No Result
View All Result
RPF Mysuru Railway Theft Lost Mobile Recovered copy
English Articles

RPF Mysuru Cracks Railway Property Theft, Recovers Passenger’s Lost Mobile Phone

by kalpa News
August 31, 2026
0

Kalpa Media House  |  Mysuru  | The Railway Protection Force (RPF), Mysuru Division, has demonstrated prompt action and vigilance by...

Read moreDetails
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
  • Advertise With Us
  • Grievances
  • About Us
  • Contact Us
Tuesday, September 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಹಾಲಪ್ಪ ಹಾಗೂ ರೇಣುಕಾಚಾರ್ಯರಿಗೆ ತಪ್ಪಿದ ಸಚಿವ ಸ್ಥಾನ

ನೆಚ್ಚಿನ ಜನನಾಯಕರಿಗೆ ನಿಜಕ್ಕೂ ಅನ್ಯಾಯ

kalpa News by kalpa News
August 4, 2021
in ಶಿವಮೊಗ್ಗ
0
ಹಾಲಪ್ಪ ಹಾಗೂ ರೇಣುಕಾಚಾರ್ಯರಿಗೆ ತಪ್ಪಿದ ಸಚಿವ ಸ್ಥಾನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ಬಹುನಿರೀಕ್ಷಿತ ಸಿಎಂ ಬೊಮ್ಮಾಯಿ ಸಂಪುಟ ಇಂದು ವಿಸ್ತರಣೆಯಾಗುತ್ತಿದ್ದು, ಸಾಗರ ಶಾಸಕ ಹರತಾಳು ಹಾಲಪ್ಪ ಹಾಗೂ ಹೊನ್ನಾಳಿ ಶಾಸಕ ರೇಣುಕಾಚಾರ್ಯ ಅವರುಗಳಿಗೆ ಸಚಿವ ಸ್ಥಾನ ಕೈತಪ್ಪಿರುವುದು ನಿಜಕ್ಕೂ ಒಂದು ರೀತಿಯ ಅನ್ಯಾಯವೇ ಎನ್ನಬಹುದು.

ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಆಪ್ತ ಬಣದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡು ಅವರ ರಾಜಕೀಯ ಕಾರ್ಯದರ್ಶಿಯಾಗಿಯೂ ಕೆಲಸ ನಿರ್ವಹಿಸಿ ಯಡಿಯೂರಪ್ಪ ರಾಜೀನಾಮೆಗೂ ಮುನ್ನ ಅವರ ಪರವಾಗಿ, ಮಠಾಧೀಶರನ್ನು ಸೇರಿಸಿ ಒತ್ತಡ ಹೇರಿದ್ದ ರೇಣುಕಾಚಾರ್ಯ ಅವರಿಗೆ ಸಚಿವ ಸ್ಥಾನ ಸಿಗದೇ ಇರುವುದು ನಿಜಕ್ಕೂ ಆಶ್ಚರ್ಯ ಮೂಡಿಸಿದೆ.

ಒಂದೆಡೆ ಯಡಿಯೂರಪ್ಪ ಅವರ ಆಪ್ತರಾಗಿರುವ ರೇಣುಕಾಚಾರ್ಯ, ಇನ್ನೊಂದೆಡೆ ತಮ್ಮ ಇಡೀ ಕ್ಷೇತ್ರದಲ್ಲಿ ಜನಾನುರಾಗಿ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಅಧಿಕಾರವಿರಲಿ ಅಥವಾ ಇಲ್ಲದಿರಲಿ ಜನಸೇವೆಗೆ ದಿನದ 24 ಗಂಟೆಯೂ ತೊಡಗಿಸಿಕೊಳ್ಳುವ ಇವರು ತಮ್ಮ ಸರಳ ವ್ಯಕ್ತಿತ್ವ ಹಾಗೂ ಜನರಿಗಾಗಿ ಮಿಡಿಯುವ ಪರಿಯಿಂದಲೇ ಮನೆ ಮಾತಾದವರು. ಅತ್ಯಂತ ಪ್ರಮುಖವಾಗಿ ಕೊರೋನಾ ಸಂಕಷ್ಟ ಕಾಲದಲ್ಲಿ ರೇಣುಕಾಚಾರ್ಯ ಕೈಗೊಂಡಂತಹ ಕಾರ್ಯಗಳು, ಕ್ರಮಗಳು ಬಹುತೇಕ ಇಡೀ ರಾಜ್ಯದಲ್ಲಿ ಯಾವುದೇ ಶಾಸಕ ಮಾಡಿದ ಸಾಧ್ಯತೆಗಳು ಕಡಿಮೆ. ಪ್ರತಿನಿತ್ಯ ಸಂಕಷ್ಟದಲ್ಲಿರುವವರಿಗೆ ದಾಸೋಹ, ಕೊರೋನಾ ರೋಗಿಗಳಿಗೆ ಅತ್ಯುತ್ತಮ ದರ್ಜೆಯ ಚಿಕಿತ್ಸೆ, ಕೊರೋನಾ ವಾರಿಯರ್ಸ್‌ಗಳಿಗೆ ಎಲ್ಲಾ ರೀತಿಯ ಧೈರ್ಯ ತುಂಬಿದ್ದ ರೇಣುಕಾಚಾರ್ಯ ಹಲವು ಬಾರಿ ಕೋವಿಡ್ ಆಸ್ಪತ್ರೆಯಲ್ಲಿ ತಂಗುವ ಮೂಲಕ ಜನಸಾಮಾನ್ಯರಲ್ಲಿ ಆತ್ಮಸ್ಥೈರ್ಯ ಹೆಚ್ಚಿಸುವ ಕಾರ್ಯ ಮಾಡಿದ್ದರು.

ಜನಾನುರಾಗಿ ನಾಯಕ ಹಾಲಪ್ಪ:
ಇನ್ನು ಸಾಗರ ಕ್ಷೇತ್ರದ ಹರತಾಳು ಹಾಲಪ್ಪ ಅವರಿಗೆ ಸಚಿವ ಸ್ಥಾನ ದೊರೆಯದೇ ಇರುವುದು ಅವರ ಅಭಿಮಾನಿಗಳಲ್ಲಿ ಹಾಗೂ ಕ್ಷೇತ್ರದ ಜನರಲ್ಲಿ ನಿರಾಸೆ ಮೂಡಿಸಿದೆ. ಮೂರು ಬಾರಿ ಶಾಸಕನಾಗಿ ಆಯ್ಕೆಯಾಗಿರುವ ಹಾಲಪ್ಪ ಸಾಗರ ಹಾಗೂ ಹೊಸನಗರ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿದ್ದಾರೆ.

ತಮ್ಮ ಕ್ಷೇತ್ರ ವ್ಯಾಪ್ತಿಯ ಎರಡು ತಾಲೂಕುಗಳಲ್ಲಿ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಪ್ರವಾಸ ಕೈಗೊಳ್ಳುವ ಹಾಲಪ್ಪ ಮಲೆನಾಡಿನ ಕಟ್ಟಕಡೆಯ ವ್ಯಕ್ತಿಗೂ ಸಂಪರ್ಕಕ್ಕೆ ಸಿಗುವ ಜನನಾಯಕ ಎಂದು ಹೆಸರುವಾಸಿಯಾಗಿದ್ದಾರೆ.

ಈ ಭಾಗದ ರಸ್ತೆ, ಸೇತುವೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳು ತ್ವರಿತಗತಿಯಲ್ಲಿ ನಡೆಯುತ್ತಿದ್ದು, ನೆಟ್‌ವರ್ಕ್ ಸಮಸ್ಯೆ ಪರಿಹಾರಕ್ಕೆ ನಿರಂತರವಾಗಿ ಶ್ರಮಿಸುತ್ತಿದ್ದಾರೆ.

ಈಡಿಗ ಸಮಾಜದ ಮುಖಂಡರಾಗಿದ್ದರೂ, ಯಾವುದೇ ರೀತಿಯ ಜಾತಿ-ಧರ್ಮ, ಭೇದ ತೋರದೆ ಸರ್ವರನ್ನು ಸಮನಾಗಿ ಕಾಣುವ ವ್ಯಕ್ತಿತ್ವದ ಅವರು, ಪ್ರಮುಖವಾಗಿ ಕೊರೋನಾ, ಲಾಕ್‌ಡೌನ್ ಅವಧಿಯಲ್ಲಿ ಆಸ್ಪತ್ರೆಯಲ್ಲಿ ಉತ್ಕೃಷ್ಟ ಚಿಕಿತ್ಸೆ ದೊರೆಯುವಂತೆ ಹಾಲಪ್ಪ ನವರ ನೆರವು ದೊಡ್ಡದಿದೆ. ಒಟ್ಟಾರೆಯಾಗಿ ಸಾಗರ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸರ್ಕಾರದ ತಾಲೂಕು ಮಟ್ಟದಲ್ಲಿ ಶತ ಪ್ರಯತ್ನಪಟ್ಟು ಹಲವಾರು ಯೋಜನೆಗಳನ್ನು ತಂದಿರುವ ಹಾಲಪ್ಪನವರಿಗೆ ಮಂತ್ರಿಗಿರಿ ದೊರೆಯದೆ ಇರುವುದು, ಈ ಭಾಗಕ್ಕಾದ ಅನ್ಯಾಯ ಎಂದೇ ಜನರು ಮಾತನಾಡಿಕೊಳ್ಳುತ್ತಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: CM BommaiKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsMLA HalappaNews in KannadaNews KannadaRenukacharyaShimogaShivamoggaShivamogga Newsಮಲೆನಾಡು_ಸುದ್ಧಿರೇಣುಕಾಚಾರ್ಯಶಾಸಕ ಹರತಾಳು ಹಾಲಪ್ಪಶಿವಮೊಗ್ಗಶಿವಮೊಗ್ಗ_ನ್ಯೂಸ್ಸಿಎಂ ಬೊಮ್ಮಾಯಿ
Share199Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಐದನೆಯ ಬಾರಿ ಸಚಿವರಾಗಿ ಈಶ್ವರಪ್ಪ ಪ್ರಮಾಣ ವಚನ: ಜನನಾಯಕನಿಗೆ ಮತ್ತೆ ಒಲಿದ ಅದೃಷ್ಟ

Next Post

ನೀವು ಶಿವಮೊಗ್ಗ ಜಿಲ್ಲೆ ಪ್ರವಾಸಿ ತಾಣಕ್ಕೆ ತೆರಳುತ್ತೀರಾ? ಹಾಗಾದರೆ ಕೊರೋನಾ ನೆಗೆಟಿವ್ ವರದಿ ಕಡ್ಡಾಯ…

kalpa News

kalpa News

Next Post
ಕೊರೋನಾ ವೈರಸ್ ಮೊದಲ ಪರೀಕ್ಷೆ ಯುಪಿ ಖಾಸಗಿ ಲ್ಯಾಬ್’ನಲ್ಲಿ ನಡೆಯಲಿದೆ: ವೆಚ್ಚ ಎಷ್ಟು ಗೊತ್ತಾ?

ನೀವು ಶಿವಮೊಗ್ಗ ಜಿಲ್ಲೆ ಪ್ರವಾಸಿ ತಾಣಕ್ಕೆ ತೆರಳುತ್ತೀರಾ? ಹಾಗಾದರೆ ಕೊರೋನಾ ನೆಗೆಟಿವ್ ವರದಿ ಕಡ್ಡಾಯ...

Leave a Reply Cancel reply

Your email address will not be published. Required fields are marked *

No Result
View All Result
RPF Mysuru Railway Theft Lost Mobile Recovered copy
English Articles

RPF Mysuru Cracks Railway Property Theft, Recovers Passenger’s Lost Mobile Phone

by kalpa News
August 31, 2026
0

Kalpa Media House  |  Mysuru  | The Railway Protection Force (RPF), Mysuru Division, has demonstrated prompt action and vigilance by...

Read moreDetails
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL