No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Sunday, October 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ : ಅಪ್ರಾಪ್ತನಿಗೆ ವಾಹನ ಚಾಲನೆಗೆ ಅವಕಾಶ : ಬಿತ್ತು ಭಾರೀ ದಂಡ

ತೀರ್ಥಹಳ್ಳಿ ರಸ್ತೆಯಲ್ಲಿ ವಾಹನ ತಪಾಸಣೆ ವೇಳೆ 16 ವರ್ಷದ ಬಾಲಕ ಪತ್ತೆ; ವಾಹನ ಮಾಲೀಕನ ವಿರುದ್ಧ ಪ್ರಕರಣ

kalpa News by kalpa News
August 31, 2026
in ಶಿವಮೊಗ್ಗ
0
Shivamogga Minor Driving Case Father Fined Rs. 26500
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಅಪ್ರಾಪ್ತ ಬಾಲಕನಿಗೆ (Minor Driver) ವಾಹನ ಚಾಲನೆ ಮಾಡಲು ಅವಕಾಶ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದ (Shivamogga) ಪಶ್ಚಿಮ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನ್ಯಾಯಾಲಯವು ವಾಹನ ಮಾಲೀಕರಿಗೆ ₹26,500 ದಂಡ ವಿಧಿಸಿದೆ.

ಶಿವಮೊಗ್ಗ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯ ಪಿಎಸ್‌ಐ ಸ್ವಪ್ನಾ ಅವರು ತೀರ್ಥಹಳ್ಳಿ ರಸ್ತೆಯಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ.

ವಾಹನ ತಪಾಸಣೆ ವೇಳೆ ಅಪ್ರಾಪ್ತ ಚಾಲಕ ಪತ್ತೆ

ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಮಹೀಂದ್ರಾ ಬೊಲೆರೊ ವಾಹನವನ್ನು ಪೊಲೀಸರು ತಡೆದು ಪರಿಶೀಲಿಸಿದರು. ಈ ವೇಳೆ ವಾಹನವನ್ನು ಚಾಲನೆ ಮಾಡುತ್ತಿದ್ದ ವ್ಯಕ್ತಿಯ ಕುರಿತು ವಿಚಾರಿಸಿದಾಗ, ಆತ 16 ವರ್ಷದ ಅಪ್ರಾಪ್ತ ಬಾಲಕ ಎಂಬುದು ಪೊಲೀಸರ ಗಮನಕ್ಕೆ ಬಂದಿದೆ.

ವಿಚಾರಣೆ ನಡೆಸಿದಾಗ ಬಾಲಕನು ಗಾಜನೂರು ಗ್ರಾಮದ ನಿವಾಸಿ ಎಂಬುದು ತಿಳಿದುಬಂದಿದೆ.

CM D.K. Shivakumar Speech On Gruhalakshmi

Shivamogga : ತಂದೆಯ ವಿರುದ್ಧ ಪ್ರಕರಣ ದಾಖಲು

ಅಪ್ರಾಪ್ತ ಬಾಲಕನಿಗೆ ವಾಹನ ಚಲಾಯಿಸಲು ಅವಕಾಶ ನೀಡಿರುವ ಹಿನ್ನೆಲೆಯಲ್ಲಿ, ವಾಹನದ ಮಾಲೀಕರಾದ ಬಾಲಕನ ತಂದೆ ಕರಿಬಸಯ್ಯ ಬಿನ್ ಷಣ್ಮುಖಯ್ಯ, ಗಾಜನೂರು ಅವರ ವಿರುದ್ಧ ಪೊಲೀಸರು ಮೋಟಾರು ವಾಹನ ಕಾಯ್ದೆಯಡಿ ಪ್ರಕರಣ ದಾಖಲಿಸಿದರು.

ಅಪ್ರಾಪ್ತರಿಗೆ ವಾಹನ ಚಾಲನೆ ಮಾಡಲು ಅವಕಾಶ ನೀಡುವುದು ಕಾನೂನುಬಾಹಿರವಾಗಿದ್ದು, ಇಂತಹ ಪ್ರಕರಣಗಳಲ್ಲಿ ವಾಹನದ ಮಾಲೀಕರು ಹಾಗೂ ಪೋಷಕರು ಜವಾಬ್ದಾರರಾಗುತ್ತಾರೆ. ಈ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆ ಪೂರ್ಣಗೊಳಿಸಿ ಪೊಲೀಸರು ಮಾನ್ಯ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು (ಚಾರ್ಜ್‌ಶೀಟ್) ಸಲ್ಲಿಸಿದ್ದರು.

Also read>> ಶಿವಮೊಗ್ಗ ಪಾಲಿಕೆ ಚುನಾವಣೆಗೆ ರಾಷ್ಟ್ರಭಕ್ತರ ಬಳಗ ಸಜ್ಜು: 35 ವಾರ್ಡ್‌ಗಳಲ್ಲೂ ಸ್ಪರ್ಧೆ– ಕಾಂತೇಶ್ ಘೋಷಣೆ

ನ್ಯಾಯಾಲಯದಿಂದ ₹26,500 ದಂಡ

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು 2026ರ ಆಗಸ್ಟ್ 27ರಂದು ವಾಹನದ ಮಾಲೀಕರಿಗೆ ₹26,500 ದಂಡ ವಿಧಿಸಿದೆ.

ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ವಾಹನಗಳನ್ನು ನೀಡದಂತೆ ಪೊಲೀಸರು ಸಾರ್ವಜನಿಕರು ಹಾಗೂ ಪೋಷಕರಿಗೆ ಎಚ್ಚರಿಕೆ ನೀಡಿದ್ದು, ಮಕ್ಕಳ ಸುರಕ್ಷತೆ ಹಾಗೂ ರಸ್ತೆ ಸುರಕ್ಷತೆಯ ದೃಷ್ಟಿಯಿಂದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿದ್ದಾರೆ.Kumadvathi College Shikariura

ಪೋಷಕರು ಎಚ್ಚರಿಕೆ ವಹಿಸುವಂತೆ ಮನವಿ

ಅಪ್ರಾಪ್ತರು ವಾಹನ ಚಲಾಯಿಸುವುದರಿಂದ ಅವರ ಜೀವಕ್ಕೆ ಮಾತ್ರವಲ್ಲದೆ, ರಸ್ತೆಯಲ್ಲಿ ಸಂಚರಿಸುವ ಇತರ ವಾಹನ ಸವಾರರು ಮತ್ತು ಪಾದಚಾರಿಗಳ ಸುರಕ್ಷತೆಗೂ ಅಪಾಯ ಉಂಟಾಗುವ ಸಾಧ್ಯತೆಯಿದೆ. ಹೀಗಾಗಿ ಪೋಷಕರು ತಮ್ಮ ಮಕ್ಕಳಿಗೆ ವಾಹನಗಳನ್ನು ನೀಡುವ ಮುನ್ನ ಕಾನೂನು ನಿಯಮಗಳನ್ನು ಪಾಲಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.

ಶಿವಮೊಗ್ಗ ನಗರದಲ್ಲಿ ಅಪ್ರಾಪ್ತ ಚಾಲಕರ ವಿರುದ್ಧ ವಾಹನ ತಪಾಸಣೆ ಹಾಗೂ ಕಾನೂನು ಕ್ರಮಗಳನ್ನು ಮುಂದುವರಿಸಲಾಗುವುದು ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      PES ShivamoggaKalpa News Advertising DisclaimerKalahamsa Infotech private limited

 

Tags: Father fined 26500Minor driving caseShivamoggaಶಿವಮೊಗ್ಗ
Share212Tweet133Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ ಪಾಲಿಕೆ ಚುನಾವಣೆಗೆ ರಾಷ್ಟ್ರಭಕ್ತರ ಬಳಗ ಸಜ್ಜು: 35 ವಾರ್ಡ್‌ಗಳಲ್ಲೂ ಸ್ಪರ್ಧೆ | ಕಾಂತೇಶ್ ಘೋಷಣೆ

Next Post

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ 16 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ | ಇಬ್ಬರು ಅರೆಸ್ಟ್

kalpa News

kalpa News

Next Post
Noida 16 Year Old Girl Gang Raped in Moving Bus 2 Arrested copy

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ 16 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ | ಇಬ್ಬರು ಅರೆಸ್ಟ್

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL