No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Monday, September 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಚಿವ ಮಧು ಬಂಗಾರಪ್ಪ ಆ.7ರಿಂದ ಶಿವಮೊಗ್ಗ ಜಿಲ್ಲಾ ಪ್ರವಾಸ : ನೆರೆ-ಬರ ಪರಿಶೀಲನೆ

kalpa News by kalpa News
August 5, 2026
in ಶಿವಮೊಗ್ಗ
0
shivamogga minister madhu bangarappa visit on august 7
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ರಾಜ್ಯ ಸಚಿವ ಸಂಪುಟದಲ್ಲಿ ಎರಡನೇ ಬಾರಿಗೆ ಸಚಿವರಾಗಿ ಅಧಿಕಾರ ಸ್ವೀಕರಿಸಿರುವ ಸೊರಬ ಶಾಸಕ ಮಧು ಬಂಗಾರಪ್ಪ ಅವರು ಆಗಸ್ಟ್ 7ರಿಂದ ಶಿವಮೊಗ್ಗ (Shivamogga) ಜಿಲ್ಲಾ ಪ್ರವಾಸ ಕೈಗೊಂಡು ನೆರೆ, ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳ ಪರಿಶೀಲನೆ ನಡೆಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನಕುಮಾರ್ ತಿಳಿಸಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎರಡನೇ ಬಾರಿ ಸಚಿವರಾದ ಬಳಿಕ ಇದೇ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸುತ್ತಿರುವ ಮಧು ಬಂಗಾರಪ್ಪ (Madhu Bangarappa) ಅವರಿಗೆ ಕಾಂಗ್ರೆಸ್ ವತಿಯಿಂದ ಅದ್ದೂರಿ ಸ್ವಾಗತ ಕೋರಲು ಸಕಲ ಸಿದ್ಧತೆಗಳನ್ನು ಮಾಡಲಾಗಿದೆ ಎಂದು ಹೇಳಿದರು.

Shivamogga | ಜಿಲ್ಲಾ ಪ್ರವಾಸ : ನೆರೆ-ಬರ ಪರಿಶೀಲನೆ

ರಾಜ್ಯ ಸರ್ಕಾರವು ಜಿಲ್ಲಾವಾರು ಜವಾಬ್ದಾರಿಗಳನ್ನು ಸಚಿವರಿಗೆ ವಹಿಸಿದ್ದು, ಆಗಸ್ಟ್ 7ರಿಂದ 11ರವರೆಗೆ ಮಧು ಬಂಗಾರಪ್ಪ ಅವರು ಶಿವಮೊಗ್ಗ, ಸೊರಬ ಸೇರಿದಂತೆ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ನೆರೆ ಹಾಗೂ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಈ ವೇಳೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಹಾನಿಯ ವಿವರಗಳನ್ನು ಸರ್ಕಾರಕ್ಕೆ ಸಲ್ಲಿಸಿ ಅಗತ್ಯ ಪರಿಹಾರ ಕ್ರಮಗಳಿಗೆ ಮುಂದಾಗಲಿದ್ದಾರೆ ಎಂದು ತಿಳಿಸಿದರು.PES Shivamogga

ಶಿಕ್ಷಣ ಕ್ಷೇತ್ರದಲ್ಲಿ ಹಲವು ಸುಧಾರಣೆಗಳು

ಮಧು ಬಂಗಾರಪ್ಪ ಅವರು ಶಿಕ್ಷಣ ಸಚಿವರಾಗಿದ್ದ ಅವಧಿಯಲ್ಲಿ ವಿದ್ಯಾರ್ಥಿ ಕೇಂದ್ರಿತ ಹಲವು ಸುಧಾರಣಾ ಕ್ರಮಗಳನ್ನು ಜಾರಿಗೆ ತಂದಿದ್ದು, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ವಿಶೇಷ ಒತ್ತು ನೀಡಿದ್ದರು ಎಂದು ಪ್ರಸನ್ನಕುಮಾರ್ ಹೇಳಿದರು.

ಸಾವಿರಕ್ಕೂ ಹೆಚ್ಚು ಕೆಪಿಎಸ್ ಶಾಲೆಗಳಿಗೆ ಅನುಮೋದನೆ, ‘ನಮ್ಮೂರು-ನಮ್ಮ ಶಾಲೆ’ ಅಭಿಯಾನದ ಮೂಲಕ ಹಳೆ ವಿದ್ಯಾರ್ಥಿಗಳು ಮತ್ತು ದಾನಿಗಳ ಸಹಕಾರದಿಂದ ಸರ್ಕಾರಿ ಶಾಲೆಗಳ ಅಭಿವೃದ್ಧಿ, ಸಿಎಸ್‌ಆರ್ ನಿಧಿ ಹಾಗೂ ವಿವಿಧ ಮೂಲಗಳಿಂದ ಸಾವಿರಾರು ಕೋಟಿ ರೂಪಾಯಿ ಅನುದಾನ ತರುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಶ್ಲಾಘಿಸಿದರು.

Also read>> Railway Board | 5 Goup ‘A’ ಅಧಿಕಾರಿಗಳಿಗೆ ರೈಲ್ವೆ ಕಠಿಣ ಕ್ರಮ | ಕಾರಣವೇನು?

ಶಿವಮೊಗ್ಗದಿಂದಲೇ ಶಿಕ್ಷಣ ಇಲಾಖೆಯ ಮಹತ್ವದ ಯೋಜನೆ ಆರಂಭಿಸುವ ಉದ್ದೇಶವಿದ್ದರೂ ನಾಯಕತ್ವ ಬದಲಾವಣೆಯಿಂದ ಅದು ಸಾಧ್ಯವಾಗಿರಲಿಲ್ಲ. ಮುಂದಿನ ದಿನಗಳಲ್ಲಿ ಆ ಯೋಜನೆ ಶಿವಮೊಗ್ಗದಲ್ಲೇ ಆರಂಭವಾಗುವ ನಿರೀಕ್ಷೆ ಇದೆ ಎಂದು ತಿಳಿಸಿದರು.

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಅಸಮಾಧಾನ ಇಲ್ಲ

2028ರ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಸಮರ್ಥ ನಾಯಕರಿಗೆ ಸಚಿವ ಸ್ಥಾನ ನೀಡಲಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ಹೈಕಮಾಂಡ್, ಎಐಸಿಸಿ ನಾಯಕ ರಾಹುಲ್ ಗಾಂಧಿ ಹಾಗೂ ಪಕ್ಷದ ಹಿರಿಯ ನಾಯಕರಿಗೆ ಜಿಲ್ಲಾ ಕಾಂಗ್ರೆಸ್ ಪರವಾಗಿ ಕೃತಜ್ಞತೆ ಸಲ್ಲಿಸಿದರು.

ಸಚಿವ ಸಂಪುಟ ವಿಸ್ತರಣೆ ಸಂಬಂಧ ಜಿಲ್ಲೆಯಲ್ಲಿ ಯಾವುದೇ ಅಸಮಾಧಾನ ಇಲ್ಲ. ಬೇಳೂರು ಗೋಪಾಲಕೃಷ್ಣ ಹಾಗೂ ಶಾಸಕ ಬಿ.ಕೆ. ಸಂಗಮೇಶ್ವರ್ ಕೂಡ ಹೈಕಮಾಂಡ್ ತೀರ್ಮಾನಕ್ಕೆ ಬದ್ಧರಾಗಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಮತದಾರರ ಪಟ್ಟಿಯಲ್ಲಿ ದೋಷ ಸರಿಪಡಿಸುವ ಕಾರ್ಯ ನಡೆಯುತ್ತಿದೆ

ಎಸ್‌ಐಆರ್ ಪ್ರಕ್ರಿಯೆ ಸಂಬಂಧ ಜಿಲ್ಲೆಯಲ್ಲಿ ಎನ್ಯೂಮರೇಷನ್ ಫಾರಂಗಳನ್ನು ವಾಪಸ್ ಪಡೆಯುವ ಕಾರ್ಯ ಪ್ರಗತಿಯಲ್ಲಿದೆ. ಜಿಲ್ಲೆಯಲ್ಲಿ ಸುಮಾರು 46 ಸಾವಿರ ಮೃತರ ಹೆಸರುಗಳು ಮತದಾರರ ಪಟ್ಟಿಯಲ್ಲಿವೆ ಎಂದು ತಿಳಿದುಬಂದಿದ್ದು, ಜೀವಂತ ಮತದಾರರ ಹೆಸರುಗಳು ಕೈ ತಪ್ಪದಂತೆ ಕಾಂಗ್ರೆಸ್‌ನ ಬಿಎಲ್‌ಎಗಳು ಮತ್ತು ಬಿಎಲ್‌ಒಗಳು ಸಮನ್ವಯದಿಂದ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಪ್ರಸನ್ನಕುಮಾರ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಕಲ್ಲಗೋಡು ರತ್ನಾಕರ್, ಎಂ.ಎಸ್. ಶಿವಕುಮಾರ್, ಶಿವಣ್ಣ, ಕಲಿಂಪಾಷಾ, ಎಸ್.ಟಿ. ಹಾಲಪ್ಪ, ಜಿ.ಡಿ. ಮಂಜುನಾಥ್, ಶ್ವೇತಾ ಬಂಡಿ, ಸ್ಟೇಲಾ ಮಾರ್ಟಿನ್, ವಿಜಯಲಕ್ಷ್ಮಿ ಪಾಟೀಲ್, ಅರ್ಚನಾ ನಿರಂಜನ್ ಹಾಗೂ ಗಿತೇಂದ್ರಗೌಡ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     Kumadvathi College Shikariura

Kalpa News Advertising DisclaimerKalahamsa Infotech private limited

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMadhu BangarappaMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share199Tweet125Send
Aniruddha Vasishta S R

Aniruddha Vasishta S R

Editor-in-Chief

Previous Post

Railway Board | 5 Group ‘A’ ಅಧಿಕಾರಿಗಳಿಗೆ ರೈಲ್ವೆ ಕಠಿಣ ಕ್ರಮ | ಕಾರಣವೇನು?

Next Post

Railway Update | ಕ್ಯಾಸಲ್ ರಾಕ್–ಲೊಂಡ ರೈಲು ಸೇವೆ ಪುನರಾರಂಭ

kalpa News

kalpa News

Next Post
bengaluru-7-trains-rescheduled-regulated-due-yard-work

Railway Update | ಕ್ಯಾಸಲ್ ರಾಕ್–ಲೊಂಡ ರೈಲು ಸೇವೆ ಪುನರಾರಂಭ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL