ರಕರಣ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಕಾನೂನು ಇದೆ. ಕಾನೂನು ಎಲ್ಲವನ್ನು ನೋಡಿಕೊಳ್ಳುತ್ತದೆ. ಕಾನೂನು ವ್ಯಾಪ್ತಿಯಲ್ಲಿ ಶಿಕ್ಷೆ ಆಗುತ್ತದೆ. ಸಂತ್ರಸ್ಥರಿಗೆ ನೂರಕ್ಕೆ ನೂರು ನ್ಯಾಯ ಕೊಡಿಸುತ್ತೇವೆ. ಸಂತ್ರಸ್ಥರಿಗೆ ರಕ್ಷಣೆ ಕೊಡಬೇಕು. ಆ ಕೆಲಸ ಸರ್ಕಾರದಿಂದ ಆಗುತ್ತದೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/05/Kumadwathi-1.mp4
https://kalpa.news/wp-content/uploads/2024/04/VID-20240426-WA0008.mp4
https://kalpa.news/wp-content/uploads/2024/04/VID-20240419-WA0018.mp4
Tags: Geetha ShivarajkumarKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMadhu BangarappaMallikarjuna KhargeMalnad NewsNews in KannadaNews KannadaPrajwal RevannaRahul GandhiShimogaShivamogga Newsಪ್ರಜ್ವಲ್ ರೇವಣ್ಣಮಧು ಬಂಗಾರಪ್ಪಮಲೆನಾಡು_ಸುದ್ಧಿಮಲ್ಲಿಕಾರ್ಜುನ ಖರ್ಗೆರಾಹುಲ್ ಗಾಂಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share202Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಎರಡು ಲಕ್ಷ ಮತಗಳ ಅಂತರದ ಗೆಲುವು ನಿಶ್ಚಿತ: ಮಾಜಿ ಡಿಸಿಎಂ ಈಶ್ವರಪ್ಪ ಭರವಸೆ

Next Post

ಬಂಡಾಯದಿಂದ ನಮಗೇನು ನಷ್ಟವಿಲ್ಲ: ಸಂಸದ ರಾಘವೇಂದ್ರ

kalpa News

kalpa News

Next Post
ಬಂಡಾಯದಿಂದ ನಮಗೇನು ನಷ್ಟವಿಲ್ಲ: ಸಂಸದ ರಾಘವೇಂದ್ರ

ಬಂಡಾಯದಿಂದ ನಮಗೇನು ನಷ್ಟವಿಲ್ಲ: ಸಂಸದ ರಾಘವೇಂದ್ರ

Leave a Reply Cancel reply

Your email address will not be published. Required fields are marked *

No Result
View All Result
Hubballi railway Station Swacchata Pakhwada
English Articles

Hubballi Division : Swachhata Hi Seva and Swachhata Pakhwada–2026 Launched in

by kalpa News
September 18, 2026
0

Kalpa Media House  |  Hubballi   | The ‘Swachhata Hi Seva’ and ‘Swachhata Pakhwada–2026’ campaigns were launched today at SSS Hubballi...

Read moreDetails
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL