No Result
View All Result
New Laboratory Solutions - Help Indian Labs - Testing Demands
English Articles

Agilent Launches New Laboratory Solutions to Help Indian Labs Meet Rising Testing Demands

by kalpa News
September 7, 2026
0

Kalpa Media House  |  Bengaluru | India's pharmaceutical, food, environmental and industrial testing laboratories are under increasing pressure to process...

Read moreDetails
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
  • Advertise With Us
  • Grievances
  • About Us
  • Contact Us
Monday, September 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

Shivamogga | ಭಾರೀ ಮಳೆಗೆ ಮನೆ ಕುಸಿತ | ತಕ್ಷಣ ಪರಿಹಾರಕ್ಕೆ ಶಾಸಕರ ಸೂಚನೆ

ನ್ಯೂ ಮಂಡ್ಲಿಯಲ್ಲಿ ಮನೆ ಕುಸಿತ ಸ್ಥಳಕ್ಕೆ ಶಾಸಕ ಎಸ್.ಎನ್. ಚನ್ನಬಸಪ್ಪ ಭೇಟಿ

kalpa News by kalpa News
July 7, 2026
in ಶಿವಮೊಗ್ಗ
0
Shivamogga MLA Channabasappa Assures Quick Relief to Rain Affected Family
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಿರಂತರ ಮಳೆಯಿಂದಾಗಿ ಶಿವಮೊಗ್ಗ (Shivamogga) ನಗರದ ನ್ಯೂ ಮಂಡ್ಲಿ ಬಡಾವಣೆಯಲ್ಲಿ ಮನೆ ಕುಸಿದ ಘಟನೆಗೆ ಸಂಬಂಧಿಸಿ, ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮಳೆ ಪರಿಣಾಮದಿಂದ ಮನೆ ಹಾನಿಗೊಳಗಾಗಿ ಆಶ್ರಯ ಕಳೆದುಕೊಂಡಿರುವ ಕುಟುಂಬವನ್ನು ಭೇಟಿ ಮಾಡಿದ ಶಾಸಕರು, ಅವರ ಅಹವಾಲನ್ನು ಆಲಿಸಿ ಧೈರ್ಯ ತುಂಬಿದರು. ನಂತರ ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ಜಂಟಿ ಪರಿಶೀಲನೆ ನಡೆಸಿ, ಪರಿಸ್ಥಿತಿಯ ಗಂಭೀರತೆಯನ್ನು ಮನಗಂಡರು.

Also Read>> MEIL Completes Historic Largest Concrete Pour for PHWR at Kaiga

ಈ ವೇಳೆ ಮಾತನಾಡಿದ ಶಾಸಕರು, “ಕ್ಷೇತ್ರದ ಜನರ ದೈನಂದಿನ ಕಷ್ಟ-ಸುಖಗಳಿಗೆ ತಕ್ಷಣ ಸ್ಪಂದಿಸುವುದು ನಮ್ಮ ಜವಾಬ್ದಾರಿ. ನೈಸರ್ಗಿಕ ವಿಕೋಪಗಳಿಂದ ತೊಂದರೆಗೊಳಗಾದ ಕುಟುಂಬಗಳಿಗೆ ಮಾನವೀಯ ನೆಲೆಯಲ್ಲಿ ಸಹಾಯ ಮಾಡಬೇಕು” ಎಂದು ಹೇಳಿದರು.ಅದರ ಜೊತೆಗೆ, ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಅವರು, “ಮಳೆ ಹಾನಿ ಸಂತ್ರಸ್ತರಿಗೆ ಪರಿಹಾರ ವಿತರಿಸುವಲ್ಲಿ ಯಾವುದೇ ವಿಳಂಬ ಸಹಿಸುವುದಿಲ್ಲ. ತಕ್ಷಣವೇ ಎಲ್ಲಾ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ, ಗರಿಷ್ಠ ಪರಿಹಾರ ಒದಗಿಸುವಂತೆ ಕ್ರಮ ಕೈಗೊಳ್ಳಬೇಕು” ಎಂದು ಆದೇಶಿಸಿದರು.

Also Read>> Dudhsagar | ರೈಲು ಹಳಿಯಲ್ಲಿ ಅಕ್ರಮ ಸಂಚಾರ | 32 ಪ್ರವಾಸಿಗರಿಗೆ ದಂಡ

ಈ ಸಂದರ್ಭದಲ್ಲಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಜಗನ್ನಾಥ್, ಎಸ್‌ಸಿ ಮೋರ್ಚಾ ನಗರ ಅಧ್ಯಕ್ಷ ವಿಜಯೇಂದ್ರ, ಕಾರ್ಯದರ್ಶಿ ರಾಘವೇಂದ್ರ, ಮಹಾನಗರ ಪಾಲಿಕೆ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು, ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   
JNNCE ShivamoggaKalahamsa Infotech private limited

Tags: Breaking NewsHeavy RainKannada News WebsiteLatest News KannadaMalnad NewsMLA S N ChannabasappaShimogaShivamoggaShivamogga Newsಎಸ್.ಎನ್. ಚನ್ನಬಸಪ್ಪಭಾರೀ ಮಳೆಮನೆ ಕುಸಿತಶಿವಮೊಗ್ಗ
Share212Tweet133Send
Aniruddha Vasishta S R

Aniruddha Vasishta S R

Editor-in-Chief

Previous Post

ಪುನರ್ವಸು ಮಳೆ ಅಬ್ಬರ | ತೀರ್ಥಹಳ್ಳಿ ತಾಲೂಕಿನ ಶಾಲೆ-ಕಾಲೇಜುಗಳಿಗೆ ನಾಳೆ ರಜೆ

Next Post

Shivamogga: ಜೋಗದಲ್ಲಿ ಜಲ ವೈಭವ, ಪ್ರವಾಸಿಗರು ಪಿಧಾ

kalpa News

kalpa News

Next Post
Shivamogga: ಜೋಗದಲ್ಲಿ ಜಲ ವೈಭವ, ಪ್ರವಾಸಿಗರು ಪಿಧಾ

Shivamogga: ಜೋಗದಲ್ಲಿ ಜಲ ವೈಭವ, ಪ್ರವಾಸಿಗರು ಪಿಧಾ

Leave a Reply Cancel reply

Your email address will not be published. Required fields are marked *

No Result
View All Result
New Laboratory Solutions - Help Indian Labs - Testing Demands
English Articles

Agilent Launches New Laboratory Solutions to Help Indian Labs Meet Rising Testing Demands

by kalpa News
September 7, 2026
0

Kalpa Media House  |  Bengaluru | India's pharmaceutical, food, environmental and industrial testing laboratories are under increasing pressure to process...

Read moreDetails
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL