Read - < 1 minute
ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಕೃಷಿ ಇಲಾಖೆಯ ಕಾರ್ಯ ನಿಮಿತ್ತವಾಗಿ ಜಿಲ್ಲೆಯ ಪ್ರವಾಸ ಕೈಗೊಂಡ ಸಂದರ್ಭದಲ್ಲಿ, ಶಿಕಾರಿಪುರದ ನಿವಾಸಕ್ಕೆ ಆಗಮಿಸಿದ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರನ್ನು ಸಂಸದ ಬಿ.ವೈ. ರಾಘವೇಂದ್ರ ಆತ್ಮೀಯವಾಗಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ಗುರುಮೂರ್ತಿ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post